• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 8, 2026 - 11:02 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
‘ತಬಾಹಿ’ ಥಂಡರ್..!! (16)

ಗೌರಿ ಆರ್ಟ್ಸ್ ಬ್ಯಾನರ್‌ನಡಿ ಜೆಡಿಎಸ್ ನಾಯಕ ಸಾರಾ ಮಹೇಶ್ ಹಾಗೂ ಸುಷ್ಮಾ ಅಶ್ವಿನ್ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸಿನಿಮಾ ಸೆಲೆಬ್ರಿಟಿ. ಯುವ ನಟ ಅಶ್ವಿನ್ ನಾಯಕನಾಗಿ ಚಿತ್ರರಂಗಕ್ಕೆ ಪರಿಯಚವಾಗುತ್ತಿರುವ ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇಂದು ಮೇಲುಕೋಟೆಯಲ್ಲಿ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ನಾಯಕ ಹಾಗೂ ನಾಯಕಿ ನಡುವಿನ ಕಪಲ್ ಸಾಂಗ್ ಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದು, ನಾಯಕ ಅಶ್ವಿನ್ ಹಾಗೂ ನಾಯಕಿ ಪ್ರಿಯಾಂಕಾ ಆಚಾರ್ ಹೆಜ್ಜೆ ಹಾಕಿದ್ದಾರೆ.

ಹಾಡಿನ ಚಿತ್ರೀಕರಣದ ಚಿತ್ರೀಕರಣದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸುದ್ದಿಗೋಷ್ಟಿ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಮಾತನಾಡಿ, ಇದು ಮೆಲೋಡಿ ಸಾಂಗ್. ದೊಡ್ದ ಸ್ಟಾರ್ ಗೆ ಕೊರಿಯೋಗ್ರಫಿ ಮಾಡುವಾಗ ಕಷ್ಟವಾಗುತ್ತದೆ. ಅವರಿಗೆ ಅವರದ್ದೇ ಆದ ಇಮೇಜ್ ಇರುತ್ತದೆ. ಆ ಇಮೇಜ್ ಮ್ಯಾಚ್ ಮಾಡುವ ರೀತಿ ಕೊರಿಯೋಗ್ರಫಿ ಮಾಡಬೇಕು. ಆದರೆ ಹೊಸಬರು ಎಫರ್ಟ್ ಹಾಕಿ ಮಾಡುತ್ತಾರೆ.‌ ಅವರು ಬೆಸ್ಟ್ ಕೊಡಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ಇವರಿಗೆ ಹೇಳಿ ಕೊಡುವುದು ಸುಲಭ. ಹೊಸಬರು ಇದ್ರೆ ನಾವು ಮತ್ತಷ್ಟು ಕ್ರಿಯೇಟಿವಿಟಿಯಾಗಿ ಕೆಲಸ ಮಾಡುತ್ತೇವೆ. ಅಶ್ವಿನ್ ಈ ಹಾಡಿಗೆ ನಾಲ್ಕು ದಿನ ರಿಹರ್ಸಲ್ ಮಾಡಿದ್ದಾನೆ. ಅವನು ತುಂಬಾ ಹಾರ್ಡ್ ವರ್ಕರ್. ನನಗೋಸ್ಕರ ಈ ತಂಡ ಒಂದೂವರೆ ವರ್ಷದಿಂದ ಕಾದಿದೆ. ನಾವು ಮಾಡಿದರೆ ಇವರ ಜೊತೆ ಕೆಲಸ ಮಾಡಬೇಕು ಎಂದು ಹೇಳಿದ್ದರು. ಹೀಗಾಗಿ ಈ ತಂಡದ ಜೊತೆ ಕೈ ಜೋಡಿಸಿದೆ ಎಂದರು.

RelatedPosts

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!

ಕಿಂಗ್ ಆಫ್ ರೊಮ್ಯಾನ್ಸ್ ಯಶ್..‘ತಬಾಹಿ’ ಥಂಡರ್..!!

ಮೌನ ಮುರಿದ ಹುಮಾ ಖುರೇಷಿ: ಟಾಕ್ಸಿಕ್ ಸಿನಿಮಾ ಮಕ್ಕಳಿಗಲ್ಲ

ADVERTISEMENT
ADVERTISEMENT

ನಟ ಅಶ್ವಿನ್ ಮಾತನಾಡಿ, ಚಿತ್ರದಲ್ಲಿ ಕಪಲ್ ಸಾಂಗ್ ಇದೆ.‌ ಅದನ್ನು ಮೇಲುಕೋಟೆಯಲ್ಲಿ ಶೂಟ್ ಮಾಡಬೇಕು ಎಂಬ ಯೋಚನೆ ಇತ್ತು. ಅದರಂತೆ ಇವತ್ತು ಮೇಲುಕೋಟೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಜಾನಿ ಮಾಸ್ಟರ್ ಮೇಲುಕೋಟೆಯಲ್ಲಿ ಮೊದಲ ಬಾರಿಗೆ ಭಾಗಿಯಾಗಿ ಕೊರಿಯೋಗ್ರಫಿ ಮಾಡಿದ್ದಾರೆ. ನನಗೆ ಜಾನಿ ಮಾಸ್ಟರ್ ಎಂದರೆ ಇಷ್ಟ. ಈ ಚಿತ್ರದಲ್ಲಿ ಹುಕ್ ಸ್ಟೆಪ್ಸ್ ನಿರೀಕ್ಷೆ ಮಾಡಬಹುದು. ಜಾನಿ ಮಾಸ್ಟರ್ ಸುಲಭವಾದ ಸ್ಟೆಪ್ಸ್ ಹೇಳಿ ಕೊಡುವುದಿಲ್ಲ. ಹೀರೋಯಿನ್ ಹೊಗಳುವ ಹಾಡು ಇದಾಗಿದೆ ಎಂದು ಹೇಳಿದರು.

