• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 4, 2026 - 9:14 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 07 04T211235.702

ಬೆಂಗಳೂರು: ಮಹಿಳಾ ಪ್ರಧಾನ ಕಥಾಹಂದರವನ್ನು ಒಳಗೊಂಡಿರುವ ‘ಬ್ಯೂಟಿ’ ಚಿತ್ರದ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಮಹಿಳೆಯರ ಗೌರವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಅಂಶಗಳನ್ನು ಮನರಂಜನೆಯೊಂದಿಗೆ ತೆರೆಗೆ ತರುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ.

ಕಲ್ಪವೃಕ್ಷ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ಪಿ. ಮುರಳಿ ಕೃಷ್ಣ ಅರ್ಪಿಸುತ್ತಿರುವ ಈ ಚಿತ್ರಕ್ಕೆ ರಾಜಾ ರವಿ ಕುಮಾರ್ ಕಥೆ, ಚಿತ್ರಕಥೆ ಹಾಗೂ ನಿರ್ದೇಶನ ಮಾಡಿದ್ದು, ತನುಜಾ ಮುರಳಿ ಕೃಷ್ಣ ನಿರ್ಮಾಪಕರಾಗಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಸಂಗೀತ ನೀಡಿದ್ದು, ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಟ್ರೈಲರ್‌ಗೆ ಮತ್ತಷ್ಟು ಮೆರುಗು ತಂದಿವೆ.

RelatedPosts

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

ADVERTISEMENT
ADVERTISEMENT

ಚಿತ್ರದ ನಾಯಕ ರವಿಕಾಂತ್ ಈ ಪಾತ್ರಕ್ಕಾಗಿ ವಿಶೇಷವಾಗಿ ಭರತನಾಟ್ಯವನ್ನು ಅಭ್ಯಾಸ ಮಾಡಿದ್ದು, ನಾಯಕಿಯಾಗಿ ಮಹಾಲಕ್ಷ್ಮಿ ಅಭಿನಯಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸುಂದರ ಮುಖಕ್ಕಿಂತ ಸುಂದರ ಮನಸ್ಸು ಮುಖ್ಯ” ಎಂದು ಹೇಳಿ, ಉತ್ತಮ ಕನ್ನಡ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಿ ಬೆಂಬಲಿಸುವಂತೆ ಪ್ರೇಕ್ಷಕರಿಗೆ ಮನವಿ ಮಾಡಿದರು.

ಚಿತ್ರದ ಬಹುತೇಕ ಚಿತ್ರೀಕರಣ ಐತಿಹಾಸಿಕ ಹಾಗೂ ನೈಸರ್ಗಿಕ ಸೌಂದರ್ಯಕ್ಕೆ ಹೆಸರಾದ ಮೇಲ್ಕೋಟೆಯಲ್ಲಿ ನಡೆದಿದ್ದು, ಟ್ರೈಲರ್‌ನಲ್ಲಿ ಅಲ್ಲಿನ ದೃಶ್ಯ ವೈಭವ ಗಮನ ಸೆಳೆಯುತ್ತದೆ. ಕನ್ನಡದ ಖ್ಯಾತ ಗಾಯಕರು ಹಾಡುಗಳಿಗೆ ಧ್ವನಿಯಾಗಿದ್ದು, ಸಂಗೀತವೂ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ.

ಚಿತ್ರವನ್ನು ಬಾಗೂರು ಟಾಕೀಸ್ ಮೂಲಕ ಬಾಗೂರು ಪ್ರಶಾಂತ್ ವಿತರಣೆ ಮಾಡುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 35 ಚಿತ್ರಮಂದಿರಗಳಲ್ಲಿ ಜುಲೈ 10ರಂದು ಬಿಡುಗಡೆ ಮಾಡುವ ಯೋಜನೆ ರೂಪಿಸಲಾಗಿದೆ.

ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಬೆಳವಣಿಗೆ, ನಿರ್ಮಾಪಕರು ಎದುರಿಸುತ್ತಿರುವ ಸವಾಲುಗಳು ಹಾಗೂ ಉತ್ತಮ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬಂದು ಬೆಂಬಲ ನೀಡುವ ಅಗತ್ಯದ ಕುರಿತು ಚರ್ಚೆ ನಡೆಯಿತು. ಮಹಿಳಾ ಪ್ರಧಾನ ಕಥೆಯೊಂದಿಗೆ ಸಾಮಾಜಿಕ ಕಾಳಜಿಯನ್ನೂ ಹೊತ್ತಿರುವ ‘ಬ್ಯೂಟಿ’ ಸಿನಿಮಾ, ಟ್ರೈಲರ್ ಮೂಲಕವೇ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ನಿರ್ದೇಶಕರು ಮಾತನಾಡಿ ಕನ್ನಡ ಸಿನಿಮಾ ಗಳನ್ನು ಕನ್ನಡಿಗರು ಜಾಸ್ತಿ ನೋಡಬೇಕು ಬ್ಯೂಟಿ ಸಿನಿಮಾ ತುಂಬಾ ಚನ್ನಾಗಿ ಮೂಡಿಬಂದಿದೆ ಎಲ್ಲರು ನೋಡಿ ಹರಸಿ ಎಂದರು ಕಾರ್ಯಕ್ರಮದಲ್ಲಿ v. ಮನೋಹರ್, ಕುಶಾಲ್ ಕೃಷ್ಣ ಕುಸುಮ ಕೃಷ್ಣ,ಅನ್ನಪೂರ್ಣ, ಅಂಜನಾ, ಶಿವಮೊಗ್ಗ ರಾಮಣ್ಣ, ಮನ್ಮೋಹನ್, ಚಕ್ರವರ್ತಿ ದಾವಣಗೆರೆ, ಮಹೇಶ್ ಕುಕ್ಕೆ, ಹೇಮಂತ್ ಕುಮಾರ್, ಸಿದ್ದಾರ್ಥ್ ಕಾರಟಗಿ, ರಾಗ್ವೀರ್ ಸುರಾಗ, ಬೇಬಿ ಆಯುಷ್ಕ ಶೆಟ್ಟಿ, ಉಪಸ್ಥಿತರಿದ್ದರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
  • Untitled design 2026 07 04T171320.068
    ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version