• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 12:25 pm
in ಕ್ರೀಡೆ
0 0
0
Web Photo Editor 2026 07 12T115010.542 (1)

2026ರ ಫಿಫಾ ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ತಂಡವು ಸ್ವಿಟ್ಜರ್‌ಲ್ಯಾಂಡ್ ವಿರುದ್ಧ 3-1 ಗೋಲುಗಳ ಅಂತರದ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದೆ. ಕಾನ್ಸಾಸ್ ಸಿಟಿಯಲ್ಲಿ ನಡೆದ ಈ ಪಂದ್ಯವು ಅಭಿಮಾನಿಗಳಿಗೆ ಕೊನೆಯ ಕ್ಷಣದವರೆಗೂ ಭರಪೂರ ರೋಮಾಂಚನ ನೀಡಿತು. ನಿಗದಿತ 90 ನಿಮಿಷಗಳ ಆಟದ ಅಂತ್ಯಕ್ಕೆ ಎರಡೂ ತಂಡಗಳು 1-1 ಗೋಲುಗಳಿಂದ ಸಮಬಲ ಸಾಧಿಸಿದ್ದರಿಂದ ಪಂದ್ಯವು ಹೆಚ್ಚುವರಿ ವೇಳೆಗೆ ಸಾಗಿತು.

ಪಂದ್ಯದ ಆರಂಭದಿಂದಲೇ ಅರ್ಜೆಂಟೀನಾ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಇದರ ಫಲವಾಗಿ 10ನೇ ನಿಮಿಷದಲ್ಲೇ ಅಲೆಕ್ಸಿಸ್ ಮ್ಯಾಕ್ ಅಲಿಸ್ಟರ್ ಸುಂದರ ಗೋಲು ದಾಖಲಿಸಿ ತಂಡಕ್ಕೆ 1-0 ಮುನ್ನಡೆ ತಂದುಕೊಟ್ಟರು. ಮೊದಲಾರ್ಧದಲ್ಲಿ ಇದೇ ಮುನ್ನಡೆ ಕಾಯ್ದುಕೊಂಡ ಅರ್ಜೆಂಟೀನಾ, ದ್ವಿತೀಯಾರ್ಧದಲ್ಲೂ ಒತ್ತಡ ಮುಂದುವರಿಸಿತು. ಆದರೆ ಸ್ವಿಟ್ಜರ್‌ಲ್ಯಾಂಡ್ ಕೂಡ ತಿರುಗೇಟು ನೀಡಲು ಯಶಸ್ವಿಯಾಯಿತು.

RelatedPosts

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ

ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ

ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಸರಣಿ ಸೋತ ಟೀಂ ಇಂಡಿಯಾ

ADVERTISEMENT
ADVERTISEMENT

67ನೇ ನಿಮಿಷದಲ್ಲಿ ಡ್ಯಾನ್ ನ್ಡೋಯ್ ಅದ್ಭುತ ಫಿನಿಶಿಂಗ್ ಮೂಲಕ ಗೋಲು ಗಳಿಸಿ ಪಂದ್ಯವನ್ನು 1-1ರಿಂದ ಸಮಬಲಗೊಳಿಸಿದರು. ಈ ಗೋಲಿನ ನಂತರ ಪಂದ್ಯ ಮತ್ತಷ್ಟು ರೋಚಕ ಹಂತ ತಲುಪಿತು. ಎರಡೂ ತಂಡಗಳು ಗೆಲುವಿಗಾಗಿ ನಿರಂತರ ಪ್ರಯತ್ನ ನಡೆಸಿದವು. ಆದರೆ 72ನೇ ನಿಮಿಷದಲ್ಲಿ ಸ್ವಿಟ್ಜರ್‌ಲ್ಯಾಂಡ್‌ಗೆ ದೊಡ್ಡ ಹಿನ್ನಡೆಯಾಯಿತು. ತಂಡದ ಪ್ರಮುಖ ಆಟಗಾರ ಬ್ರೀಲ್ ಎಂಬೊಲೊಗೆ ರೆಡ್ ಕಾರ್ಡ್ ತೋರಿಸಲ್ಪಟ್ಟ ಪರಿಣಾಮ ಸ್ವಿಸ್ ಪಡೆ ಉಳಿದ ಪಂದ್ಯವನ್ನು ಕೇವಲ 10 ಆಟಗಾರರೊಂದಿಗೆ ಆಡಬೇಕಾಯಿತು.

ಸಂಖ್ಯಾತ್ಮಕ ಹಿನ್ನಡೆಯ ನಡುವೆಯೂ ಸ್ವಿಟ್ಜರ್‌ಲ್ಯಾಂಡ್ ರಕ್ಷಣಾತ್ಮಕ ಆಟದ ಮೂಲಕ ಅರ್ಜೆಂಟೀನಾವನ್ನು ನಿಯಂತ್ರಿಸಲು ಪ್ರಯತ್ನಿಸಿತು. ಆದರೆ ನಿಗದಿತ ಸಮಯದಲ್ಲಿ ಯಾವುದೇ ತಂಡ ಮತ್ತೊಂದು ಗೋಲು ದಾಖಲಿಸಲು ಸಾಧ್ಯವಾಗದೆ ಪಂದ್ಯ ಹೆಚ್ಚುವರಿ ವೇಳೆಗೆ ಸಾಗಿತು.

