• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 6:04 pm
in Flash News, ದೇಶ
0 0
0
ಶ (6)

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂಬೈ, ಥಾಣೆ, ಪುಣೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಕಾರಣ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ.

ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ವಿವಿಧ ಅವಘಡಗಳಲ್ಲಿ ಸುಮಾರು ಹತ್ತು ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಥಾಣೆ ಜಿಲ್ಲೆಯ ಭಿವಂಡಿಯ ಯುವಕನೊಬ್ಬ ತನ್ನ ವಿಶಿಷ್ಟ ಸೇವಾ ಮನೋಭಾವದಿಂದ ದೇಶದಾದ್ಯಂತ ಗಮನ ಸೆಳೆದಿದ್ದಾನೆ.

RelatedPosts

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ

ವಯನಾಡ್ ಭೂಕುಸಿತ ದುರಂತ: ಸಿಎಂ ವಿ.ಡಿ ಸತೀಶನ್‌ ಹೇಳಿದ್ದೇನು?

ಭಾರತಕ್ಕೆ ಸೇರ್ಪಡೆಯಾಗುತ್ತ ಪಿಒಕೆ? ಪಾಕಿಸ್ತಾನಕ್ಕೆ ಡಬಲ್ ಟೆನ್ಶನ್

ADVERTISEMENT
ADVERTISEMENT

ಭಿವಂಡಿಯ ನಿವಾಸಿ ಶಾದಾಬ್ ಮೊಮಿನ್, ‘ಫ್ರೆಂಡ್ಲಿ ಸ್ಪೈಡರ್‌ಮ್ಯಾನ್’ ಎಂಬ ಹೆಸರಿನಲ್ಲಿ ಸ್ಪೈಡರ್‌ಮ್ಯಾನ್ ವೇಷ ಧರಿಸಿ ಪ್ರವಾಹಪೀಡಿತ ರಸ್ತೆಗಳಲ್ಲಿ ಜನರಿಗೆ ನೆರವಾಗುತ್ತಿದ್ದಾರೆ. ಮೊಣಕಾಲಿನಷ್ಟು ನೀರು ನಿಂತಿರುವ ರಸ್ತೆಗಳಲ್ಲಿನ ಗುಂಡಿಗಳು ಕಾಣಿಸದೇ ವಾಹನ ಸವಾರರು ಅಪಾಯಕ್ಕೆ ಸಿಲುಕುತ್ತಿರುವುದನ್ನು ಗಮನಿಸಿದ ಅವರು, ಯಾವುದೇ ಅಧಿಕಾರಿಯ ಸೂಚನೆಗಾಗಿ ಕಾಯದೆ ಸ್ವಯಂಪ್ರೇರಿತವಾಗಿ ಸೇವಾ ಕಾರ್ಯ ಆರಂಭಿಸಿದ್ದಾರೆ.

ಸ್ಪೈಡರ್‌ಮ್ಯಾನ್ ವೇಷದಲ್ಲೇ ರಸ್ತೆಯ ಮಧ್ಯೆ ನಿಂತು ವಾಹನ ಚಾಲಕರಿಗೆ ಸುರಕ್ಷಿತ ದಾರಿ ತೋರಿಸುವುದು, ನೀರಿನಲ್ಲಿ ಸಿಲುಕಿದ ಬೈಕ್ ಹಾಗೂ ಕಾರುಗಳನ್ನು ಹೊರತೆಗೆದು ತಳ್ಳುವುದು, ಅಪಾಯದ ಸ್ಥಳಗಳ ಬಗ್ಗೆ ಎಚ್ಚರಿಕೆ ನೀಡುವುದು ಸೇರಿದಂತೆ ಹಲವು ಕೆಲಸಗಳನ್ನು ಅವರು ಮಾಡುತ್ತಿದ್ದಾರೆ. ಇದರಿಂದ ಅನೇಕ ವಾಹನ ಸವಾರರು ಅಪಘಾತಗಳಿಂದ ಪಾರಾಗಿದ್ದಾರೆ.

बारिश के बीच ‘स्पाइडर-मैन’ बना ट्रैफिक गाइड!

महाराष्ट्र के भिवंडी में भारी बारिश के बीच जलभराव और गड्ढों से भरी सड़कों पर एक स्थानीय युवक ने स्पाइडर-मैन की पोशाक पहनकर वाहन चालकों की मदद की.

वह सड़क पर खड़े होकर लोगों को सुरक्षित रास्ता दिखाता नजर आया, ताकि वे गड्ढों और जलभराव… pic.twitter.com/Pynb2AUJVO

— zingabad (@zingabad) July 5, 2026

ಇಷ್ಟೇ ಅಲ್ಲ, ರಸ್ತೆ ದಾಟಲು ಭಯಪಡುವ ಮಕ್ಕಳು ಹಾಗೂ ವೃದ್ಧರಿಗೆ ಸಹ ಶಾದಾಬ್ ಮೊಮಿನ್ ನೆರವಾಗುತ್ತಿದ್ದಾರೆ. ಮಕ್ಕಳಿಗೆ ಸ್ಪೈಡರ್‌ಮ್ಯಾನ್ ಎಂದರೆ ವಿಶೇಷ ಅಭಿಮಾನ ಇರುವುದರಿಂದ, ಅವರನ್ನು ಕಂಡ ಮಕ್ಕಳು ಸಂತೋಷದಿಂದ ಅವರ ಬಳಿಗೆ ಬರುತ್ತಿದ್ದಾರೆ. ಕೆಲ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡು ಧೈರ್ಯ ತುಂಬುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

