• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ತಾಯಿ ಕಿಳವಿ’ ಸಕ್ಸಸ್ ಖುಷಿಯಲ್ಲಿ ನಿರ್ದೇಶಕನಿಗೆ ಕಾರು ಗಿಫ್ಟ್ ನೀಡಿದ ನಟ ಶಿವಕಾರ್ತಿಕೇಯನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 9, 2026 - 12:29 pm
in ಸಿನಿಮಾ
0 0
0
Web Photo Editor 2026 07 09T113718.089

ನಟ ಹಾಗೂ ನಿರ್ಮಾಪಕ ಶಿವಕಾರ್ತಿಕೇಯನ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸಿನಿಮಾ ಅಥವಾ ಅಭಿನಯದ ಕಾರಣಕ್ಕೆ ಮಾತ್ರವಲ್ಲ, ತಮ್ಮ ಉದಾರ ಗುಣದಿಂದ ಗಮನ ಸೆಳೆದಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಯಡಿ ಮೂಡಿಬಂದ ‘ತಾಯಿ ಕಿಳವಿ’ ಸಿನಿಮಾ ಭರ್ಜರಿ ಯಶಸ್ಸು ಕಂಡ ಹಿನ್ನೆಲೆ, ಚಿತ್ರದ ನಿರ್ದೇಶಕ ಶಿವಕುಮಾರ್ ಮುರುಗೇಶನ್ ಅವರಿಗೆ ಶಿವಕಾರ್ತಿಕೇಯನ್ ದುಬಾರಿ ಮಹೀಂದ್ರಾ BE 6 ಕಾರನ್ನು ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

‘ತಾಯಿ ಕಿಳವಿ’ ಸಿನಿಮಾ ಬಿಡುಗಡೆಯಾದ ಬಳಿಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಭಾವನಾತ್ಮಕ ಕಥಾಹಂದರ, ಮಾನವೀಯ ಸಂಬಂಧಗಳ ಚಿತ್ರಣ ಮತ್ತು ಹೆಣ್ಣಿನ ಧ್ವನಿಗೆ ಗೌರವ ನೀಡುವ ವಿಷಯವಸ್ತುವಿನ ಮೂಲಕ ಈ ಚಿತ್ರವು ಪ್ರೇಕ್ಷಕರ ಮನಸ್ಸು ಗೆದ್ದಿತ್ತು. ವಿಶೇಷವೆಂದರೆ, ದೊಡ್ಡ ಸ್ಟಾರ್ ಸಿನಿಮಾಗಳಂತೆ ಟಿಕೆಟ್ ದರವನ್ನು ಹೆಚ್ಚಿಸದೇ, ಸಾಮಾನ್ಯ ದರದಲ್ಲೇ ಬಿಡುಗಡೆಗೊಂಡಿದ್ದರೂ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್ ಮಾಡಿತ್ತು. ವಾಣಿಜ್ಯಾತ್ಮಕ ಯಶಸ್ಸಿನ ಜೊತೆಗೆ ವಿಮರ್ಶಕರ ಮೆಚ್ಚುಗೆಯನ್ನೂ ಈ ಚಿತ್ರ ಪಡೆದುಕೊಂಡಿತ್ತು.

RelatedPosts

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

ತಬಾಹಿ ಯೂಟ್ಯೂಬ್ ಹೈಜಾಕ್: ಎಷ್ಟು ಕೋಟಿ ವೀವ್ಸ್ ಗೊತ್ತಾ?

ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!

ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ

ADVERTISEMENT
ADVERTISEMENT

ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದ ಸಂಭ್ರಮಾಚರಣೆ ವೇಳೆ ಶಿವಕಾರ್ತಿಕೇಯನ್ ಈ ವಿಶೇಷ ಉಡುಗೊರೆಯನ್ನು ನಿರ್ದೇಶಕರಿಗೆ ನೀಡಿದರು. ಈ ಸಂದರ್ಭದ ಫೋಟೋಗಳನ್ನು ಶಿವಕಾರ್ತಿಕೇಯನ್ ಪ್ರೊಡಕ್ಷನ್ಸ್ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ನಾವು ಯಾವಾಗಲೂ ಹೆಮ್ಮೆಪಡುವಂತಹ ಪ್ರಯಾಣಕ್ಕೆ ಒಂದು ವಿಶೇಷ ಉಡುಗೊರೆ” ಎಂದು ಬರೆದುಕೊಂಡಿದೆ. ಜೊತೆಗೆ ಚಿತ್ರದ ಯಶಸ್ಸಿಗೆ ಶ್ರಮಿಸಿದ ಕಲಾವಿದರು, ತಂತ್ರಜ್ಞರು, ವಿತರಕರು ಮತ್ತು ಪ್ರದರ್ಶಕರಿಗೆ ಸಂಸ್ಥೆ ಧನ್ಯವಾದಗಳನ್ನು ಸಲ್ಲಿಸಿದೆ.

