• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ…!ಮಳೆಗೆ ತತ್ತರಿಸಿದ ಸಿಟಿ ಮಂದಿ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 23, 2025 - 8:01 pm
in Flash News, ಬೆಂ. ನಗರ
0 0
0
Film (36)

ಬಿಸಿಲ ಧಗೆಗೆ ಬೇಸತ್ತಿದ ಸಿಟಿ ಮಂದಿಗೆ ತಂಪೆರೆದಿದ್ದಾನೆ ವರುಣ. ನಿನ್ನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ. ರಾಜಧಾನಿಯಲ್ಲಿ ಸುರಿದ ಮಳೆ, ಗಾಳಿಯಿಂದಾಗಿ ಅನೇಕ ಮರಗಳು ನೆಲಕ್ಕೆ ಉರಳಿದವು. ನಗರದ ಅನೇಕ ಭಾಗಗಳಲ್ಲಿ 10ಕ್ಕೂ ಹೆಚ್ಚು ಮರಗಳು ಧರೆಗಿಳಿದಿವೆ. ಹಾಗಾದ್ರೆ ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ.

ಸದ್ಯ ಬೆಂಗಳೂರು ಸಿಟಿ ಕೂಲ್ ಆಗಿದೆ. ವಿಕೇಂಡ್‌‌ಗೆ ನಗರಕ್ಕೆ ಎಂಟ್ರಿ ಕೊಟ್ಟಿದ್ದ ಮಳೆರಾಯ ಧಾರಕಾರವಾಗಿ ಸುರಿದಿದ್ದಾನೆ. ನಿನ್ನೆ ನಗರದಲ್ಲಿ ಗುಡುಗು ಸಹಿತ 11.8 MM ಮಳೆಯಾಗಿದೆ. ನಮ್ಮಬೆಂಗಳೂರು ಏರ್ಪೋರ್ಟ್ ಭಾಗದಲ್ಲಿ ಗುಡುಗು ಸಹಿತ 38.6 MM ಮಳೆಯಾಗಿದೆ ಇನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿ 13.5 MM ಮಳೆಯಾಗಿದೆ. ಹೆಸರಘಟ್ಟ 1.5 MM ಬೆಂಗಳೂರಿನ ದಕ್ಷಿಣ, ಮಹದೇವಪುರ ಹಾಗೂ ದಾಸರಹಳ್ಳಿಯ ಕೆಲ ಭಾಗಗಳಲ್ಲಿ 15 mm ನಿಂದ 64 mm ಮಳೆಯಾಗಿದೆ. ಬೆಂಗಳೂರಿನ ಉಳಿದ ಭಾಗಗಳಲ್ಲಿ 2.5 mm ನಿಂದ 15.5 mm ಮಳೆಯಾಗಿದೆ.

RelatedPosts

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ADVERTISEMENT
ADVERTISEMENT

ಹಾಟ್ ಸಿಟಿಯಾಗಿದ್ದ ಬೆಂದಕಾಳುರಲ್ಲಿ ಮಳೆ ಸೃಷ್ಟಿಸಿದ ಅವಾಂತರ ಒಂದಾ..ಎರಡಾ? ನಿನ್ನೆ ಒಂದು ದಿನ ಸುರಿದ ಮಳೆಗೆ ಬೆಂಗಳೂರು ತತ್ತರಿಸಿದೆ. ಮಳೆಯಿಂದಾಗಿ ನಗರದಲ್ಲಿ ನೆಲಕ್ಕೂರುಳಿದ ಮರಗಳು ನಗರದ ಹಲವೆಡೆ ಧಾರಕಾರ ಮಳೆ ಆಗಿದೆ. 
ಸದಾಶಿವನಗರ,ಬನಶಂಕರಿ, ಜಯನಗರ, ತ್ಯಾಗರಾಜನಗರ, ಕೋಣನಕುಂಟೆ, ಯಲಹಂಕ, ಸುಬ್ರಮಣ್ಯ ನಗರ ಸೇರಿ 10 ಕ್ಕೂ ಹೆಚ್ಚು ಕಡೆ ಮರಗಳು ನೆಲಕ್ಕುರುಳಿದೆ. ಮನೆಗಳ ಕಾಂಪೌಂಡ್, ಗೇಟ್, ರಸ್ತೆಗಳಲ್ಲಿ ಮಧ್ಯೆಯಲ್ಲಿ ಬಿದ್ದಿರುವ ಮರಗಳು.

ವೀಕೆಂಡ್ ಎಂಜಾಯ್ ಮಾಡಬೇಕು ಅಂತಿದ್ದ ಜನರಿಗೆ ವರುಣ ಅಡ್ಡಿಯಾಗಿದ್ದಾನೆ. ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಸ್ತೆಯಲ್ಲಿ ಓಡಾಡಬೇಕಾದರೆ ಸ್ವಲ್ಪ ಗಮನದಿಂದ ಸಂಚಾರ ಮಾಡಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (17)

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

by ಶಾಲಿನಿ ಕೆ. ಡಿ
May 1, 2026 - 9:10 pm
0

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (17)
    ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
    May 1, 2026 | 0
  • Woman dead living relationship age gap kodigehalli (16)
    “ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ
    May 1, 2026 | 0
  • Woman dead living relationship age gap kodigehalli (15)
    ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ
    May 1, 2026 | 0
  • Woman dead living relationship age gap kodigehalli (14)
    ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ
    May 1, 2026 | 0
  • Woman dead living relationship age gap kodigehalli (13)
    ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version