• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 4, 2026 - 12:35 pm
in ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು:  ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಇಂದು ಬೆಳಗ್ಗೆ ಬಿಎಂಟಿಸಿಯ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ವಾಯುವಜ್ರ ಬಸ್‌ಗೆ ಹಿಂಬದಿಯಿಂದ ಬರುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಎಲೆಕ್ಟ್ರಿಕ್ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿದಂತೆ ಕೆಲ ಪ್ರಯಾಣಿಕರು ಬಸ್‌ನೊಳಗೆ ಸಿಲುಕಿಕೊಂಡಿದ್ದರು.

RelatedPosts

ಶೀಘ್ರದಲ್ಲೇ ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು

ಗ್ಯಾರಂಟಿ ನ್ಯೂಸ್‌ ಕಚೇರಿಯಲ್ಲಿ ಅದ್ಧೂರಿ ಆಯುಧ ಪೂಜೆ

ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ; ಆಯುಧಗಳಿಗೆ ಯದುವೀರ್ ಒಡೆಯರ್‌‌ರಿಂದ ವಿಶೇಷ ಪೂಜೆ

ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ

ADVERTISEMENT
ADVERTISEMENT

ಅಪಘಾತದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್‌ನ ಮುಂಭಾಗ ಅಪ್ಪಚ್ಚಿಯಾಗಿದ್ದರಿಂದ ಒಳಗೆ ಸಿಲುಕಿದ್ದವರನ್ನು ಹೊರತೆಗೆದಲು ಕ್ರೇನ್ ಸಹಾಯ ಪಡೆಯಬೇಕಾಯಿತು. ವಿಶೇಷವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಕಾಲು ಬಸ್‌ನಲ್ಲಿ ಸಿಲುಕಿಕೊಂಡಿದ್ದು, ಸಿಬ್ಬಂದಿ ಬಹಳ ಎಚ್ಚರಿಕೆಯಿಂದ ಆಕೆಯನ್ನು ರಕ್ಷಿಸಿದರು.

ಗಾಯಗೊಂಡವರಲ್ಲಿ ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮುಂಭಾಗದ ಆಸನಗಳಲ್ಲಿ ಕುಳಿತಿದ್ದ ನಾಲ್ವರು ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬ ಮಹಿಳೆಗೆ ತಲೆಗೆ ಪೆಟ್ಟಾಗಿದ್ದು, ಕಾಲಿಗೆ ಗಂಭೀರ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲರನ್ನೂ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ಪ್ರತಿಕ್ರಿಯಿಸಿ, ಮುಂದೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಲ್ಲಿಸಿದ್ದರಿಂದ ಹಿಂಬದಿಯ ಬಸ್ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಮುಂದಿನ ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು.

ಅಪಘಾತದ ಪರಿಣಾಮ ಕೆ.ಆರ್. ಸರ್ಕಲ್ ಪ್ರದೇಶದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಬಳಿಕ ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ಬಸ್‌ಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಸಾಮಾನ್ಯ ಸ್ಥಿತಿಗೆ ತರಲಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪಶ್ಚಿಮ ವಲಯ ಸಂಚಾರ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನಂತಹ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳ ಸುರಕ್ಷತೆ ಹಾಗೂ ಚಾಲಕರ ಎಚ್ಚರಿಕೆಯಿಂದ ಸಂಚಾರದ ಅಗತ್ಯತೆ ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (12)

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

by ಕವಿತಾ
October 20, 2026 - 10:15 pm
0

ಆತ್ಮಹತ್ಯೆ! (11)

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ನಿಷಾದ್‌ ಕುಮಾರ್‌ ಐತಿಹಾಸಿಕ ಸಾಧನೆ!

by ಕವಿತಾ
October 20, 2026 - 9:29 pm
0

ಆತ್ಮಹತ್ಯೆ! (10)

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

by ಕವಿತಾ
October 20, 2026 - 9:07 pm
0

ಆತ್ಮಹತ್ಯೆ! (9)

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

by ಕವಿತಾ
October 20, 2026 - 7:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ಶೀಘ್ರದಲ್ಲೇ ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು
    October 20, 2026 | 0
  • Your paragraph text (48)
    ಗ್ಯಾರಂಟಿ ನ್ಯೂಸ್‌ ಕಚೇರಿಯಲ್ಲಿ ಅದ್ಧೂರಿ ಆಯುಧ ಪೂಜೆ
    October 20, 2026 | 0
  • Untitled design 2026 10 20T132210.376
    ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ; ಆಯುಧಗಳಿಗೆ ಯದುವೀರ್ ಒಡೆಯರ್‌‌ರಿಂದ ವಿಶೇಷ ಪೂಜೆ
    October 20, 2026 | 0
  • Untitled design 2026 10 20T120117.896
    ವಿಧಾನಸೌಧವನ್ನೇ ಬ್ಲಾಸ್ಟ್ ಮಾಡಿದಂತೆ AI ವಿಡಿಯೋ ಪೋಸ್ಟ್; ಯುವಕನ ವಿರುದ್ಧ ಆಕ್ರೋಶ
    October 20, 2026 | 0
  • Untitled design 2026 10 20T110410.364
    ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; 148 ಪ್ರಯಾಣಿಕರು ಸೇಫ್, ತಪ್ಪಿದ ಭಾರೀ ಅನಾಹುತ
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version