ಈ ಚಿತ್ರದಲ್ಲಿ ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಅವರ ಅಭಿನಯಕ್ಕೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಲವು ತಿಂಗಳುಗಳ ಹಿಂದೆ ನಡೆದ ಚಿತ್ರದ ಯಶಸ್ಸಿನ ಕಾರ್ಯಕ್ರಮದಲ್ಲಿ ರಾಧಿಕಾ ಮಾತನಾಡುತ್ತಾ ನಿರ್ದೇಶಕ ಶಿವಕುಮಾರ್ ಮುರುಗೇಶನ್ ಅವರನ್ನು ಶ್ಲಾಘಿಸಿದ್ದರು. ಆ ವೇಳೆ ಅವರು, “ಒಮ್ಮೆ ಕಮಲ್ ಹಾಸನ್ ನನ್ನೊಂದಿಗೆ ಮಾತನಾಡುತ್ತಾ, ಈ ಸಿನಿಮಾ ಯಶಸ್ವಿಯಾಗಬೇಕು ಎಂದು ಹೇಳಿದರು. ಸಿನಿಮಾ ಚೆನ್ನಾಗಿದ್ದರೆ ನನಗೆ ಮೆಚ್ಚುಗೆ ಸಿಗಬಹುದು. ಆದರೆ ಇದು ಸೂಪರ್ ಹಿಟ್ ಆದರೆ ನಿರ್ದೇಶಕ ಶಿವಕುಮಾರ್ ಮುರುಗೇಶನ್ ಸೇರಿದಂತೆ ಈ ಸಿನಿಮಾದ ಎಲ್ಲರಿಗೂ ದೊಡ್ಡ ಬ್ರೇಕ್ ಸಿಗುತ್ತದೆ ಎಂದು ಹೇಳಿದ್ದರು” ಎಂದು ನೆನಪಿಸಿಕೊಂಡಿದ್ದರು.

ಈ ಹೇಳಿಕೆ ಈಗ ನಿಜವಾಗುತ್ತಿರುವಂತೆ ಕಾಣುತ್ತಿದೆ. ‘ತಾಯಿ ಕಿಳವಿ’ ಚಿತ್ರದ ಯಶಸ್ಸು ನಿರ್ದೇಶಕ ಶಿವಕುಮಾರ್ ಮುರುಗೇಶನ್ ಅವರಿಗೆ ದೊಡ್ಡ ಗುರುತನ್ನು ತಂದಿದೆ. ಅದರ ಜೊತೆಗೆ, ಅವರ ಪರಿಶ್ರಮವನ್ನು ಗೌರವಿಸಿ ಶಿವಕಾರ್ತಿಕೇಯನ್ ನೀಡಿದ ಈ ದುಬಾರಿ ಕಾರು ಉಡುಗೊರೆ ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಯಶಸ್ಸಿನ ಹಾದಿಯಲ್ಲಿ ಜೊತೆ ನಿಂತವರನ್ನು ಮರೆತೇ ಬಿಡದೇ, ಅವರ ಪರಿಶ್ರಮಕ್ಕೆ ಮೌಲ್ಯ ನೀಡುವ ಶಿವಕಾರ್ತಿಕೇಯನ್ ಅವರ ಈ ನಡೆಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 09T124027.123

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

by ದಿಶಾ ಕೆ. ಎಸ್.
July 9, 2026 - 1:54 pm
0

Web Photo Editor 2026 07 09T124027.123

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 9, 2026 - 1:30 pm
0

Web Photo Editor 2026 07 09T125414.435

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

by ದಿಶಾ ಕೆ. ಎಸ್.
July 9, 2026 - 1:16 pm
0

Web Photo Editor 2026 07 09T125414.435

ಭೀಕರ ದಾಳಿಯ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇರಾನ್ ಮೇಲೆ ಅಟ್ಯಾಕ್..!

by ದಿಶಾ ಕೆ. ಎಸ್.
July 9, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 09T124027.123
    ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?
    July 9, 2026 | 0
  • Web Photo Editor 2026 07 09T084632.175
    ತಬಾಹಿ ಯೂಟ್ಯೂಬ್ ಹೈಜಾಕ್: ಎಷ್ಟು ಕೋಟಿ ವೀವ್ಸ್ ಗೊತ್ತಾ?
    July 9, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (16)
    ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ
    July 8, 2026 | 0
  • ‘ತಬಾಹಿ’ ಥಂಡರ್..!! (3)
    ಇರಾನ್ ವಿರುದ್ಧ ಸಮರಕ್ಕೆ ನ್ಯಾಟೋ ಎಂಟ್ರಿ..? ಮತ್ತೆ ಇಡೀ ಜಗತ್ತಿಗೆ ಸಂಕಷ್ಟ.!
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version