• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 10:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಹೆಂಡ್ತಿಯರ (13)

ಕಾರವಾರ, ಜುಲೈ 06: ರಾಜ್ಯದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ಮಹಾಮಳೆಯ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿವೆ. ಇತ್ತ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ತಾಲೂಕುಗಳಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7ರಂದು ರಜೆ ಇರಲಿದೆ. 

RelatedPosts

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

ADVERTISEMENT
ADVERTISEMENT

ಕಾರವಾರದಲ್ಲಿ ಕಚೇರಿ ಮೇಲೆ ಮರ ಬಿದ್ದ ಘಟನೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಗಾಳಿ ಸಹಿತ ಮಳೆಗೆ ಕಾರವಾರ ನಗರಸಭೆ ಪಕ್ಕದಲ್ಲಿರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿ ಮೇಲೆ ಮರ ಬಿದ್ದಿರುವ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಕಚೇರಿಯೊಳಗಿದ್ದ ಕಡತಗಳು ಮತ್ತು ದಾಖಲೆಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದ್ದಾರೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. 

ಕಾಫಿನಾಡಿನಲ್ಲೂ ಮಳೆ ಅಬ್ಬರ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲೂ ಮಳೆ ಮುಂದುವರಿದಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕಳಸ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ಜುಲೈ 7 ರಜೆ ಘೋಷಿಸಿ ಕಳಸ ತಹಶೀಲ್ದಾರ್ ಮಂಜುನಾಥ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳಸ ತಾಲ್ಲೂಕಿನಲ್ಲಿ ಅತಿಯಾದ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ 1ನೇ ತರಗತಿಯಿಂದ 7ನೇ ತರಗತಿಯವರೆಗಿನ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 07ರಂದು ರಜೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊಪ್ಪ ಮತ್ತು ಶೃಂಗೇರಿಯಲ್ಲೂ ರಜೆ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲೂ ಸಹ ಮಳೆಯ ತೀವ್ರತೆ ಹೆಚ್ಚಾಗಿದ್ದು, ಅಂಗನವಾಡಿಯಿಂದ ಪ್ರೌಢಶಾಲೆವರೆಗೂ ರಜೆ ಘೋಷಿಸಲಾಗಿದೆ. ಮಧ್ಯಾಹ್ನದ ನಂತರ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶೃಂಗೇರಿ ತಾಲೂಕಿನಲ್ಲೂ ಸಹ ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. 

ಮುಂದಿನ 24 ಗಂಟೆಗಳ ಮುನ್ಸೂಚನೆ

ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಭೂಕುಸಿತ ಮತ್ತು ಪ್ರವಾಹದ ಅಪಾಯವಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಹೆಂಡ್ತಿಯರ (15)

ಟೀಸರ್‌ನಲ್ಲೇ ಮೋಡಿ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ

by ಶಾಲಿನಿ ಕೆ. ಡಿ
July 6, 2026 - 11:05 pm
0

ಹೆಂಡ್ತಿಯರ (14)

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

by ಶಾಲಿನಿ ಕೆ. ಡಿ
July 6, 2026 - 10:47 pm
0

ಹೆಂಡ್ತಿಯರ (13)

ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
July 6, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
  • ಹೆಂಡ್ತಿಯರ (10)
    ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version