• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 6:20 pm
in Flash News, ವಿದೇಶ
0 0
0

ಹನೋಯಿ: ವಿಯೆಟ್ನಾಂನ ಪ್ರಸಿದ್ಧ ಪ್ರವಾಸಿ ತಾಣವಾದ ಫೂ ಕ್ವೋಕ್ (Phu Quoc) ದ್ವೀಪದ ಸಮೀಪ ಬೋಟ್ ಪಲ್ಟಿಯಾಗಿ 15 ಭಾರತೀಯ ಪ್ರವಾಸಿಗರು ಮೃತಪಟ್ಟಿರುವ ಘಟನೆ ನಡೆದಿದೆ.

“ಹೊನ್ ಮೇ ರುತ್ ನೋಯಿ” ಎಂಬಲ್ಲಿ ಸ್ಪೀಡ್ ಬೋಟ್ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 32 ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಸಮುದ್ರದಲ್ಲಿ ಪಲ್ಟಿಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಪ್ರವಾಸಿಗರ ಜೊತೆಗೆ ನಾಲ್ವರು ಸಿಬ್ಬಂದಿಗಳೂ ಸೇರಿದ್ದರು ಎಂದು ತಿಳಿದುಬಂದಿದೆ.

RelatedPosts

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ADVERTISEMENT
ADVERTISEMENT
ದುರಂತ ಹೇಗೆ ಸಂಭವಿಸಿತು?

ಇಂದು ಮಧ್ಯಾಹ್ನ ‘ಹೊನ್ ಮೇ ರುತ್’ ದ್ವೀಪದಿಂದ ‘ಅನ್ ಥೋಯ್’ ಬಂದರಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬಂದರಿಗೆ ತಲುಪುವ ಮುನ್ನ ತೀರದಿಂದ ಸುಮಾರು 400 ಮೀಟರ್ ದೂರದಲ್ಲಿ ಬೋಟ್ ಇರುವಾಗ ಸಮುದ್ರದ ಅಲೆಗಳ ಅಬ್ಬರ ಜೋರಾಗಿತ್ತು. ಈ ಹಠಾತ್ ಅಲೆಗಳ ಪರಿಣಾಮವಾಗಿ ಬೋಟ್ ಪಲ್ಟಿಯಾಗಿದ್ದು, ಪ್ರವಾಸಿಗರು ಬೋಟ್ ಒಳಗಡೆಯೇ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ.

ಅಪಘಾತದ ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳೀಯ ನೌಕಾಪಡೆ, ಕರಾವಳಿ ರಕ್ಷಣಾ ಪಡೆ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಲವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಮೃತದೇಹಗಳ ಶೋಧ ಕಾರ್ಯವೂ ಮುಂದುವರಿದಿದೆ. ಕೆಲವು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರವಾಸಿಗರ ವಿವರ

ವರದಿಗಳ ಪ್ರಕಾರ, 32 ಭಾರತೀಯ ಪ್ರವಾಸಿಗರ ಪೈಕಿ ತಮಿಳುನಾಡು ಮತ್ತು ಆಂಧ್ರ ಪ್ರದೇಶದವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಸಿಗರ ಕುಟುಂಬಸ್ಥರು ಮತ್ತು ಸ್ನೇಹಿತರನ್ನು ಸಂಪರ್ಕಿಸುವ ಪ್ರಯತ್ನಗಳು ನಡೆಯುತ್ತಿದ್ದು, ಮೃತರ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ರಾಯಭಾರ ಕಚೇರಿಯ ಸಹಾಯವಾಣಿ

ಭಾರತೀಯ ರಾಯಭಾರ ಕಚೇರಿಯು ತಕ್ಷಣವೇ ಸ್ಪಂದಿಸಿ, ಸಂತ್ರಸ್ತ ಪ್ರವಾಸಿಗರ ಕುಟುಂಬಸ್ಥರಿಗೆ ಮಾಹಿತಿ ಮತ್ತು ಅಗತ್ಯ ನೆರವು ನೀಡಲು ಕಂಟ್ರೋಲ್ ರೂಮ್ ಸ್ಥಾಪಿಸಿದೆ. ಕುಟುಂಬಸ್ಥರು ಈ ಕೆಳಗಿನ ತುರ್ತು ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ರಾಯಭಾರ ಕಚೇರಿ ತಿಳಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (6)

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ: ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

by ದಿಶಾ ಕೆ. ಎಸ್.
August 31, 2026 - 8:29 am
0

ಸಾವು (5)

ಯಶ್ ‘ಟಾಕ್ಸಿಕ್’ ಕಲೆಕ್ಷನ್‌ನಲ್ಲಿ ಇಳಿಕೆ: 5ನೇ ದಿನ ಗಳಿಸಿದ್ದೆಷ್ಟು ಗೊತ್ತಾ?

by ದಿಶಾ ಕೆ. ಎಸ್.
August 31, 2026 - 8:01 am
0

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version