• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಖಮೇನಿ ಅಂತ್ಯಕ್ರಿಯೆ ವೇಳೆ ‘ಒನ್ ಶಾಟ್’ ಅವಕಾಶ ಇತ್ತು: ಟ್ರಂಪ್ ವಿವಾದಾತ್ಮಕ ಹೇಳಿಕೆ

ಕವಿತಾ by ಕವಿತಾ
July 5, 2026 - 11:05 am
in ವಿದೇಶ
0 0
0
Untitled design (64)

ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಫೆಬ್ರವರಿ 28ರಂದು ನಡೆದ ಅಮೆರಿಕಾ–ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಶನಿವಾರದಿಂದ ಜುಲೈ 9ರವರೆಗೆ ಮಶಾದ್‌ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯೊಂದು ಚರ್ಚೆಗೆ ಕಾರಣವಾಗಿದೆ.

ಅಲಿ ಖಮೇನಿ ಅವರ ಅಂತ್ಯಕ್ರಿಯೆ ವೇಳೆ ಅಮೆರಿಕ ಬಯಸಿದ್ದರೆ ಇಡೀ ಇರಾನ್ ನಾಯಕತ್ವವನ್ನು “ಒಂದೇ ದಾಳಿಯಲ್ಲಿ” ನಿರ್ಮೂಲನೆ ಮಾಡಬಹುದಿತ್ತು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಖಮೇನಿ ಅವರ ಅಂತಿಮ ಸಂಸ್ಕಾರ ಸಂದರ್ಭದಲ್ಲಿ ಇರಾನ್‌ನ ಬಹುತೇಕ ಉನ್ನತ ರಾಜಕೀಯ, ಧಾರ್ಮಿಕ ಮತ್ತು ಸೇನಾ ನಾಯಕರು ಒಂದೇ ಸ್ಥಳದಲ್ಲಿ ಸೇರಿದ್ದರು ಎಂದು ಉಲ್ಲೇಖಿಸಿದ ಟ್ರಂಪ್, “ಅವರೆಲ್ಲರೂ ಒಂದೇ ಜಾಗದಲ್ಲಿದ್ದರು. ಒಂದೇ ಹೊಡೆತದಲ್ಲಿ ಎಲ್ಲರನ್ನೂ ಮುಗಿಸಬಹುದು. ಆದರೆ ನಾವು ಹಾಗೆ ಮಾಡುವುದಿಲ್ಲ. ಏಕೆಂದರೆ ನಂತರ ಮಾತುಕತೆ ನಡೆಸಲು ಯಾರೂ ಉಳಿಯುವುದಿಲ್ಲ” ಇರಾನ್‌ನೊಂದಿಗೆ ನಡೆಯುತ್ತಿರುವ ಮಾತುಕತೆಗಳನ್ನು ಮುಂದುವರಿಸುವುದು ತಮ್ಮ ಆದ್ಯತೆ ಎಂದು ಹೇಳಿದ್ದಾರೆ.

RelatedPosts

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ

ADVERTISEMENT
ADVERTISEMENT

ಅಮೆರಿಕದ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಈ ಹೇಳಿಕೆ ನೀಡಿದ್ದು, ಇದು ಅಂತರರಾಷ್ಟ್ರೀಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಇರಾನ್‌ನೊಂದಿಗೆ ಮಾತುಕತೆ ಮುಂದುವರಿಸುವುದೇ ಅಮೆರಿಕದ ಆದ್ಯತೆ ಎಂದು ಅವರು ಹೇಳಿದರೆ, ಮತ್ತೊಂದೆಡೆ ಇಂತಹ ಕಠಿಣ ಹೇಳಿಕೆ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಇದಷ್ಟೇ ಅಲ್ಲದೆ, ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಕಣ್ಣೀರು ಹಾಕುತ್ತಿರುವ ದೃಶ್ಯಗಳನ್ನೂ ಟ್ರಂಪ್ ವ್ಯಂಗ್ಯವಾಡಿದ್ದಾರೆ. “ಜನರು ಖಮೇನಿಯನ್ನು ದ್ವೇಷಿಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ಅನೇಕರು ಅಳುತ್ತಿರುವುದನ್ನು ನೋಡಿದೆ. ಬಹುಶಃ ಅದು ನಕಲಿ ಕಣ್ಣೀರು ಇರಬಹುದು” ಎಂದು ಅವರು ಹೇಳಿರುವುದು ಇರಾನ್‌ನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಟ್ರಂಪ್ ಹೇಳಿಕೆಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪ್ರತಿಕ್ರಿಯಿಸಿದ ಆರ್ಮೇನಿಯಾದಲ್ಲಿರುವ ಇರಾನ್ ರಾಯಭಾರ ಕಚೇರಿ, “ನಿಮಗೆ ನಾಗರಿಕತೆ ಇಲ್ಲ, ಇತಿಹಾಸ ಇಲ್ಲ, ಗೌರವವೂ ಇಲ್ಲ. ಆದ್ದರಿಂದ ಇಂತಹ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಕಟುವಾಗಿ ತಿರುಗೇಟು ನೀಡಿದೆ.

