• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಪ್ರಾಪ್ತ ಬಾಲಕಿಯ ಅಪಹರಣ: 30 ಮಂದಿಯಿಂದ ಅ*ತ್ಯಾ*ಚಾರ!

ಕವಿತಾ by ಕವಿತಾ
July 5, 2026 - 10:25 am
in ದೇಶ
0 0
0
Untitled design (63)

ರಾಜಸ್ಥಾನ (ಜುಲೈ 5): ದೇಶದಲ್ಲಿ ದಿನೇ ದಿನೇ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ ಹೆಚ್ಚಾಗುತ್ತಿದೆ. ಅಪ್ರಾಪ್ತರು, ಚಿಕ್ಕಮಕ್ಕಳನ್ನೂ ಕೂಡಾ ಕಾಮುಕರು ಬಿಡುತ್ತಿಲ್ಲ ಎನ್ನವಷ್ಟರ ಮಟ್ಟಿಗೆ ಅತ್ಯಾಚಾರಗಳು ನಡೆಯುತ್ತಿದೆ. ಇಂತಹ ಕಾಮುಕರ ಕಠೋರ ಮನಸ್ಥಿತಿಯಿಂದ ಇಡೀ ದೇಶವೇ ತಲೆ ತಗ್ಗಿಸುವ ಹಾಗಾಗಿದೆ. ಹೆಣ್ಣು ಮಕ್ಕಳು ಹೊರಗಡೆ ಹೋದರೆ ಬರುತ್ತಾರೋ ಇಲ್ಲವೋ ಎಂದು ಹೆತ್ತವರು ಚಿಂತಿಸುವ ಮಟ್ಟಿಗೆ ಕಾಮುಕರ ಅಟ್ಟಹಾಸ ಮೀರಿದೆ. ಇಂತಹ ಕೃತ್ಯಕ್ಕೆ ಇದೀಗ ಮತ್ತೊಮ್ಮೆ ದೇಶವೇ ತಲೆತಗ್ಗಿಸುವಂತಾಗಿದೆ. 

ರಾಜಸ್ಥಾನದ ಶ್ರೀಗಂಗಾನಗರದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಜೂನ್ 18ರಂದು ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯನ್ನು ರಿಕ್ಷಾ ಚಾಲಕನೊಬ್ಬ ಅಪಹರಿಸಿ, ನಗರದ ಹೋಟೆಲ್‌ ಮಾಲೀಕರಿಗೆ ನೇರವಾಗಿ ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

