• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾಸನ

ಹಾಸನದಲ್ಲಿ ಮುಂದುವರೆದ ಕಾಡಾನೆಗಳ ದಾಂಧಲೆ: ಗ್ರಾಮಸ್ಥರಲ್ಲಿ ಆತಂಕ

ಕವಿತಾ by ಕವಿತಾ
July 10, 2026 - 4:07 pm
in ಹಾಸನ
0 0
0
Untitled design (20)

ಹಾಸನ (ಜುಲೈ 10): ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ರೈತರು ಮತ್ತು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸಮೀಪ ಕಾಡಾನೆಗಳ ಹಿಂಡು ಗುಂಪು ಗುಂಪಾಗಿ ಸಂಚರಿಸುತ್ತಿದ್ದು, ಜನವಸತಿ ಪ್ರದೇಶದ ಅಕ್ಕಪಕ್ಕ ಕಾಣಿಸಿಕೊಳ್ಳುತ್ತಿರುವುದು ಸ್ಥಳೀಯರಲ್ಲಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದೆ.

ಕಾಡಾನೆಗಳು ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಹೆಚ್ಚು ಸಂಚರಿಸುತ್ತಿದ್ದು, ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ತುಳಿದು ನಾಶಪಡಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಹಲವು ಕಡೆ ಬೆಳೆಹಾನಿ ಸಂಭವಿಸಿರುವ ಮಾಹಿತಿ ಲಭ್ಯವಾಗಿದ್ದು, ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ಹಾಳಾಗುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ವಿಶೇಷವಾಗಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಕಾಣಿಸುತ್ತಿದೆ ಇದರಿಂದ ಜನ ಜಮೀನಿಗೆ ಹೋಗಲು ಭಯ ಭೀತರಾಗಿದ್ದಾರೆ.

RelatedPosts

ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ADVERTISEMENT
ADVERTISEMENT

ಈ ಘಟನೆ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮಗಳಲ್ಲಿ ಮೈಕ್ ಮೂಲಕ ಜನರಿಗೆ ಎಚ್ಚರಿಕೆ ಸಂದೇಶ ಸಾರುತ್ತಿದ್ದಾರೆ. ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಬರಬಾರದು, ಕಾಡಾನೆಗಳು ಕಂಡುಬಂದರೆ ಅವುಗಳ ಬಳಿ ಹೋಗದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ. ಜನವಸತಿ ಪ್ರದೇಶದ ಬಳಿ ಕಾಡಾನೆಗಳು ಸಂಚರಿಸುತ್ತಿರುವುದರಿಂದ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು, ಕಾಡಾನೆಗಳು ಹಾನಿ ಮಾಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳ ಚಲನವಲನದ ಬಗ್ಗೆ ನಿಗಾ ಇಡಲಾಗುತ್ತಿದ್ದು, ಅವುಗಳನ್ನು ಕಾಡಿನೊಳಕ್ಕೆ ಓಡಿಸುವ ಕಾರ್ಯಾಚರಣೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಾಡಾನೆಗಳ ಹಾವಳಿ ಕಂಡು ಬಂದ ಪ್ರದೇಶಕ್ಕೆ ಆರ್‌ಎಫ್‌ಒ ಹೇಮಂತ್ ಕುಮಾರ್ ಭೇಟಿ ನೀಡಿ, ಹಾನಿಗೊಳಗಾದ ಜಾಗಗಳನ್ನು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು.

ಕಾಡಾನೆಗಳ ದಾಂಧಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂಬುದು ರೈತರು ಹಾಗೂ ಗ್ರಾಮಸ್ಥರ ಒತ್ತಾಯವಾಗಿದೆ. ಬೆಳೆ ನಾಶದಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕೂಡ ಜನರ ಆಗ್ರಹ ಕೇಳಿಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್‌: ‘ವೆಂಕಟಾದ್ರಿ ಆ್ಯಪ್’ ಬಿಡುಗಡೆ, ಕನ್ನಡ ಭಾಷೆಯಲ್ಲೂ ಲಭ್ಯ

by ದಿಶಾ ಕೆ. ಎಸ್.
October 13, 2026 - 12:18 pm
0

11 (1)

‘ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ

by ಕವಿತಾ
October 13, 2026 - 12:06 pm
0

11

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

by ಕವಿತಾ
October 13, 2026 - 11:31 am
0

1

3 ವಾರ ಕಳೆದರೂ ಕಮ್ಮಿಯಾಗದ ‘ಪ್ರೇಮದ ಊರಲಿ’ ಹವಾ; ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಲ್!

by ದಿಶಾ ಕೆ. ಎಸ್.
October 13, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆ ಅಪಘಾತದಲ್ಲಿ ಯುವಕ ಸಾವು (1)
    ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    October 3, 2026 | 0
  • ಜ್ಞಾನೇಶ್ (6)
    ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ
    September 25, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • ಗುಟ್ಕಾ (12)
    ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version