• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 6, 2026 - 12:14 pm
in ಕರ್ನಾಟಕ
0 0
0
Web Photo Editor 2026 07 06T114212.130

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ನಗರದ ಗಣೇಶ್ ಮೈದಾನದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ಆರಂಭವಾಗಲಿವೆ. ರಾಜ್ಯ ಮಟ್ಟದ ಪ್ರಮುಖ ನಾಯಕರು ಒಂದೇ ವೇದಿಕೆಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶ ಕಾಂಗ್ರೆಸ್ ಶಕ್ತಿ ಪ್ರದರ್ಶನದ ವೇದಿಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಜಿಲ್ಲಾ ಕಾಂಗ್ರೆಸ್ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿರುವ ಈ ಬೃಹತ್ ಸಮಾವೇಶಕ್ಕೆ ಈಗಾಗಲೇ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಸಾವಿರಾರು ಕಾರ್ಯಕರ್ತರು ಮತ್ತು ಪಕ್ಷದ ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಮೈದಾನದಲ್ಲಿ ದೊಡ್ಡ ಮಟ್ಟದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕರ್ತರು ಮಳೆಯ ತೊಂದರೆ ಇಲ್ಲದೆ ಸಮಾವೇಶದಲ್ಲಿ ಭಾಗವಹಿಸಲು ವಾಟರ್‌ಪ್ರೂಫ್ ಟೆಂಟ್‌ಗಳನ್ನು ಅಳವಡಿಸಲಾಗಿದೆ. ಜೊತೆಗೆ ಸಮಾವೇಶದ ಎಲ್ಲ ಭಾಗವಹಿಸುವವರಿಗೂ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮ ಸ್ಪಷ್ಟವಾಗಿ ಕಾಣುವಂತೆ ಎಲ್‌ಇಡಿ ಸ್ಕ್ರೀನ್‌ಗಳನ್ನೂ ಅಳವಡಿಸಲಾಗಿದೆ. ಸಭೆಗೆ ಆಗಮಿಸುವ ಸಾವಿರಾರು ಜನರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಲಾಗಿದೆ.

RelatedPosts

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ

ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ADVERTISEMENT
ADVERTISEMENT

ಈ ಸಮಾವೇಶದ ವಿಶೇಷತೆ ಎಂದರೆ, ರಾಜ್ಯದ ಪ್ರಮುಖ ನಾಯಕರು ಮೊದಲ ಬಾರಿಗೆ ಬೀದರ್‌ಗೆ ಆಗಮಿಸುತ್ತಿರುವುದು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಿಶೇಷ ಉತ್ಸಾಹ ಕಂಡುಬರುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕರ್ತರು, ಮುಖಂಡರು, ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಬೀದರ್‌ಗೆ ಆಗಮಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ ವಾತಾವರಣವೇ ಈಗ ಕಾಂಗ್ರೆಸ್ ಸಮಾವೇಶದ ಸುತ್ತಮುತ್ತ ತಿರುಗುತ್ತಿರುವಂತಾಗಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಸಮಾವೇಶ ಯಶಸ್ವಿಯಾಗಲು ಹಲವು ದಿನಗಳಿಂದ ಶ್ರಮಿಸುತ್ತಿದ್ದು, ಇದು ಮುಂದಿನ ರಾಜಕೀಯ ಸಮೀಕರಣಗಳಿಗೂ ದಿಕ್ಕು ತೋರಿಸಬಹುದಾದ ಕಾರ್ಯಕ್ರಮವೆಂದು ಹೇಳಲಾಗುತ್ತಿದೆ.

ಸಮಾವೇಶಕ್ಕೆ ಭಾರೀ ಜನಸ್ತೋಮ ಸೇರುವ ಸಾಧ್ಯತೆ ಇರುವುದರಿಂದ ಭದ್ರತಾ ವ್ಯವಸ್ಥೆಯನ್ನೂ ಕಟ್ಟುನಿಟ್ಟಾಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಕೈಗೊಂಡಿದೆ. ಓರ್ವ ಡಿಐಜಿ, ಇಬ್ಬರು ಎಸ್‌ಪಿ, ಎಂಟು ಡಿವೈಎಸ್‌ಪಿ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ರೂಪಿಸಲಾಗಿದೆ. ಜೊತೆಗೆ 1200ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ಗಳು, 6 ಕೆಎಸ್‌ಆರ್‌ಪಿ ತುಕಡಿಗಳು ಮತ್ತು 300 ಹೋಮ್‌ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಗಣೇಶ್ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲಾಗುತ್ತಿದ್ದು, ವಾಹನ ಸಂಚಾರ ಮತ್ತು ಜನಸಂದಣಿ ನಿಯಂತ್ರಣಕ್ಕೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಬೀದರ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಬೃಹತ್ ಸಮಾವೇಶವು ಕೇವಲ ರಾಜಕೀಯ ಸಭೆಯಷ್ಟೇ ಅಲ್ಲ, ಪಕ್ಷದ ಸಂಘಟನೆ ಬಲ, ಕಾರ್ಯಕರ್ತರ ಒಗ್ಗಟ್ಟು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪ್ರಭಾವವನ್ನು ತೋರಿಸುವ ಪ್ರಮುಖ ವೇದಿಕೆಯಾಗುತ್ತಿದೆ. ಬೀದರ್‌ನ ಈ ಸಮಾವೇಶವನ್ನು ರಾಜ್ಯ ರಾಜಕೀಯದ ಪ್ರಮುಖ ಬೆಳವಣಿಗೆಯಾಗಿ ರೂಪಿಸಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 06T114212.130

SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

by ದಿಶಾ ಕೆ. ಎಸ್.
July 6, 2026 - 1:37 pm
0

Web Photo Editor 2026 07 06T114212.130

ಇಂದಿನಿಂದ ಪ್ರಧಾನಿ ಮೋದಿ ಇಂಡೋನೇಷ್ಯಾ, ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾ ಪ್ರವಾಸ

by ದಿಶಾ ಕೆ. ಎಸ್.
July 6, 2026 - 1:03 pm
0

Web Photo Editor 2026 07 06T114212.130

ಬೀದರ್‌ನಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ

by ದಿಶಾ ಕೆ. ಎಸ್.
July 6, 2026 - 12:14 pm
0

Web Photo Editor 2026 07 06T102536.163

ರಾತ್ರಿ ಪಾಳಿಯ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲೇಟ್ ನೈಟ್ ಈಟ್ಸ್’ ಸೇವೆ ಆರಂಭಿಸಿದ ಸ್ವಿಗ್ಗಿ

by ದಿಶಾ ಕೆ. ಎಸ್.
July 6, 2026 - 11:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 06T114212.130
    SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು
    July 6, 2026 | 0
  • Web Photo Editor (96)
    ರೈತರಿಗೆ ಗುಡ್‌ನ್ಯೂಸ್: 6 ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಒಳಹರಿವು ಹೆಚ್ಚಳ
    July 6, 2026 | 0
  • Web Photo Editor (96)
    ಎಸ್‌ಐಆರ್‌ ಅಕ್ರಮಗಳ ವಿರುದ್ಧ ಬಿಜೆಪಿ ಹೋರಾಟಕ್ಕೆ ಸಜ್ಜು: ಇಂದು ಜೆಡಿಎಸ್‌ ಜತೆ ಸೇರಿ ಚುನಾವಣಾ ಆಯೋಗಕ್ಕೆ ದೂರು
    July 6, 2026 | 0
  • Web Photo Editor (96)
    ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!
    July 6, 2026 | 0
  • 11
    ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ
    July 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version