• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅರುಣಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಇಬ್ಬರು ಬಲಿ, ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 9, 2026 - 3:43 pm
in Flash News, ದೇಶ
0 0
0
Untitled design 2026 07 09T154123.082

ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಸುರಿಯುತ್ತಿದ್ದು, ಲೋಹಿತ್ ಜಿಲ್ಲೆಯ ಶಿವಾಜಿ ನಗರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ಸಂಭವಿಸಿದೆ. ಇದರ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಹಾಗೂ ಅರುಣಾಚಲ ಪ್ರದೇಶ ಪೊಲೀಸರು ತುರ್ತು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಏಕಾಏಕಿ ಭೂಕುಸಿತ ಸಂಭವಿಸಿದ್ದು, ಅಲ್ಲಿ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ವಲಸೆ ಕಾರ್ಮಿಕರ ಮೇಲೆ ಅಪಾರ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಕುಸಿದು ಬಿದ್ದಿವೆ. ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಬಳಿಕ SDRF ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿವೆ.

RelatedPosts

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

ಪ್ರೇಯಸಿಗಾಗಿ ಪತ್ನಿ ಕೊ*ಲೆ: ಶವದ ಫೋಟೋ ಲವ್ವರ್‌ಗೆ ಕಳುಹಿಸಿ ಸಿಕ್ಕಿಬಿದ್ದ ಟೆಕ್ಕಿ

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

ADVERTISEMENT
ADVERTISEMENT

ದುರಂತದ ವೇಳೆ ಅವಶೇಷಗಳ ಅಡಿಯಲ್ಲಿ ಐವರು ಸಿಲುಕಿಕೊಂಡಿದ್ದರು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅವರಲ್ಲಿ ಒಬ್ಬರು ಸ್ವತಃ ಹೊರಬರಲು ಯಶಸ್ವಿಯಾಗಿದ್ದು, ಉಳಿದ ನಾಲ್ವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ಇಬ್ಬರ ಮೃತದೇಹಗಳನ್ನು ಹೊರತೆಗೆದಿರುವ ಅಧಿಕಾರಿಗಳು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಮೃತರು ಮತ್ತು ಗಾಯಾಳುಗಳು ಎಲ್ಲರೂ ಹೊರರಾಜ್ಯಗಳಿಂದ ಆಗಮಿಸಿದ್ದ ವಲಸೆ ಕಾರ್ಮಿಕರಾಗಿದ್ದು, ಸ್ಥಳೀಯ ನಿರ್ಮಾಣ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಸ್ಥಳೀಯ ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಭೂಕುಸಿತದ ಅಪಾಯವಿರುವ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದೆ.

ಅಲ್ಲದೆ, ನಿರಂತರ ಮಳೆಯ ಪರಿಣಾಮ ಅರುಣಾಚಲ ಪ್ರದೇಶದ ತಿರಪ್ ಜಿಲ್ಲೆಯಲ್ಲೂ ಪರಿಸ್ಥಿತಿ ಗಂಭೀರವಾಗಿದೆ. ಖೋನ್ಸಾ ಪಟ್ಟಣದ ಅಂಚೆ ಕಚೇರಿ ಸಮೀಪದ ಖೋನ್ಸಾ–ಲಾಜು ರಸ್ತೆಯ ಸುಮಾರು 110 ಮೀಟರ್ ಭಾಗ ಸಂಪೂರ್ಣ ಕುಸಿದಿದೆ. ಪರಿಣಾಮ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರ ಸಂಚಾರ ಹಾಗೂ ಅಗತ್ಯ ವಸ್ತುಗಳ ಪೂರೈಕೆಗೆ ತೊಂದರೆ ಉಂಟಾಗಿದೆ. ರಸ್ತೆ ಪುನರ್‌ನಿರ್ಮಾಣಕ್ಕೆ ಸಾರ್ವಜನಿಕ ಕಾಮಗಾರಿಗಳ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಿದ್ಧತೆ ನಡೆಸುತ್ತಿದೆ.

ಹವಾಮಾನ ಇಲಾಖೆ ಈಗಾಗಲೇ ಅರುಣಾಚಲ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿತ್ತು. ಭೂಕುಸಿತ, ಹಠಾತ್ ಪ್ರವಾಹ ಮತ್ತು ರಸ್ತೆ ಕುಸಿತದಂತಹ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಆಡಳಿತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 09T170043.409

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

by ಶಾಲಿನಿ ಕೆ. ಡಿ
July 9, 2026 - 5:01 pm
0

Untitled design 2026 07 09T162954.319

ಸಾಕ್ಷಿ ಬೆದರಿಕೆ ಮಾಸ್ಟರ್‌‌ಮೈಂಡ್‌, ‘ಡಿ-ಕಂಪನಿ’ ಅಡ್ಮಿನ್ ಲಾಕ್

by ಶಾಲಿನಿ ಕೆ. ಡಿ
July 9, 2026 - 4:30 pm
0

Untitled design 2026 07 09T160935.729

ಪ್ರೇಯಸಿಗಾಗಿ ಪತ್ನಿ ಕೊ*ಲೆ: ಶವದ ಫೋಟೋ ಲವ್ವರ್‌ಗೆ ಕಳುಹಿಸಿ ಸಿಕ್ಕಿಬಿದ್ದ ಟೆಕ್ಕಿ

by ಶಾಲಿನಿ ಕೆ. ಡಿ
July 9, 2026 - 4:11 pm
0

Untitled design 2026 07 09T154123.082

ಅರುಣಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಇಬ್ಬರು ಬಲಿ, ನಾಲ್ವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
July 9, 2026 - 3:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 09T170043.409
    ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ
    July 9, 2026 | 0
  • Untitled design 2026 07 09T160935.729
    ಪ್ರೇಯಸಿಗಾಗಿ ಪತ್ನಿ ಕೊ*ಲೆ: ಶವದ ಫೋಟೋ ಲವ್ವರ್‌ಗೆ ಕಳುಹಿಸಿ ಸಿಕ್ಕಿಬಿದ್ದ ಟೆಕ್ಕಿ
    July 9, 2026 | 0
  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version