ನಟಿ ಪ್ರಿಯಾಂಕಾ ಆಚಾರ್, ಇದೊಂದು ಒಳ್ಳೆ ತಂಡ. ಈ ಟೀಂ ಜೊತೆ ಹಾಗೂ ಪ್ರೊಡಕ್ಷನ್ ಹೌಸ್ ಜೊತೆ ಕೆಲಸ ಮಾಡುವ ಅದೃಷ್ಟ ನನ್ನದಾಗಿದೆ. ಇನ್ನೂ ಹತ್ತು ದಿನ ಮಾತ್ರ ನನ್ನ ಭಾಗದ ಚಿತ್ರೀಕರಣ ಇದೆ. ಶೂಟಿಂಗ್ ಗೂ ಮೊದಲು ವರ್ಕ್ ಶಾಪ್ ಮಾಡುತ್ತೇವೆ. ಅಶ್ವಿನ್ ಸರ್ ತುಂಬಾ ಹಾರ್ಡ್ ವರ್ಕರ್. ಈ ಚಿತ್ರದ ಕಥೆ ತುಂಬಾ ಚೆನ್ನಾಗಿದೆ. ‌ಸಿರಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ. ನಾನು ಯೂಟ್ಯೂಬರ್ ಆಗಿ ನಟಿಸುತ್ತಿದ್ದೇನೆ. ನಮ್ಮ ನಿರ್ಮಾಪಕಿ ಸುಷ್ಮಾ ಮೇಡಂ ತುಂಬಾ ಸ್ವೀಟ್. ತುಂಬಾ ಕೂಲ್. ಇವತ್ತು ನನ್ನ ಹೊಗಳುವ ಹಾಡನ್ನು ಚಿತ್ರೀಕರಣ ಮಾಡಿದ್ದೇವೆ. ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಹೆಜ್ಜೆ ಹಾಕಿರುವುದು ಖುಷಿ ಎಂದರು.

ಕಿರಣ್ ವಿಶ್ವನಾಥ್ ʻಸೆಲೆಬ್ರಿಟಿʼ ಚಿತ್ರವನ್ನ ನಿರ್ದೇಶಿಸಲಿದ್ದಾರೆ. ʻಯಾರೇ ನೀನು ಚೆಲುವೆʼ ಸಿನಿಮಾ ಖ್ಯಾತಿಯ ಸಂಗೀತಾ ಅವರು ವರ್ಷಗಳ ಬಳಿಕ ಸ್ಯಾಂಡಲ್‌ವುಡ್‌ಗೆ ಕಮ್‌ಬ್ಯಾಕ್‌ ಆಗುತ್ತಿದ್ದಾರೆ. ಈ ಚಿತ್ರವನ್ನ ಸುರೇಶ್ ಬಾಬು ಸಿಬಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ರವಿ ವರ್ಮಾ ಸಾಹಸ ನಿರ್ದೇಶನ, ಗುಣ ಕಲಾ ನಿರ್ದೇಶನ, ಅನಿರುದ್ಧ್ ಶಾಸ್ತ್ರೀ ಸಾಹಿತ್ಯ ಹಾಡುಗಳಿಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (19)

ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
July 8, 2026 - 11:28 pm
0

‘ತಬಾಹಿ’ ಥಂಡರ್..!! (18)

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

by ಶಾಲಿನಿ ಕೆ. ಡಿ
July 8, 2026 - 11:17 pm
0

‘ತಬಾಹಿ’ ಥಂಡರ್..!! (16)

ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ

by ಶಾಲಿನಿ ಕೆ. ಡಿ
July 8, 2026 - 11:02 pm
0

‘ತಬಾಹಿ’ ಥಂಡರ್..!! (14)

ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?

by ಶಾಲಿನಿ ಕೆ. ಡಿ
July 8, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (3)
    ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!
    July 8, 2026 | 0
  • ‘ತಬಾಹಿ’ ಥಂಡರ್..!!
    ಕಿಂಗ್ ಆಫ್ ರೊಮ್ಯಾನ್ಸ್ ಯಶ್..‘ತಬಾಹಿ’ ಥಂಡರ್..!!
    July 8, 2026 | 0
  • Untitled design (17)
    ಮೌನ ಮುರಿದ ಹುಮಾ ಖುರೇಷಿ: ಟಾಕ್ಸಿಕ್ ಸಿನಿಮಾ ಮಕ್ಕಳಿಗಲ್ಲ
    July 8, 2026 | 0
  • Untitled design (16)
    ಸಂಕಷ್ಟಕ್ಕೆ ಸಿಲುಕಿದ ಹ್ಯಾಟ್ರಿಕ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version