• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೋ ಜಾಂಗಿಗ್ ನೋ ರನ್ನಿಂಗ್ ಹೊಸ ರೂಲ್ಸ್..!ಎದುರು ಬದುರಾಗಿ ವಾಕ್ ಮಾಡುವುದಕ್ಕೂ ನಿಷೇಧ..!

admin by admin
March 23, 2025 - 7:25 pm
in Flash News, ಬೆಂ. ನಗರ
0 0
0
Film (34)

ಜಾಗಿಂಗ್ ಮಾಡೋಕೆ ಪಾರ್ಕ್ ಹೋಗೋರು ಈ ಸುದ್ದಿ ನೋಡ್ಲೇ ಬೇಕು. ಯಾಕಂದ್ರೆ ಈ ಪಾರ್ಕ್‌ನಲ್ಲಿ ಜಾಗಿಂಗ್‌‌‌ಗೆ ನಿಷೇಧ ಹೇರಲಾಗಿದೆ. ವಾಕ್ ಮಾಡೋಕೂ ತನ್ನದೇ ಆದ ರೂಲ್ಸ್ ಮಾಡಿದೆ. ಬಿಬಿಎಂಪಿ ಪಾರ್ಕ್‌ನಲ್ಲಿ ಈ ರೀತಿಯ ರೂಲ್ಸ್ ಮಾಡಿದ್ದರ ಹಿಂದೆ ಅದೊಂದು ಕಹಾನಿ ಕೂಡ ಇದೆ.

ಟ್ರಾಫಿಕ್ ಜಂಜಾಟ, ರಣ ಬಿಸಿಲಿಗೆ ಬೆಂಗಳೂರಿಗರು ರೋಸಿ ಹೋಗಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಕಾಡ್ತಿದೆ. ಹೊಟ್ಟೆ ಬೊಜ್ಜು ಕರಗಿಸೋಕೆ ಜನರು ಬೆಳಗ್ಗೆ ಮತ್ತು ಸಂಜೆ ಪಾರ್ಕ್‌ನಲ್ಲಿ ಜಾಗಿಂಗ್ ಮಾಡೋದು ಸಾಮಾನ್ಯ. ಆದ್ರೆ ಈ ಪಾರ್ಕ್‌ನಲ್ಲಿ ಜಾಗಿಂಗ್ ನಿಷೇಧ ಹೇರಲಾಗಿದ್ದು, ವಾಕಿಂಗ್ಗೂ ರೂಲ್ಸ್ ಮಾಡ್ಲಾಗಿದೆ.

RelatedPosts

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ADVERTISEMENT
ADVERTISEMENT

ಇಂದಿರಾನಗರದಲ್ಲಿರುವ ಬಿಬಿಎಂಪಿ ಪಾರ್ಕ್‌ನಲ್ಲಿ, ಈ ಪಾರ್ಕ್‌ನಲ್ಲಿಇದೀಗ ಪ್ರತ್ಯೇಕ ರೂಲ್ಸ್ ಮಾಡಲಾಗಿದೆ. ಪಾರ್ಕ್ ನಲ್ಲಿ”No Jogging,Walk Clock Wise Direction,No Gamming Activities”ಎಂದು ಬೋರ್ಡ್ ಹಾಕಲಾಗಿದೆ. ವಿಚಾರ ಏನಂದ್ರೆ ಈ ಪಾರ್ಕ್‌ನಲ್ಲಿ ಹೆಣ್ಣುಮಕ್ಕಳು ವಾಕ್ ಮಾಡುವಾಗ ಕೆಲ ಪುರುಷರು ಕೆಟ್ಟ ಉದ್ದೇಶದಿಂದಲೇ ವಿರುದ್ಧ ದಿಕ್ಕಿನಲ್ಲಿ ವಾಕ್ ಮಾಡ್ತಿದ್ರಂತೆ. ಹೆಣ್ಣುಮಕ್ಕಳು ಮುಖಕ್ಕೆ ನೇರವಾಗಿ ವಾಕಿಂಗ್ ಮಾಡ್ತಿದ್ರಿಂದ, ವಾಕಿಂಗ್ ಮಾಡ್ತಿದ್ದ ಹೆಣ್ಣಮಕ್ಕಳಿಗೆ ಅನ್ ಕಂಫಟೇಬಲ್ ಫೀಲ್ ಆಗ್ತಿತ್ತು.

