• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಶಾ ಯೋಗ ಕೇಂದ್ರದಲ್ಲಿ ಹಸೆಮಣೆ ಏರಿದ ನಟಿ ಪಾಲಕ್ ಪುರಸ್ವಾನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 1:07 pm
in ಸಿನಿಮಾ
0 0
0
Untitled design 2026 07 11T130521.628

ತಮಿಳುನಾಡು (ಜುಲೈ 11) : ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಒಟಿಟಿ ಸೀಸನ್ 2  ಸ್ಪರ್ಧೀಯಾದ  ಪಾಲಕ್ ಪುರಸ್ವಾನಿ ಅವರು ತಮ್ಮ ದೀರ್ಘಕಾಲದ ಗೆಳೆಯ, ಮಾರ್ಕೆಟಿಂಗ್ ವೃತ್ತಿಪರ ರೋಹನ್ ಖನ್ನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಪ್ರಸಿದ್ಧ ಇಶಾ ಯೋಗ ಕೇಂದ್ರ ದಲ್ಲಿ ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ಅತ್ಯಂತ ಸರಳ, ಸಾಂಪ್ರದಾಯಿಕ ಮತ್ತು ಆಧ್ಯಾತ್ಮಿಕ ವಾತಾವರಣದಲ್ಲಿ ನೆರವೇರಿದೆ.

ಜೂನ್ 26ರಂದು ನಡೆದ ಈ  ಮದುವೆಯ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಮದುವೆಯ ಬಳಿಕ ನವದಂಪತಿ ತಮ್ಮ ಜೀವನದ ವಿಶೇಷ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಮದುವೆಯ ಫೋಟೋಗಳ ಜೊತೆಗೆ ಭಾವನಾತ್ಮಕ ಸಂದೇಶವನ್ನೂ ಹಂಚಿಕೊಂಡಿರುವ ಪಾಲಕ್ ಮತ್ತು ರೋಹನ್, “ಕೆಲವು ಪ್ರೇಮಕಥೆಗಳನ್ನು ವಿಧಿ ಬರೆಯುತ್ತದೆ. ಆದರೆ ನಮ್ಮ ಕಥೆಯನ್ನು ಸ್ವತಃ ಮಹಾದೇವನೇ ಆಯ್ಕೆ ಮಾಡಿದ್ದಾರೆ. ಎರಡು ಆತ್ಮಗಳು ಇಂದು ಒಂದಾಗಿವೆ” ಎಂದು ಬರೆದುಕೊಂಡಿದ್ದಾರೆ.

RelatedPosts

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ADVERTISEMENT
ADVERTISEMENT

ಮದುವೆ ಸಮಾರಂಭದಲ್ಲಿ ಪಾಲಕ್ ಪುರಸ್ವಾನಿ ಅವರು ಕೆಂಪು ಬಣ್ಣದ ಸಾಂಪ್ರದಾಯಿಕ ಲೆಹಂಗಾ, ಸೊಗಸಾದ ಆಭರಣಗಳನ್ನು ತೊಟ್ಟಿದ್ದರೆ, ಇತ್ತ ರೋಹನ್ ಖನ್ನಾ ಕೂಡ ಸಂಪ್ರದಾಯಬದ್ಧ ಉಡುಗೆಯಲ್ಲಿ ಕಾಣಿಸಿಕೊಂಡರು. ಆಡಂಬರದ ಮದುವೆಗಿಂತ ಪ್ರಕೃತಿಯ ಮಡಿಲಿನಲ್ಲಿರುವ ಇಶಾ ಯೋಗ ಕೇಂದ್ರದ ಶಾಂತ ವಾತಾವರಣವನ್ನು ಆಯ್ಕೆ ಮಾಡಿಕೊಂಡಂತಹ  ಈ ಜೋಡಿ, ಸರಳತೆಯ ಮೂಲಕವೇ ಎಲ್ಲರ ಗಮನ ಸೆಳೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮದುವೆಯ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳ ಜೊತೆಗೆ ಕಿರುತೆರೆ ಮತ್ತು ಚಿತ್ರರಂಗದ ಅನೇಕ ಗಣ್ಯರು ನವದಂಪತಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಬಿಗ್ ಬಾಸ್ ವಿಜೇತ ಮುನಾವರ್ ಫಾರೂಕಿ, ಮನೀಷಾ ರಾಣಿ, ನಟಿ ಆಕಾಂಕ್ಷಾ ಪುರಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ದಂಪತಿಗೆ ಅಭಿನಂದನೆ ಸಲ್ಲಿಸಿ ಹೊಸ ಜೀವನ ಸುಖಕರವಾಗಿರಲಿ ಎಂದು ಹಾರೈಸಿದ್ದಾರೆ.

