• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಡಹಬ್ಬಕ್ಕೆ ಸರ್ಕಾರ ಸಜ್ಜು: ದಸರಾ ಸಿದ್ಧತೆ ಕುರಿತು ಸಿಎಂ ಸಭೆ

ಕವಿತಾ by ಕವಿತಾ
July 10, 2026 - 5:09 pm
in ಕರ್ನಾಟಕ, ಮೈಸೂರು
0 0
0
Untitled design (23)

ಮೈಸೂರು (ಜುಲೈ 10): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಈಗಾಗಲೇ ಆರಂಭಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಭಾಗದ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಪ್ರತಿನಿಧಿಗಳು ಭಾಗವಹಿಸಿ, ಈ ವರ್ಷದ ದಸರಾ ಮಹೋತ್ಸವದ ದಿನಾಂಕ, ಪ್ರಮುಖ ಕಾರ್ಯಕ್ರಮಗಳ ಆಯೋಜನೆ, ಭದ್ರತೆ ಮತ್ತು ಪ್ರವಾಸೋದ್ಯಮ ಉತ್ತೇಜನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ಸಾಧ್ಯತೆ ಇದೆ. ಅಕ್ಟೋಬರ್ 21ರಂದು ವಿಜಯದಶಮಿ ಹಾಗೂ ಜಂಬೂಸವಾರಿ ನಡೆಯಲಿದ್ದು, ಅಂದು ಮಧ್ಯಾಹ್ನ 4.10ಕ್ಕೆ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿಸುವ ಪ್ರಸ್ತಾವನೆ ಇದೆ. ಇದಕ್ಕೂ ಮುನ್ನ ಜುಲೈ 26ರಂದು ಗಜಪಯಣ ಆರಂಭಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

RelatedPosts

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

ADVERTISEMENT
ADVERTISEMENT

ಸಭೆಯಲ್ಲಿ ದಸರಾ ಉದ್ಘಾಟಕರ ಆಯ್ಕೆ ಕುರಿತೂ ಪ್ರಸ್ತಾಪವಾಗಿದ್ದು, ಉದ್ಘಾಟಕರನ್ನು ಅಂತಿಮಗೊಳಿಸುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ, ಈ ಬಾರಿಯ ದಸರಾ ಮಹೋತ್ಸವವನ್ನು ಇನ್ನಷ್ಟು ಆಕರ್ಷಕವಾಗಿ ರೂಪಿಸಲು ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿದೆ.

ಈ ಬಾರಿ ಮೊದಲ ಬಾರಿಗೆ ಮೈಸೂರು ದಸರಾದ ಅಂಗವಾಗಿ ಕಂಬಳ ಆಯೋಜನೆ ಮಾಡುವ ವಿಚಾರವೂ ಸಭೆಯಲ್ಲಿ ಗಮನ ಸೆಳೆದಿದೆ. ಕಂಬಳ ಸಮಿತಿ ದಸರಾ ಅವಧಿಯಲ್ಲಿ ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಕಂಬಳ ಆಯೋಜಿಸಲು ಅನುಮತಿ ಕೋರಿದೆ. ಅಲ್ಲದೆ, ಕಂಬಳ ಕ್ರೀಡೆಯ ಆಯೋಜನೆಗೆ ಪ್ರತ್ಯೇಕ ಅನುದಾನ ನೀಡುವಂತೆ ಕೂಡ ಮನವಿ ಸಲ್ಲಿಸಲಾಗಿದೆ. ಕಂಬಳವನ್ನು ದಸರಾ ಉತ್ಸವದ ಭಾಗವನ್ನಾಗಿ ಮಾಡಿದರೆ ಕರಾವಳಿ ಮತ್ತು ಮಲೆನಾಡಿನ ಸಾಂಸ್ಕೃತಿಕ ವೈವಿಧ್ಯತೆಗೂ ವೇದಿಕೆ ಸಿಗಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ದಸರಾ ವೇಳೆಯಲ್ಲಿನ ಭದ್ರತೆ, ಸ್ವಚ್ಛತೆ, ಮೂಲಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ, ಪ್ರವಾಸಿಗರ ಸೌಲಭ್ಯಗಳು ಹಾಗೂ ಪ್ರವಾಸೋದ್ಯಮ ಉತ್ತೇಜನ ಕುರಿತು ಕೂಡ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಲಕ್ಷಾಂತರ ಜನರು ದಸರಾ ವೀಕ್ಷಣೆಗೆ ಆಗಮಿಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಇಲಾಖೆಗೆ ಸೂಚನೆ ನೀಡುವ ಸಾಧ್ಯತೆ ಇದೆ.

ಒಟ್ಟಾರೆ, ಈ ಬಾರಿಯ ಮೈಸೂರು ದಸರಾವನ್ನು ಇನ್ನಷ್ಟು ವೈಭವಯುತ, ಜನಪರ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯತೆಯೊಂದಿಗೆ ಆಚರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

Untitled design 2026 08 30T134214.658

ಚಿಕ್ಕು weds ಪಾವನಾ: ಉದ್ಯಮಿ ಕೈ ಹಿಡಿದ ಕಾಮಿಡಿ ಸ್ಟಾರ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 1:44 pm
0

Untitled design 2026 08 30T132445.391

ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?

by ದಿಶಾ ಕೆ. ಎಸ್.
August 30, 2026 - 1:26 pm
0

Untitled design 2026 08 30T130106.663

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

by ದಿಶಾ ಕೆ. ಎಸ್.
August 30, 2026 - 1:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 30T132445.391
    ಬೆಂಗಳೂರಿಗರಿಗೆ ಗುಡ್‌ನ್ಯೂಸ್: ಸೆಪ್ಟೆಂಬರ್‌ನಲ್ಲಿ ಪಿಂಕ್‌ ಲೈನ್‌ ಮೆಟ್ರೋ ಸಂಚಾರ ಆರಂಭ?
    August 30, 2026 | 0
  • Untitled design 2026 08 30T114918.629
    ದಸರಾ ಗಜಪಡೆ ವೀಕ್ಷಣೆಗೆ ಟಿಕೆಟ್‌?: ಸಾರ್ವಜನಿಕರ ಆಕ್ರೋಶ; ಶುಲ್ಕ ರದ್ದು!
    August 30, 2026 | 0
  • Untitled design 2026 08 30T102209.649
    ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!
    August 30, 2026 | 0
  • Untitled design 2026 08 30T093556.149
    ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ
    August 30, 2026 | 0
  • Untitled design 2026 08 30T074043.856
    ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version