• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 12, 2026 - 5:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಹೆಚ್ಚಳ (2)

RelatedPosts

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

ಪಂಚಭೂತಗಳಲ್ಲಿ ಲೀನರಾದ ಗಾನ ಸರಸ್ವತಿ ಎಸ್. ಜಾನಕಿ

ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ

ADVERTISEMENT
ADVERTISEMENT

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA) ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಶಾದ್ (32) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರಸ್ತೆ ನಿವಾಸಿ ಅಬ್ದುಲ್ ನಾಸಿರ್ (41) ಸೇರಿದ್ದಾರೆ. ನೌಶಾದ್‌ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಬ್ದುಲ್ ನಾಸಿರ್‌ನನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎನ್‌ಐಎ ತನಿಖೆಯ ಪ್ರಕಾರ, ಈ ಇಬ್ಬರು ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದ ಪ್ರಮುಖ ಆರೋಪಿಗಳಿಗೆ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು. ಹತ್ಯೆಯ ನಂತರ ಪ್ರಮುಖ ಶೂಟರ್‌ಗಳು ಹಾಗೂ ಇತರ ಆರೋಪಿಗಳಿಗೆ ಮೈಸೂರು, ಚಾಮರಾಜನಗರ ಮತ್ತು ತಮಿಳುನಾಡಿನ ಈರೋಡ್ ಭಾಗಗಳಲ್ಲಿ ಸುರಕ್ಷಿತ ಅಡಗುತಾಣಗಳನ್ನು ವ್ಯವಸ್ಥೆ ಮಾಡಿಕೊಟ್ಟಿರುವ ಗಂಭೀರ ಆರೋಪ ಇವರ ಮೇಲಿದೆ. ತನಿಖೆಯಲ್ಲಿ ಈ ಇಬ್ಬರ ಪಾತ್ರ ಬೆಳಕಿಗೆ ಬಂದ ನಂತರ ಅವರನ್ನು ಆರೋಪಿಗಳ ಪಟ್ಟಿಗೆ ಸೇರಿಸಲಾಗಿತ್ತು.

ಈ ಪ್ರಕರಣದಲ್ಲಿ ಒಟ್ಟು 27 ಮಂದಿಯನ್ನು ಆರೋಪಿಗಳಾಗಿ ಗುರುತಿಸಲಾಗಿದ್ದು, ಬಹುತೇಕರನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಕೆಲವು ಆರೋಪಿಗಳು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಕಾರಣ ಎನ್‌ಐಎ ವಿಶೇಷ ತಂಡಗಳನ್ನು ರಚಿಸಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು.

ತಲೆಮರೆಸಿಕೊಂಡಿದ್ದ ಆರೋಪಿಗಳ ಬಗ್ಗೆ ನಿಖರ ಮಾಹಿತಿ ನೀಡುವವರಿಗೆ ತಲಾ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿ ಎನ್‌ಐಎ ಸಾರ್ವಜನಿಕರಿಂದಲೂ ಮಾಹಿತಿ ಕೋರಿತ್ತು. ಇದೇ ವೇಳೆ ಮತ್ತೊಬ್ಬ ಆರೋಪಿ ಅಬ್ದುಲ್ ನಾಸಿರ್ (24) ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ವಿವಿಧ ಏಜೆನ್ಸಿಗಳ ಸಹಯೋಗದಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ತನಿಖೆಯ ಭಾಗವಾಗಿ ಎನ್‌ಐಎ 2025ರ ಏಪ್ರಿಲ್ ತಿಂಗಳಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳ ವಿರುದ್ಧ ಪೂರಕ ದೋಷಾರೋಪ ಪಟ್ಟಿಯನ್ನು (ಸಪ್ಲಿಮೆಂಟರಿ ಚಾರ್ಜ್‌ಶೀಟ್) ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆರೋಪಿಗಳ ಸಂಚು, ಆಶ್ರಯ ವ್ಯವಸ್ಥೆ, ಹಣಕಾಸಿನ ನೆರವು ಹಾಗೂ ಸಂವಹನ ಜಾಲದ ಕುರಿತಂತೆ ಹಲವು ಮಹತ್ವದ ಮಾಹಿತಿಗಳನ್ನು ತನಿಖಾ ಸಂಸ್ಥೆ ನ್ಯಾಯಾಲಯದ ಮುಂದೆ ದಾಖಲಿಸಿದೆ.

 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದರು. ಈ ಘಟನೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ ಭಾರೀ ಸಂಚಲನ ಸೃಷ್ಟಿಸಿತ್ತು. ಬಳಿಕ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗಿತ್ತು.

ಎನ್‌ಐಎ ತನಿಖೆಯ ಪ್ರಕಾರ, ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಕೆಲವು ಸದಸ್ಯರು ಸಮಾಜದಲ್ಲಿ ಕೋಮು ಉದ್ವಿಗ್ನತೆ ಉಂಟುಮಾಡುವ ಉದ್ದೇಶದಿಂದ ಹಿಂದೂ ಮುಖಂಡರನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದರು. ಅದರ ಭಾಗವಾಗಿಯೇ ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆದಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (7)

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 12, 2026 - 6:46 pm
0

ಹೆಚ್ಚಳ (6)

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

by ಶಾಲಿನಿ ಕೆ. ಡಿ
July 12, 2026 - 6:30 pm
0

ಹೆಚ್ಚಳ (5)

ಪಂಚಭೂತಗಳಲ್ಲಿ ಲೀನರಾದ ಗಾನ ಸರಸ್ವತಿ ಎಸ್. ಜಾನಕಿ

by ಶಾಲಿನಿ ಕೆ. ಡಿ
July 12, 2026 - 6:06 pm
0

ಹೆಚ್ಚಳ (4)

ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
  • ಹೆಚ್ಚಳ (5)
    ಪಂಚಭೂತಗಳಲ್ಲಿ ಲೀನರಾದ ಗಾನ ಸರಸ್ವತಿ ಎಸ್. ಜಾನಕಿ
    July 12, 2026 | 0
  • ಹೆಚ್ಚಳ (4)
    ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ
    July 12, 2026 | 0
  • ಹೆಚ್ಚಳ
    ಬೆಲೆ ಏರಿಕೆಯಿಂದ ತತ್ತರಿಸಿದ ಜನತೆ: ರಾಜ್ಯದಲ್ಲಿ ಅಕ್ಕಿ ಸೇರಿ ದಿನಸಿ ದರ ಮತ್ತೆ ಹೆಚ್ಚಳ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version