ಪಾಲಕ್ ಮತ್ತು ರೋಹನ್ ಅವರ ಪ್ರೇಮಕಥೆ ಕಳೆದ ವರ್ಷ ಮತ್ತಷ್ಟು ಗಟ್ಟಿಯಾಯಿತು. ಏಪ್ರಿಲ್ ತಿಂಗಳಲ್ಲಿ ಟರ್ಕಿಯ ಪ್ರಸಿದ್ಧ ಪ್ರವಾಸಿ ತಾಣ ಕ್ಯಾಪಡೋಸಿಯಾದಲ್ಲಿ ಪ್ರವಾಸದಲ್ಲಿದ್ದ ವೇಳೆ ರೋಹನ್ ಖನ್ನಾ ಅವರು ಪಾಲಕ್ ಅವರಿಗೆ ವಿಶೇಷವಾಗಿ ಪ್ರಪೋಸ್ ಮಾಡಿದ್ದರು. ಬಳಿಕ ಕುಟುಂಬದವರ ಒಪ್ಪಿಗೆಯೊಂದಿಗೆ ಇಬ್ಬರ ನಿಶ್ಚಿತಾರ್ಥ ನೆರವೇರಿದ್ದು, ಇದೀಗ ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ.

ಗಮನಾರ್ಹವಾಗಿ, ಈ ಹಿಂದೆ ಪಾಲಕ್ ಪುರಸ್ವಾನಿ ಅವರು ಕಿರುತೆರೆ ನಟ ಅವಿನಾಶ್ ಸಚ್‌ದೇವ್ ಅವರೊಂದಿಗೆ ಪ್ರೀತಿಯಲ್ಲಿದ್ದರು. ಆದರೆ ವೈಯಕ್ತಿಕ ಕಾರಣಗಳಿಂದ ಇಬ್ಬರೂ ಬೇರ್ಪಟ್ಟಿದ್ದರು. ನಂತರ ಇಬ್ಬರೂ ಬಿಗ್ ಬಾಸ್ ಒಟಿಟಿ ಕಾರ್ಯಕ್ರಮದಲ್ಲಿಯೂ ಒಂದೇ ಸ್ಪರ್ಧಿಗಳಾಗಿ ಭಾಗವಹಿಸಿ ಸುದ್ದಿಯಾಗಿದ್ದರು. ಈಗ ಜೀವನದ ಹೊಸ ಅಧ್ಯಾಯ ಆರಂಭಿಸಿರುವ ಪಾಲಕ್ ಮತ್ತು ರೋಹನ್ ದಂಪತಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಜ್ಞಾನೇಶ್ (10)

ಚಿನ್ನ ಖರೀದಿದಾರರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

by ದಿಶಾ ಕೆ. ಎಸ್.
October 2, 2026 - 11:47 am
0

ಜ್ಞಾನೇಶ್ (9)

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

by ದಿಶಾ ಕೆ. ಎಸ್.
October 2, 2026 - 10:42 am
0

ಜ್ಞಾನೇಶ್ (7)

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

by ದಿಶಾ ಕೆ. ಎಸ್.
October 2, 2026 - 9:45 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (5)
    ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ
    October 2, 2026 | 0
  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
  • Your paragraph text 2026 10 01T152517.333
    ಇಂಡಸ್ಟ್ರಿಗೆ ರಿಷಬ್‌‌ನ ಕೊಟ್ಟ ಕಾಂತಾರಗೆ 4 ವರ್ಷಗಳ ಹರ್ಷ..!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version