• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2026 - 11:10 pm
in Flash News, ಕ್ರೀಡೆ
0 0
0
ಶ (16)

ನವದೆಹಲಿ, ಜು. 7: 2026ರ ಫಿಫಾ ವಿಶ್ವಕಪ್ ಟೂರ್ನಿಯ ಅಂತಿಮ 16ರ ಸುತ್ತಿನಲ್ಲಿ ಸ್ಪೇನ್ ಎದುರು ಪೋರ್ಚುಗಲ್ ತಂಡ ಸೋಲು ಅನುಭವಿಸಿತು. ಇದರೊಂದಿಗೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಶ್ವಕಪ್ ಕನಸು ಭಗ್ನವಾಯಿತು. ಪಂದ್ಯದ ಬಳಿಕ ಕಣ್ಣೀರಿಟ್ಟ ರೊನಾಲ್ಡೊ ಅವರ ಫೋಟೋಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದನ್ನು ಗಮನಿಸಿದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್, ತಮ್ಮ ನೆಚ್ಚಿನ ಫುಟ್ಬಾಲ್ ತಾರೆಗೆ ಭಾವನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ.

ಸ್ಪೇನ್ ವಿರುದ್ಧ ಪೋರ್ಚುಗಲ್ ಸೋಲು

RelatedPosts

ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ADVERTISEMENT
ADVERTISEMENT

ಜುಲೈ 6 ರಂದು ಟೆಕ್ಸಾಸ್‌ನ ಆರ್ಲಿಂಗ್ಟನ್ ಡಲ್ಲಾಸ್ ಕ್ರೀಡಾಂಗಣದಲ್ಲಿ ನಡೆದ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪೋರ್ಚುಗಲ್ ಮತ್ತು ಸ್ಪೇನ್ ತಂಡಗಳು ಕಾದಾಡಿದ್ದವು. ನಿಗದಿತ ಅವಧಿಯಲ್ಲಿ ಯಾವುದೇ ತಂಡ ಗೋಲು ಗಳಿಸಲಿಲ್ಲ. ಆದರೆ ಹೆಚ್ಚುವರಿ ಸಮಯದಲ್ಲಿ (90+3 ನಿಮಿಷ) ಮೈದಾನಕ್ಕೆ ಆಗಮಿಸಿದ ಮೈಕಲ್ ಮೆರಿನೊ ಅವರು ಮ್ಯಾಚ್ ವಿನ್ನಿಂಗ್ ಗೋಲು ಗಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ರೊನಾಲ್ಡೊ ಅವರ ವಿಶ್ವಕಪ್ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನವಾಯಿತು.

ರೊನಾಲ್ಡೊ ಕಣ್ಣೀರು

ಮ್ಯಾಚ್ ರೆಫರಿ ಸೀಟಿ ಹೊಡೆಯುತ್ತಿದ್ದಂತೆ ಪೋರ್ಚುಗಲ್ ಆಟಗಾರರು ಮತ್ತು ಅಭಿಮಾನಿಗಳು ದೊಡ್ಡ ಆಘಾತವನ್ನು ಅನುಭವಿಸಿದರು. ಕಳೆದ ಆರು ವಿಶ್ವಕಪ್ ಟೂರ್ನಿಗಳಲ್ಲಿ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗದ ರೊನಾಲ್ಡೊ, ಪಂದ್ಯದ ಬಳಿಕ ತಮ್ಮ ಭಾವನೆಗಳನ್ನು ತಡೆಯಲಾಗದೆ ಕಣ್ಣೀರಿಟ್ಟರು. ಈ ವಿಡಿಯೊ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Mohammed Siraj penned a heartfelt message for footballer Cristiano Ronaldo, as his World Cup career ended in a bitter defeat to Spain on Monday.#FIFAWorldCup #Portugal pic.twitter.com/EFeStJnbUK

— Circle of Cricket (@circleofcricket) July 7, 2026

ಸಿರಾಜ್ ಭಾವನಾತ್ಮಕ ಸಂದೇಶ

ರೊನಾಲ್ಡೊ ಅವರ ದೊಡ್ಡ ಅಭಿಮಾನಿಯಾಗಿರುವ ಮೊಹಮ್ಮದ್ ಸಿರಾಜ್ ಕೂಡ ಪೋರ್ಚುಗಲ್ ಸೋಲಿನಿಂದ ಭಾವುಕರಾಗಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಸಂದೇಶವನ್ನು ರವಾನಿಸಿದ್ದಾರೆ.