ಈ ಬಗ್ಗೆ ಸೋಶೀಯಲ್ ಮೀಡಿಯಾದಲ್ಲೂ ಕೂಡ ಕೆಲವರು ಅಳಲು ತೋಡ್ಕೊಂಡಿದ್ರು. ಎದುರು ಬದುರು ವಾಕ್ ಮಾಡುವಾಗ ಡ್ಯಾಶ್ ಹೊಡೆದು ಹಿರಿ ಜೀವಗಳು ಆಸ್ಪತ್ರೆ ಪಾಲಾಗಿದ್ರು ಹೀಗಾಗಿ ಈ ಹೊಸ ರೂಲ್ಸ ತರಲಾಗಿದೆ. ಸದ್ಯ ಈ ಪಾರ್ಕ್‌ನಲ್ಲಿ ಎದುರು ಬದುರಾಗಿ ವಾಕ್ ಮಾಡೋದಕ್ಕೆ ನಿಷೇಧ ಹೇರಿದ್ದು,ಪಾರ್ಕ್‌ನಲ್ಲಿ ಕ್ಲಾಕ್ ವೈಸ್ ಡೈರೆಕ್ಷನ್‌‌‌‌ನಲ್ಲಿ ಮಾತ್ರ ವಾಕ್ ಮಾಡುವಂತೆ ನಿಯಮ ಮಾಡಲಾಗಿದೆ. ಹೊಸ ನಿಯಮದಿಂದ ಹೆಣ್ಣುಮಕ್ಕಳು ಹಿರಿಯ ನಾಗರಿಕರು ಫುಲ್ ಖುಷ್ ಆಗಿದ್ದಾರೆ.

ಇನ್ನೂ ಈ ಪಾರ್ಕ್ ಗೆ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬರ್ತಿದ್ದು, ಹಿರಿಯರು ವಾಕ್ ಮಾಡುವಾಗ, ಬೇರೆಯವರು ಜಾಗಿಂಗ್ ಮಾಡಿದ್ರೆ ಸಮಸ್ಯೆಯಾಗುತ್ತೆ ಅನ್ನೋ ಕಾರಣಕ್ಕೆ ಜಾಗಿಂಗ್ ಮಾಡೋದಕ್ಕೂ ನಿಷೇಧ ಹೇರಲಾಗಿದೆ. ಜಾಗಿಂಗ್ ಮಾಡೋ ವೇಳೆ ಅನೇಕ ಬಾರಿ ಡ್ಯಾಶ್ ಹೊಡೆದುಕೊಂಡಿದ್ದು ಹಿರಿಯ ನಾಗರಿಕರಿಗೆ ಸಮಸ್ಯೆ ತಂದಿದೆ. ಇದರ ಜೊತೆಗೆ ಮಕ್ಕಳು ಮರಿಗಳು ಪಾರ್ಕ್ ಗೆ ಬರೋ ಹಿನ್ನೆಲೆಯಲ್ಲಿ ಜಾಗಿಂಗ್ ಮಾಡೋವಾಗ ಮಕ್ಕಳು ಅಡ್ಡ ಬಂದು ಅನೇಕ ಅಪಾಯಗಳಿಗೆ ಈ ಪಾರ್ಕ್ ಸಾಕ್ಷಿಯಾಗಿದ್ದು. ಈ ಪಾರ್ಕ್‌ನಲ್ಲಿ ಜಾಂಗಿಗ್ ಬೇಡ ಕಿರಿದಾದ ಜಾಗದಲ್ಲಿ ಓಡೋದು ಸರಿಯಾಗಿರಲ್ಲಾ ,ಜಾಗಿಂಗ್ ಮಾಡೋರು ಬೇಕಾದ್ರೆ ಹೊರಗಡೆ ಮಾಡ್ಲಿ ಅಂತಿದ್ದಾರೆ ಇಲ್ಲಿನ ಸ್ಥಳೀಯರು.

ಇಂದಿರಾನಗರ ಬಿಬಿಎಂಪಿ ಪಾರ್ಕ್‌ನಲ್ಲಿರುವ ಹೊಸ ನಿಯಮ ಸ್ಥಳೀಯರನ್ನು ಖುಷ್ ಪಡಿಸಿದ್ದು. ಈ ಹೊಸ ಪ್ರಯೋಗಕ್ಕೆ ಯಾವ ರೀತಿ ರೆಸ್ಪಾನ್ಸ್ ಸಿಗುತ್ತೆ ಅನ್ನೋದನ್ನು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

by ಶಾಲಿನಿ ಕೆ. ಡಿ
September 21, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
  • ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    September 21, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version