ಹೆಚ್ಚುವರಿ ವೇಳೆಯಲ್ಲಿ ಅರ್ಜೆಂಟೀನಾ ತನ್ನ ಅನುಭವವನ್ನು ಪ್ರದರ್ಶಿಸಿತು. 112ನೇ ನಿಮಿಷದಲ್ಲಿ ಜೂಲಿಯನ್ ಅಲ್ವಾರೆಜ್ ಅತ್ಯುತ್ತಮ ಫಿನಿಶಿಂಗ್ ಮೂಲಕ ಚೆಂಡನ್ನು ಗೋಲ್‌ಪೋಸ್ಟ್‌ಗೆ ಸೇರಿಸಿ ಅರ್ಜೆಂಟೀನಾಗೆ 2-1 ಮುನ್ನಡೆ ತಂದುಕೊಟ್ಟರು. ಈ ಗೋಲು ಸ್ವಿಟ್ಜರ್‌ಲ್ಯಾಂಡ್‌ಗೆ ಭಾರೀ ಆಘಾತ ನೀಡಿತು. ಸಮಬಲ ಸಾಧಿಸಲು ಕೊನೆಯವರೆಗೂ ಹೋರಾಡಿದರೂ ಸ್ವಿಸ್ ತಂಡಕ್ಕೆ ಯಶಸ್ಸು ಸಿಗಲಿಲ್ಲ.

ಪಂದ್ಯದ ಇಂಜುರಿ ವೇಳೆಯ 120+1ನೇ ನಿಮಿಷದಲ್ಲಿ ಲೌಟಾರೊ ಮಾರ್ಟಿನೆಜ್ ಮತ್ತೊಂದು ಗೋಲು ದಾಖಲಿಸುವ ಮೂಲಕ ಅರ್ಜೆಂಟೀನಾದ ಗೆಲುವಿಗೆ ಮುದ್ರೆ ಒತ್ತಿದರು. ಅಂತಿಮವಾಗಿ 3-1 ಅಂತರದ ಗೆಲುವು ದಾಖಲಿಸಿದ ಅರ್ಜೆಂಟೀನಾ, ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.

ಇದೀಗ ಜುಲೈ 15ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ ಹಾಗೂ ಹ್ಯಾರಿ ಕೇನ್ ಮುಖಾಮುಖಿಯಾಗಲಿದ್ದು, ವಿಶ್ವದ ಫುಟ್‌ಬಾಲ್ ಅಭಿಮಾನಿಗಳ ಗಮನ ಈ ಹೈವೋಲ್ಟೇಜ್ ಕದನದತ್ತ ನೆಟ್ಟಿದೆ. ಕ್ವಾರ್ಟರ್ ಫೈನಲ್‌ನಲ್ಲಿ ಮೆಸ್ಸಿ ಗೋಲು ಗಳಿಸದಿದ್ದರೂ ಒಂದು ಅಸಿಸ್ಟ್ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಸೆಮಿಫೈನಲ್‌ನಲ್ಲಿ ತಮ್ಮ ಗೋಲುಗಳ ಖಾತೆ ತೆರೆಯುವ ನಿರೀಕ್ಷೆಯೊಂದಿಗೆ ಅವರು ಕಣಕ್ಕಿಳಿಯಲಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 12T124808.436

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

by ದಿಶಾ ಕೆ. ಎಸ್.
July 12, 2026 - 2:09 pm
0

Web Photo Editor 2026 07 12T124808.436

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

by ದಿಶಾ ಕೆ. ಎಸ್.
July 12, 2026 - 1:58 pm
0

Web Photo Editor 2026 07 12T124808.436

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

by ದಿಶಾ ಕೆ. ಎಸ್.
July 12, 2026 - 1:09 pm
0

Web Photo Editor 2026 07 12T115010.542 (1)

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 12, 2026 - 12:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T124808.436
    ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ
    July 12, 2026 | 0
  • Image (23)
    ಫಿಫಾ ವಿಶ್ವಕಪ್ ಸೆಮಿಫೈನಲ್‌ಗೆ ನಾಲ್ಕು ಬಲಿಷ್ಠ ತಂಡಗಳು ಎಂಟ್ರಿ; ಟ್ರೋಫಿಗಾಗಿ ಮಹಾಸಮರ
    July 12, 2026 | 0
  • Image (23)
    ನಾರ್ವೆಗೆ ಶಾಕ್ ನೀಡಿದ ಇಂಗ್ಲೆಂಡ್‌: 2-1 ರೋಚಕ ಗೆಲುವಿನೊಂದಿಗೆ ಸೆಮಿಫೈನಲ್‌ಗೆ ಎಂಟ್ರಿ
    July 12, 2026 | 0
  • Web Photo Editor 2026 07 12T070343.098 (1)
    ಇಂಗ್ಲೆಂಡ್ ವಿರುದ್ಧ 4-0 ಅಂತರದಲ್ಲಿ ಸರಣಿ ಸೋತ ಟೀಂ ಇಂಡಿಯಾ
    July 12, 2026 | 0
  • Web Photo Editor 2026 07 11T085117.703
    ಬೆಲ್ಜಿಯಂಗೆ ಶಾಕ್ ಕೊಟ್ಟ ಸ್ಪೇನ್: 16 ವರ್ಷಗಳ ಬಳಿಕ ವಿಶ್ವಕಪ್ ಸೆಮಿಫೈನಲ್‌ಗೆ ಎಂಟ್ರಿ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version