• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

ಕವಿತಾ by ಕವಿತಾ
July 5, 2026 - 6:25 am
in ಕರ್ನಾಟಕ
0 0
0
Untitled design (55)

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲವೂ ರಾಜ್ಯದ ಅನೇಕ ಪ್ರದೇಶಗಳಲ್ಲಿ ಗುಡುಗು-ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಮಳೆ

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ADVERTISEMENT
ADVERTISEMENT

ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಮಳೆಯ ಚಟುವಟಿಕೆ ಹೆಚ್ಚು ಇರಲಿದ್ದು, ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲೂ ಜುಲೈ 5ರಿಂದ 7ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ಈ ಭಾಗಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ 23 ಡಿಗ್ರಿ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದ್ದು, ಮಳೆಗಾಲದ ತಂಪು ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ.

ಇತರ ನಗರಗಳ ಹವಾಮಾನ ವರದಿ

ಇತರೆ ನಗರಗಳ ಹವಾಮಾನ ವರದಿಯ ಪ್ರಕಾರ, ಮಂಗಳೂರು ಮತ್ತು ಉಡುಪಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ 26-23, ಬೆಳಗಾವಿಯಲ್ಲಿ 24-22, ಮೈಸೂರಿನಲ್ಲಿ 28-22, ಮಂಡ್ಯದಲ್ಲಿ 28-23, ರಾಮನಗರದಲ್ಲಿ 28-23, ಹಾಸನದಲ್ಲಿ 24-21, ಚಾಮರಾಜನಗರದಲ್ಲಿ 28-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚಿಕ್ಕಬಳ್ಳಾಪುರದಲ್ಲಿ 28-21, ಕೋಲಾರದಲ್ಲಿ 28-22, ತುಮಕೂರಿನಲ್ಲಿ 28-22, ಕಾರವಾರದಲ್ಲಿ 29-28, ಚಿಕ್ಕಮಗಳೂರಿನಲ್ಲಿ 22-19, ದಾವಣಗೆರೆಯಲ್ಲಿ 27-23, ಹುಬ್ಬಳ್ಳಿಯಲ್ಲಿ 25-23, ಚಿತ್ರದುರ್ಗದಲ್ಲಿ 27-23, ಹಾವೇರಿಯಲ್ಲಿ 26-23, ಬಳ್ಳಾರಿಯಲ್ಲಿ 29-24, ಗದಗದಲ್ಲಿ 26-22, ಕೊಪ್ಪಳದಲ್ಲಿ 28-24, ರಾಯಚೂರಿನಲ್ಲಿ 30-25, ಯಾದಗಿರಿಯಲ್ಲಿ 29-25, ವಿಜಯಪುರದಲ್ಲಿ 27-24, ಕಲಬುರಗಿಯಲ್ಲಿ 27-24 ಹಾಗೂ ಬಾಗಲಕೋಟೆಯಲ್ಲಿ 27-24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.

ಒಟ್ಟಾರೆ, ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳ ಜನರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು. ವಿಶೇಷವಾಗಿ ಭಾರೀ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ವಾಹನ ಸವಾರರು ಹಾಗೂ ರೈತರು ಎಚ್ಚರಿಕೆಯಿಂದಿರಬೇಕಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T204151.028

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 8:45 pm
0

Untitled design 2026 08 21T202504.551

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

by ಕವಿತಾ
August 21, 2026 - 8:33 pm
0

Untitled design 2026 08 21T201154.013

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

by ಕವಿತಾ
August 21, 2026 - 8:12 pm
0

Untitled design 2026 08 21T193531.056

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

by ಕವಿತಾ
August 21, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T202504.551
    KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು
    August 21, 2026 | 0
  • Untitled design 2026 08 21T143946.870
    ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
    August 21, 2026 | 0
  • Untitled design 2026 08 21T141105.833
    ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ
    August 21, 2026 | 0
  • Untitled design 2026 08 21T133338.280
    ಸೆ.7ರೊಳಗೆ ಕರಾವಳಿ-ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌
    August 21, 2026 | 0
  • Untitled design 2026 08 21T111608.454
    ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶೇಷ ಅಲಂಕಾರ: ನೋಟುಗಳಿಂದ ಸಿಂಗಾರಗೊಂಡ ಚಾಮುಂಡೇಶ್ವರಿ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version