ಇದರ ನಡುವೆ ಇರಾನ್ ಕೂಡ ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದೆ. ಇರಾನ್‌ನ ಖತಮ್ ಅಲ್-ಅಂಬಿಯಾ ಕೇಂದ್ರ ಕಮಾಂಡ್‌ನ ಮುಖ್ಯಸ್ಥ ಅಲಿ ಅಬ್ದೊಲ್ಲಾಹಿ, “ಇರಾನ್ ವಿರುದ್ಧ ಯಾವುದೇ ತಪ್ಪು ಲೆಕ್ಕಾಚಾರ ಮಾಡಬೇಡಿ. ನಮ್ಮ ದೇಶದ ಮೇಲೆ ದಾಳಿ ನಡೆದರೆ ಅತ್ಯಂತ ಕಠಿಣ ಪ್ರತೀಕಾರ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ. ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್‌ಚಿಯೂ ಪ್ರತಿಕ್ರಿಯಿಸಿದ್ದು, ದೇಶದ ನಾಯಕತ್ವ ಅಥವಾ ಜನರ ವಿರುದ್ಧ ಬೆದರಿಕೆ ಮೂಡಿದರೆ ತಕ್ಷಣ ಪ್ರಬಲ ಉತ್ತರ ನೀಡುವುದಾಗಿ ಹೇಳಿದ್ದಾರೆ.

ಖಮೇನಿ ಅವರ ಅಂತ್ಯಕ್ರಿಯೆಯ ಮೆರವಣಿಗೆ ಜುಲೈ 3ರಂದು ಟೆಹ್ರಾನ್‌ನಲ್ಲಿ ಆರಂಭವಾಗಿದ್ದು, ಜುಲೈ 9ರಂದು ಅವರ ಹುಟ್ಟೂರು ಮಶ್ಹದ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಈ ನಡುವೆ ಕೊಮ್ ಹಾಗೂ ಇರಾಕ್‌ನಲ್ಲೂ ಶ್ರದ್ಧಾಂಜಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳು ಈಗಾಗಲೇ ಸೂಕ್ಷ್ಮ ಹಂತದಲ್ಲಿರುವ ಅಮೆರಿಕ–ಇರಾನ್ ಸಂಬಂಧಗಳನ್ನು ಮತ್ತಷ್ಟು ಕಹಿಯಾಗಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (70)

ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 5, 2026 - 1:21 pm
0

Untitled design (69)

ಕೊಡಗಿನಲ್ಲಿ ಚುರುಕುಗೊಂಡ ಮುಂಗಾರು ಮಳೆ: KRS ಒಳಹರಿವು ಏರಿಕೆ

by ಕವಿತಾ
July 5, 2026 - 1:02 pm
0

Untitled design (68)

ಬೆಂಗಳೂರು ಗ್ರಾಮಾಂತರ: ಅಂಬೇಡ್ಕರ್ ಪುತ್ಥಳಿ ಲೋಕಾರ್ಪಣೆಗೆ ಕ್ಷಣಗಣನೆ

by ಕವಿತಾ
July 5, 2026 - 12:30 pm
0

Untitled design (67)

‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ

by ಕವಿತಾ
July 5, 2026 - 12:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು
    July 5, 2026 | 0
  • Untitled design (57)
    ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ
    July 5, 2026 | 0
  • #guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada
    ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?
    July 4, 2026 | 0
  • Web Photo Editor (90)
    4 ತಿಂಗಳ ಬಳಿಕ ಅಯಾತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ
    July 4, 2026 | 0
  • Untitled design (54)
    ಜುಲೈ 6ರಿಂದ 11ರವರೆಗೆ 3 ದೇಶಗಳಿಗೆ ಪ್ರಧಾನಿ ಮೋದಿ ಪ್ರವಾಸ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version