• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಿಯಲ್ ಎಸ್ಟೇಟ್ ಉದ್ಯಮಿಯ ಅಟ್ಟಾಡಿಸಿ ಕೊಲೆ..!

admin by admin
March 23, 2025 - 8:27 pm
in Flash News, ರಾಮನಗರ
0 0
0
Film (37)

ಆತ ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರ್ತಿಸಿಕೊಂಡಿದವನು. ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ, ನಿನ್ನೆರಾತ್ರಿ ಸ್ನೇಹಿತರು ಕರದ್ರೂ ಅಂತಾ ಗನ್ ಮ್ಯಾನ್ ಜೊತೆಗೆ ಸೇರಿ ಪಾರ್ಟಿ ಮಾಡ್ಬೇಕು ಅಂತಾ ಕುದೂರು ಬಿಟ್ಟು ಸೋಲದೇವನಹಳ್ಳಿಗೆ ಬಂದಿದ್ದ. ಇನ್ನೇನು ಪಾರ್ಟಿ ಮುಗಿತು ಮನೆಗೆ ಹೋಗೊಣ ಅನ್ನುವಷ್ಟರಲ್ಲಿ ಆತ ಹೆಣವಾಗಿ ಹೋಗಿದ್ದಾನೆ.

ಹೆಸರುಘಟ್ಟದ ಜಿಜಾಡಿಯ ಬಿಜಿಎಸ್ ಲೇಔಟ್‌‌‌ನಲ್ಲಿ ಹತ್ಯೆ.ನೂರು ಮೀಟರ್ ಓಡಿಬಂದ್ರು ಉಳಿಯಲಿಲ್ಲ ಪ್ರಾಣ.ಆಟೋದಲ್ಲಿ ಕೊನೆಯುಸಿರು..!
ನಿನ್ನೆ ರಾತ್ರಿ ಸುರಿದ ಜೋರು ಮಳೆಗೆ ಕೊಚ್ಚಿಹೋಗಿ ಉಳಿದಿರುವ ರಕ್ತದ ಕಲೆಗಳು, ಸುತ್ತಲೂ ಇರುವ ಅಡಿಕೆ ಮರಗಳು ,ಅಲ್ಲೊಂದು,ಇಲೊಂದು ಇರುವ ಮನೆಗಳು, ನಿನ್ನೆ ರಾತ್ರಿ ಇದೆ ನಿರ್ಮಾಣ ಹಂತದ ಬಡಾವಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಕೊನೆಯ ಕ್ಷಣಕ್ಕೆ ಸಾಕ್ಷಿಯಾಗಿವೆ.

RelatedPosts

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

ADVERTISEMENT
ADVERTISEMENT

ಈ ಲೋಕನಾಥ್ ಸಿಂಗ್ ಈತನ ವಯಸ್ಸು ಜಸ್ಟ್ ಮೂವತ್ತಮೂರು, ಮಾಗಡಿ ಶಾಸಕನ ಆಪ್ತವಲಯದಲ್ಲಿ  ಗುರುತಿಸಿಕೊಂಡಿದು. ಅಷ್ಠೆಲ್ಲದೇ ರಿಯಲ್ ಎಸ್ಟೇಟ್ ಉದ್ಯಮಿ ಕೂಡಾ ಆಗಿದ್ದ. ನಿನ್ನೆ ಸಂಜೆ ತನ್ನ ಫಾರ್ಚೂನಾರ್ ಕಾರಿನಲ್ಲಿ ಗನ್ ಮ್ಯಾನ್ ಹಾಗೂ ಸ್ನೇಹಿತರ ಜೊತೆ ಹೆಸರುಘಟ್ಟ ಸಮೀಪದ. ಬಿಜಾಡಿಯ ಬಿಜಿಎಸ್ ಲೇಔಟ್‌‌‌‌ಗೆ ಬಂದಿದ್ದಾನೆ. ಬಂದವರೆ ಎಣ್ಣೆ ಪಾರ್ಟಿ ಶುರುಮಾಡಿದ್ದಾರೆ.ಕಿಕ್ ಏರುತ್ತಿದ್ದ ಹಾಗೇ ಸಣ್ಣದಾಗಿ ಕಿರಿಕ್ ಶುರುವಾಗಿದೆ ನೋಡ ನೋಡುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ರಕ್ತ ಸುರಿಯುತ್ತಿದ್ದರು ಜೀವ ಉಳಿಸಿಕೊಳ್ಳಲು ಅಲ್ಲಿಂದ ಓಡಿ ಅಡಿಕೆ ತೋಟ ಇರುವ ಮನೆಯ ಕಡೆ ಓಡಿ ಬಂದಿದ್ದಾನೆ.ಆದರೂ ಬಿಡದೆ ಹಿಂಬಾಲಿಸಿಕೊಂಡು ಬಂದು ಹಲ್ಲೆ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಆಟೋ ಒಳಗಡೆ ಕುತ್ಕೊಂಡಿದ್ದಾನೆ.. ಆದ್ರೂ ಹಂತಕರು ಬಿಡದೆ ಲೋಕನಾಥ್ ಮೇಲೆ ಮಚ್ಚು ಬೀಸಿದ್ದಾರೆ , ಅಡಿಕೆ ತೋಟದಲ್ಲಿದ್ದವರು ಬರೋವಷ್ಟ್ರಲ್ಲಿಯೇ ಮೃತಪಟ್ಟಿದ್ದಾನೆ.

ಅಲ್ಲೇ ಇದ್ದ ಸ್ಥಳೀಯರು ತಕ್ಷಣ 112 ಗೆ ಕರೆ ಮಾಡಿದ್ದಾರೆ. ಪೋಲಿಸರು ಸ್ಥಳಕ್ಕೆ ಬರುವಷ್ಟರಲ್ಲಿ ಹಂತಕರು ಎಸ್ಕೇಪ್ ಆಗಿದ್ದಾರೆ. ಇನ್ನೂ ಜೊತೆಯಲ್ಲಿದ್ದ ಗನ್ ಮ್ಯಾನ್ ಕೂಡ ನಾಪತ್ತೆಯಾಗಿದ್ದು ಹಲವು ಅನುಮಾನಗಳು ಮೂಡುತ್ತಿವೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು ,ಸದ್ಯ ಸೋಲದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

Untitled design 2026 10 08T081834.005

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

by ಶಾಲಿನಿ ಕೆ. ಡಿ
October 8, 2026 - 8:23 am
0

Untitled design 2026 10 08T080056.975

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

by ಶಾಲಿನಿ ಕೆ. ಡಿ
October 8, 2026 - 8:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
  • Your paragraph text 2026 10 07T180503.171
    ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ
    October 7, 2026 | 0
  • Your paragraph text (64)
    ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version