भिवंडी का असली हीरो! 🕷️💪
जब तीन बत्ती मार्केट में जलभराव की समस्या ने लोगों को परेशान किया, तो एक युवक ने ‘स्पाइडरमैन’ का रूप धारण कर खुद नाली साफ करने का जिम्मा उठाया। जिम्मेदारी निभाने का यह अंदाज न केवल अनोखा है, बल्कि हम सबके लिए एक सीख भी है। सलाम है इस जज्बे को pic.twitter.com/YCKOukd1S6

— Waseem Zaidi (@NewsZD) July 5, 2026

ಸ್ಥಳೀಯ ನಿವಾಸಿಗಳು ಶಾದಾಬ್ ಮೊಮಿನ್ ಅವರನ್ನು ಪ್ರೀತಿಯಿಂದ ‘ಭಿವಂಡಿ ಸ್ಪೈಡರ್‌ಮ್ಯಾನ್’ ಎಂದು ಕರೆಯಲು ಆರಂಭಿಸಿದ್ದಾರೆ. ಅವರ ಸೇವಾ ಮನೋಭಾವವನ್ನು ಕಂಡ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಸಂಕಷ್ಟದ ಸಮಯದಲ್ಲಿ ಸಮಾಜಕ್ಕಾಗಿ ಕೆಲಸ ಮಾಡುವ ನಿಜವಾದ ಹೀರೋ ಇವರೇ ಎಂದು ಹೊಗಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಶಾದಾಬ್ ಸ್ಪೈಡರ್‌ಮ್ಯಾನ್ ಶೈಲಿಯ ಭಂಗಿಗಳನ್ನು ಪ್ರದರ್ಶಿಸುತ್ತಾ ಜನರನ್ನು ರಂಜಿಸುವ ಜೊತೆಗೆ, ಸಾರ್ವಜನಿಕ ಸುರಕ್ಷತೆಯ ಮಹತ್ವವನ್ನೂ ಮನವರಿಕೆ ಮಾಡಿಕೊಡುತ್ತಿದ್ದಾರೆ. ಯುವಕರು ಈ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದು, ಲಕ್ಷಾಂತರ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿದಿರುವ ಹಿನ್ನೆಲೆ ಹಲವು ಪ್ರದೇಶಗಳಲ್ಲಿ ಆಡಳಿತದಿಂದ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಆದರೆ ಇಂತಹ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರೂ ಸಮಾಜದ ಜವಾಬ್ದಾರಿಯನ್ನು ಅರಿತು ಕೈಜೋಡಿಸಿದರೆ ಅನೇಕ ಅಪಾಯಗಳನ್ನು ತಪ್ಪಿಸಬಹುದು ಎಂಬುದಕ್ಕೆ ಶಾದಾಬ್ ಮೊಮಿನ್ ಉತ್ತಮ ಉದಾಹರಣೆಯಾಗಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶ (8)

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 7, 2026 - 7:30 pm
0

ಶ (7)

ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ

by ಶಾಲಿನಿ ಕೆ. ಡಿ
July 7, 2026 - 6:25 pm
0

ಶ (6)

ಮಹಾರಾಷ್ಟ್ರದಲ್ಲಿ ಮಹಾಮಳೆ: ಜನರ ರಕ್ಷಣೆಗೆ ಬಂದ ಸ್ಪೈಡರ್‌ಮ್ಯಾನ್, ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 7, 2026 - 6:04 pm
0

ಶ (5)

ಸಲಾರ್ ನಂತ್ರ ಲೆನಿನ್..ಅಖಿಲ್-ಮಂಡ್ಯ ಹೈದ ಜುಗಲ್ಬಂದಿ..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (8)
    ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ನಾಳೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
    July 7, 2026 | 0
  • ಶ (7)
    ವಯನಾಡ್‌‌ನಲ್ಲಿ ಭೀಕರ ಭೂಕುಸಿತ ದುರಂತ: ಸಾ*ವಿನ ಸಂಖ್ಯೆ 5ಕ್ಕೆ ಏರಿಕೆ
    July 7, 2026 | 0
  • ಶ (3)
    ವಯನಾಡ್ ಭೂಕುಸಿತ ದುರಂತ: ಸಿಎಂ ವಿ.ಡಿ ಸತೀಶನ್‌ ಹೇಳಿದ್ದೇನು?
    July 7, 2026 | 0
  • ಶ
    ಭಾರತಕ್ಕೆ ಸೇರ್ಪಡೆಯಾಗುತ್ತ ಪಿಒಕೆ? ಪಾಕಿಸ್ತಾನಕ್ಕೆ ಡಬಲ್ ಟೆನ್ಶನ್
    July 7, 2026 | 0
  • Untitled design 2026 07 07T160216.760
    ₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version