“ಇಂದು ಏನಾಯಿತು ಎಂಬುದು ಮುಖ್ಯವಲ್ಲ, ನೀವು ಯಾವಾಗಲೂ ನಮಗೆ ಸ್ಪೂರ್ತಿಯಾಗಿದ್ದೀರಿ, ಕ್ರಿಸ್ಟಿಯಾನೊ. ಕೇವಲ ಒಂದೇ ಒಂದು ಪಂದ್ಯ ನಿಮ್ಮ ಶ್ರೇಷ್ಠತೆಯನ್ನು ವ್ಯಾಖ್ಯಾನಿಸುವುದಿಲ್ಲ. ಇಡೀ ವಿಶ್ವದಾದ್ಯಂತ ಅಸಂಖ್ಯಾತ ಮಂದಿಗೆ ಸ್ಪೂರ್ತಿಯಾಗಿರುವುದಕ್ಕೆ ಧನ್ಯವಾದಗಳು,” ಎಂದು ಸಿರಾಜ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಸಿರಾಜ್-ರೊನಾಲ್ಡೊ ಅಭಿಮಾನ

ಕ್ರಿಸ್ಟಿಯಾನೊ ರೊನಾಲ್ಡೊಗೆ ವಿರಾಟ್ ಕೊಹ್ಲಿ ಕೂಡ ದೊಡ್ಡ ಅಭಿಮಾನಿಯಾಗಿದ್ದಾರೆ. ಆರ್ಸಿಬಿ ಮಾಜಿ ಸಹ ಆಟಗಾರ ಸಿರಾಜ್ ಗೆ ಕೂಡ ಪೋರ್ಚುಗಲ್ ಆಟಗಾರ ಎಂದರೆ ಪಂಚಪ್ರಾಣ. ಕ್ರಿಕೆಟ್ ಪಂದ್ಯಗಳಲ್ಲಿ ಸಿರಾಜ್ ತಮ್ಮ ಬೌಲಿಂಗ್‌ನಲ್ಲಿ ವಿಕೆಟ್ ಪಡೆದ ಬಳಿಕ ರೊನಾಲ್ಡೊ ಶೈಲಿಯಲ್ಲಿ ‘ಸಿಯು’ ಸೆಲೆಬ್ರೇಷನ್ ಮಾಡುವುದನ್ನು ನಾವು ಸಾಕಷ್ಟು ಬಾರಿ ವೀಕ್ಷಿಸಿದ್ದೇವೆ. ತಾನು ರೊನಾಲ್ಡೊ ಅವರ ದೊಡ್ಡ ಅಭಿಮಾನಿ ಎಂದು ಸಿರಾಜ್ ಸ್ವತಃ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ.

ಮೊಹಮ್ಮದ್ ಸಿರಾಜ್ ಅವರ ಈ ಭಾವನಾತ್ಮಕ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಒಂದು ಸೋಲು ಶ್ರೇಷ್ಠತೆಯನ್ನು ಕಡಿಮೆ ಮಾಡಲಾರದು ಎಂಬ ಸಂದೇಶವನ್ನು ಸಿರಾಜ್ ತಮ್ಮ ಪೋಸ್ಟ್ ಮೂಲಕ ನೀಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

by ಕವಿತಾ
October 13, 2026 - 11:31 am
0

1

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

by ದಿಶಾ ಕೆ. ಎಸ್.
October 13, 2026 - 11:10 am
0

Untitled design 2026 10 13T100356.981

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

by ದಿಶಾ ಕೆ. ಎಸ್.
October 13, 2026 - 10:08 am
0

Untitled design 2026 10 13T083643.961

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

by ದಿಶಾ ಕೆ. ಎಸ್.
October 13, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version