• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವರುಣನ ಆರ್ಭಟಕ್ಕೆ ಮುಂಬೈ ತತ್ತರ: ಕಟ್ಟಡ ಕುಸಿದು 6 ಜನ ಸಾವು, ಶಾಲೆಗೆ ರಜೆ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 6, 2026 - 9:22 am
in ದೇಶ
0 0
0
Web Photo Editor (96)

ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಅದರ ನಡುವೆ ಮಾನಖುರ್ದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಳೆ ಆರ್ಭಟ, ಬಿರುಗಾಳಿ ಹಾಗೂ ನಿರಂತರ ಅವಘಡಗಳ ನಡುವೆಯೇ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ.

ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಅಧಿಕಾರಿಗಳ ಪ್ರಕಾರ, ಮಾನಖುರ್ದ್‌ನ ಮಂಡಲ ಪ್ರದೇಶದ ಹನುಮಾನ್ ಮಂದಿರದ ಹಿಂಭಾಗದಲ್ಲಿರುವ ಜನತಾ ನಗರದಲ್ಲಿ ರಾತ್ರಿ ಸುಮಾರು 8.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೂರು ಅಂತಸ್ತಿನ ಕಟ್ಟಡದ ಭಾಗವಾಗಿದ್ದ ಎರಡು-ಮೂರು ವಸತಿ ಮನೆಗಳು ಏಕಾಏಕಿ ಕುಸಿದು ಬಿದ್ದ ಪರಿಣಾಮ ಜನರು ಅವಶೇಷಗಳಡಿ ಸಿಲುಕಿದರು. ತಕ್ಷಣವೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು, ಬಿಎಂಸಿ ವಾರ್ಡ್ ಸಿಬ್ಬಂದಿ ಹಾಗೂ ‘108’ ಆಂಬ್ಯುಲೆನ್ಸ್ ತಂಡಗಳು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿವೆ.

RelatedPosts

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು

ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ

ADVERTISEMENT
ADVERTISEMENT

ರಕ್ಷಣಾ ಕಾರ್ಯಾಚರಣೆಯ ವೇಳೆ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಶತಾಬ್ಧಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬರು ರಾಜವಾಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ ಆರುಕ್ಕೆ ಏರಿದೆ. ಓರ್ವ ಗಾಯಾಳುವಿಗೆ ರಾಜವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡವೂ ಆಗಮಿಸಿದ್ದು, ಅವಶೇಷಗಳಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದೆ.

ಇನ್ನೊಂದೆಡೆ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈ, ಥಾಣೆ, ರತ್ನಗಿರಿ ಹಾಗೂ ರಾಯಗಡ ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳನ್ನು ಮುಚ್ಚಲಾಗಿದೆ. ಆದರೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಕಳೆದ 24 ಗಂಟೆಗಳಲ್ಲಿ ಗ್ರೇಟರ್ ಮುಂಬೈ ಮತ್ತು ಉಪನಗರಗಳಲ್ಲಿ 150ರಿಂದ 170 ಮಿಮೀ ಮಳೆಯಾಗಿದೆ. ಗಂಟೆಗೆ 72ರಿಂದ 75 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿರುವುದರಿಂದ ನಗರದ ವಿವಿಧ ಭಾಗಗಳಲ್ಲಿ 142 ಮರಗಳು ಬಿದ್ದಿರುವ ಘಟನೆಗಳು ವರದಿಯಾಗಿವೆ. ಕುರ್ಲಾ ಕಮಾನಿಯ ಗೋಮ್ಸ್ ಟೌನ್ ಪ್ರದೇಶದಲ್ಲಿ ಮರವೊಂದು ಬಿದ್ದು 63 ವರ್ಷದ ವ್ಯಕ್ತಿ ಮೃತಪಟ್ಟಿದ್ದರೆ, ಆರೆ ಕಾಲೋನಿಯಲ್ಲಿ 18 ವರ್ಷದ ಯುವಕನೊಬ್ಬ ಮರ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

ರತ್ನಗಿರಿ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಜಗಬುಡಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ವಶಿಷ್ಠಿ ನದಿಯೂ ಎಚ್ಚರಿಕೆಯ ಮಟ್ಟ ದಾಟಿದ್ದು, ಪ್ರವಾಹ ಭೀತಿ ಎದುರಾಗಿದೆ. ಥಾಣೆ ಜಿಲ್ಲೆಯಲ್ಲಿ ಕೂಡ ಆರೆಂಜ್ ಅಲರ್ಟ್ ಮುಂದುವರಿದಿದ್ದು, ಜಿಲ್ಲಾಡಳಿತ ತುರ್ತು ಪ್ರತಿಕ್ರಿಯೆಗಾಗಿ ಎಲ್ಲಾ ಇಲಾಖೆಗಳು ಸಜ್ಜಾಗಿರಲು ಸೂಚಿಸಿದೆ. ನಾಗರಿಕರು ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು ಎಂದು ಆಡಳಿತ ಮನವಿ ಮಾಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 07T124356.634

ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ

by ದಿಶಾ ಕೆ. ಎಸ್.
July 7, 2026 - 1:16 pm
0

Web Photo Editor 2026 07 07T115300.255

USAಗೆ ಶಾಕ್ ಕೊಟ್ಟ ಬೆಲ್ಜಿಯಂ: 4-1 ಭರ್ಜರಿ ಜಯದೊಂದಿಗೆ ಕ್ವಾರ್ಟರ್ ಫೈನಲ್‌ಗೆ ಎಂಟ್ರಿ

by ದಿಶಾ ಕೆ. ಎಸ್.
July 7, 2026 - 12:44 pm
0

Web Photo Editor 2026 07 07T115300.255

ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
July 7, 2026 - 12:11 pm
0

Web Photo Editor 2026 07 07T071954.624

ಹಾಸನದಲ್ಲಿ ಮಳೆ ಅಬ್ಬರ: ಹೇಮಾವತಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು

by ದಿಶಾ ಕೆ. ಎಸ್.
July 7, 2026 - 11:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 07T124356.634
    ವಯನಾಡ್‌ನ ಮೇಪ್ಪಾಡಿ ಸಮೀಪ ಭೂಕುಸಿತ: ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯಾಚರಣೆ ಆರಂಭ
    July 7, 2026 | 0
  • Web Photo Editor 2026 07 07T115300.255
    ಮುಂಬೈನಲ್ಲಿ ಮಳೆಯ ಅಬ್ಬರ: 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ
    July 7, 2026 | 0
  • Web Photo Editor 2026 07 07T103953.060
    ಜಕಾರ್ತ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಫೈಟರ್ ಜೆಟ್‌ಗಳಿಂದ ವಿಶೇಷ ಬೆಂಗಾವಲು
    July 7, 2026 | 0
  • Web Photo Editor 2026 07 07T103953.060
    ಶೀಘ್ರದಲ್ಲೇ ಸಹಕಾರಿ ಜೀವ ವಿಮಾ ಕಂಪನಿ ಆರಂಭ: ಸಚಿವ ಅಮಿತ್ ಶಾ ಘೋಷಣೆ
    July 7, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version