RelatedPosts

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

ADVERTISEMENT
ADVERTISEMENT

ತನಿಖೆಯಲ್ಲಿ ಹೊರಬಂದ ಮಾಹಿತಿಯ ಪ್ರಕಾರ, ಬಾಲಕಿಯನ್ನು ಹಲವು ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು, ವಿವಿಧ ಹೋಟೆಲ್‌ಗಳಿಗೆ ಕರೆದೊಯ್ದು ಅಮಾನುಷ ಕೃತ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಪ್ರಾಥಮಿಕ ತನಿಖೆಯ ಪ್ರಕಾರ, ಹೋಟೆಲ್ ಮಾಲೀಕರು ಹಾಗೂ ಮ್ಯಾನೇಜರ್‌ಗಳು ವಾಟ್ಸಾಪ್ ಗುಂಪುಗಳ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಸುಮಾರು ಐದು ದಿನಗಳ ಕಾಲ ಬಾಲಕಿಯನ್ನು ವಿವಿಧ ಸ್ಥಳಗಳಿಗೆ ಸಾಗಿಸಿ, 30ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಬಿದ್ದಿದೆ. ಬಾಲಕಿ ಕಿರುಚಾಡದಂತೆ ಹಾಗೂ ಪ್ರತಿರೋಧ ತಡೆಯಲು ಮದ್ಯ ಮತ್ತು ಮಾದಕ ವಸ್ತುಗಳನ್ನು ಬಲವಂತವಾಗಿ ನೀಡಲಾಗಿತ್ತು ಎಂಬ ಮಾಹಿತಿ ಕೂಡ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜೂನ್ 23ರಂದು ಪೊಲೀಸರು ಹೋಟೆಲ್ ಮೇಲೆ ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 32 ಮಂದಿಯನ್ನು ಆರೋಪಿಗಳಾಗಿ ಗುರುತಿಸಲಾಗಿದ್ದು, ಹೋಟೆಲ್ ಮಾಲೀಕರು, ಮ್ಯಾನೇಜರ್‌ಗಳು ಸೇರಿ ಇದುವರೆಗೆ 14 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ಧ ಸಾಮೂಹಿಕ ಅತ್ಯಾಚಾರ, ಮಾನವ ಕಳ್ಳಸಾಗಣೆ ಹಾಗೂ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ಅಮಾನವೀಯ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ರಾಜಸ್ಥಾನ ಸರ್ಕಾರ ಮತ್ತು ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಅಪರಾಧಕ್ಕೆ ಆಶ್ರಯ ನೀಡಿದ್ದರೆಂದು ಆರೋಪಿಸಲಾದ ಶ್ರೀಗಂಗಾನಗರದ ಡ್ರೀಮ್ ಹೋಟೆಲ್, ಜಾಯ್ ಇನ್ ಮತ್ತು ಸಫೈರ್ ಇನ್ ಹೋಟೆಲ್ ಕಟ್ಟಡಗಳ ವಿರುದ್ಧ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ತಾಣವಾಗುವ ಯಾವುದೇ ಸಂಸ್ಥೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುವುದು ಎಂದು ರಾಜಸ್ಥಾನ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅಪ್ರಾಪ್ತೆಯ ಮೇಲಿನ ಈ ದೌರ್ಜನ್ಯ ಪ್ರಕರಣ ಕೇವಲ ಒಂದು ಅಪರಾಧ ಪ್ರಕರಣವಲ್ಲ; ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಕುರಿತು ದೇಶದ ಮುಂದೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಮಾನವ ಕಳ್ಳಸಾಗಣೆ, ಲೈಂಗಿಕ ದೌರ್ಜನ್ಯ ಮತ್ತು ಸಂಘಟಿತ ಅಪರಾಧ ಜಾಲಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮ, ವೇಗದ ತನಿಖೆ ಮತ್ತು ತ್ವರಿತ ನ್ಯಾಯ ಒದಗಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

ಇಂತಹ ಅಮಾನುಷ ಕೃತ್ಯದಲ್ಲಿ ಭಾಗಿಯಾಗುವವರ ವಿರುದ್ದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಈ ರೀತಿಯ ಕಾಮಕರಿಗೆ ಕಾನೂನು ಮೂಲಕ ಶಿಕ್ಷೆ ವಿಧಿಸಿ ಮುಂದೆದೂ ಇಂತಹ ಕೃತ್ಯ ನಡೆಯದಂತೆ ಸರ್ಕಾರ ಕಾನೂನು ರೂಪಿಸಬೇಕಾಗಿದೆ. ಹೆಣ್ಣು ಮಕ್ಕಳು ನಿರ್ಭಿತಿಯಿಂದ ಸಮಾಜದಲ್ಲಿ ಇರುವಂತೆ ಕಾನೂನು ಜಾರಿಗೆ ಬರಬೇಕಿದೆ. 

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)
    ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (16)
    ತಮಿಳುನಾಡಿನ 52 ದೇವಸ್ಥಾನಗಳಲ್ಲಿ ಸ್ಮಾರ್ಟ್‌ಫೋನ್ ಬ್ಯಾನ್!: ಹೊಸ ನಿಯಮ ಜಾರಿ
    September 2, 2026 | 0
  • ChatGPT Image Sep 1, 2026, 01 00 51 PM
    ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ
    September 1, 2026 | 0
  • Your paragraph text (73)
    ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version