• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಫುಟ್‌ಪಾತ್ ಕ್ಲೀನ್ ಕಾರ್ಯಾಚರಣೆ ಇಂದೂ ಮುಂದುವರಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 11, 2026 - 8:04 am
in ಕರ್ನಾಟಕ
0 0
0
Image (17)

ಬೆಂಗಳೂರು: ನಗರದಲ್ಲಿ ಫುಟ್‌ಪಾತ್‌ಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಎ) ಕೈಗೊಂಡಿರುವ ವಿಶೇಷ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ಒಂದು ಕಡೆ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ ನಡೆಸುತ್ತಿರುವವರ ವಿರುದ್ಧ ತೆರವು ಕಾರ್ಯಾಚರಣೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಹಲವು ದಿನಗಳಿಂದ ರಸ್ತೆ ಹಾಗೂ ಫುಟ್‌ಪಾತ್‌ಗಳ ಮೇಲೆ ನಿಲ್ಲಿಸಿ ಬೀಡಾಡಿಯಾಗಿ ಬಿಟ್ಟಿರುವ ವಾಹನಗಳನ್ನು ತೆರವುಗೊಳಿಸುವ ಅಭಿಯಾನಕ್ಕೂ ವೇಗ ನೀಡಲಾಗಿದೆ.

ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಈಗಾಗಲೇ ಬೀಡಾಡಿ ವಾಹನಗಳ ತೆರವು ಕಾರ್ಯಕ್ಕೆ ಚಾಲನೆ ನೀಡಿದ್ದು, ನಗರದಲ್ಲಿ ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಪಾದಚಾರಿ ಮಾರ್ಗ ಒದಗಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಹಲವು ತಿಂಗಳುಗಳಿಂದ ಒಂದೇ ಸ್ಥಳದಲ್ಲಿ ನಿಂತಿರುವ ಕಾರು, ಬೈಕ್ ಹಾಗೂ ಇತರ ವಾಹನಗಳನ್ನು ಗುರುತಿಸಿ ಅವುಗಳ ಮಾಲೀಕರಿಗೆ ಜಿಬಿಎ ಅಧಿಕಾರಿಗಳು ನೋಟಿಸ್ ಅಂಟಿಸುತ್ತಿದ್ದಾರೆ.

RelatedPosts

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ADVERTISEMENT
ADVERTISEMENT

ನೋಟಿಸ್ ನೀಡಿದ ನಂತರ ವಾಹನ ಮಾಲೀಕರಿಗೆ ಒಂದು ವಾರದ ಕಾಲಾವಕಾಶ ನೀಡಲಾಗುತ್ತಿದೆ. ಈ ಅವಧಿಯೊಳಗೆ ವಾಹನವನ್ನು ತೆರವುಗೊಳಿಸದಿದ್ದರೆ, ಜಿಬಿಎ ಅಧಿಕಾರಿಗಳು ವಾಹನವನ್ನು ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆಯಂತೆ ಹರಾಜು ಮಾಡುವ ಕ್ರಮ ಕೈಗೊಳ್ಳಲಿದ್ದಾರೆ. ವಾಹನಗಳು ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಆಕ್ರಮಿಸಿಕೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಾಚರಣೆಗೆ ಅಗತ್ಯ ಮಾಹಿತಿಯನ್ನು ಬೆಂಗಳೂರು ಸಂಚಾರಿ ಪೊಲೀಸರು ಜಿಬಿಎಗೆ ಒದಗಿಸಿದ್ದಾರೆ. ಸಂಚಾರಿ ಪೊಲೀಸ್ ಇಲಾಖೆಯು ನಗರ ವ್ಯಾಪ್ತಿಯಲ್ಲಿರುವ ಬೀಡಾಡಿ ವಾಹನಗಳ ಸಂಪೂರ್ಣ ಪಟ್ಟಿಯನ್ನು ಸಿದ್ಧಪಡಿಸಿ ಹಸ್ತಾಂತರಿಸಿದ್ದು, ಅದರ ಆಧಾರದ ಮೇಲೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನೋಟಿಸ್ ಅಂಟಿಸುವ ಕಾರ್ಯ ಮುಂದುವರಿಸಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿ ಸದ್ಯ 1,571 ಬೀಡಾಡಿ ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ ಹಲವು ವಾಹನಗಳು ತಿಂಗಳುಗಳ ಕಾಲ ಒಂದೇ ಸ್ಥಳದಲ್ಲಿ ನಿಂತಿದ್ದು, ಕೆಲವು ವಾಹನಗಳು ಸಂಪೂರ್ಣವಾಗಿ ಬಳಕೆಯಲ್ಲಿಲ್ಲ ಎಂಬುದು ಅಧಿಕಾರಿಗಳ ಪರಿಶೀಲನೆಯಲ್ಲಿ ಗೊತ್ತಾಗಿದೆ. ಇಂತಹ ವಾಹನಗಳು ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದರ ಜೊತೆಗೆ ಪರಿಸರದ ಸ್ವಚ್ಛತೆ ಹಾಗೂ ನಗರದ ಸೌಂದರ್ಯಕ್ಕೂ ಧಕ್ಕೆ ಉಂಟುಮಾಡುತ್ತಿವೆ.

ಇದರ ಜೊತೆಗೆ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯವೂ ಸಮಾನಾಂತರವಾಗಿ ನಡೆಯುತ್ತಿದೆ. ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡಿರುವ ಜಿಬಿಎ, ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣ ಮುಕ್ತಗೊಳಿಸಲು ನಿರಂತರ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಿದೆ. ನಗರವನ್ನು ಸ್ವಚ್ಛ, ಸುಂದರ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರೂಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಇಂತಹ ವಿಶೇಷ ಅಭಿಯಾನಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T194242.751
    ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • Untitled design 2026 09 17T163425.739
    ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • ಹ್ಮೋ (40)
    ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version