• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2026 - 7:55 am
in Flash News, ವಿದೇಶ
0 0
0
Untitled design 2026 07 13T075450.542

RelatedPosts

ನೇಪಾಳ ಪ್ರವಾಹ: 5ನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ADVERTISEMENT
ADVERTISEMENT

ವಾಷಿಂಗ್ಟನ್/ಟೆಹ್ರಾನ್: ಅಮೆರಿಕ (US) ಮತ್ತು ಇರಾನ್ (Iran) ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದೆ. ಆಯಕಟ್ಟಿನ ಹಾರ್ಮುಜ್ (Hormuz) ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರದ ಮೇಲಿನ ನಿಯಂತ್ರಣಕ್ಕಾಗಿ ಉಭಯ ದೇಶಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆ ಅಮೆರಿಕ ಮಿಲಿಟರಿ ಇರಾನ್ ಮೇಲೆ ಭೀಕರ ವಾಯುದಾಳಿ ನಡೆಸಿದೆ. 

ಅಮೆರಿಕದ ಭೀಕರ ವಾಯುದಾಳಿ

ಜಲಸಂಧಿಯಲ್ಲಿ ಇರಾನ್ ನಡೆಸುತ್ತಿರುವ ನಿರಂತರ ಹಡಗುಗಳ ಮೇಲಿನ ದಾಳಿಗೆ ಪ್ರತಿಯಾಗಿ ಅಮೆರಿಕ ಸೋಮವಾರ ಬೆಳ್ಳಂಬೆಳಗ್ಗೆ ಇರಾನ್‌ನ ಹಲವು ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭೀಕರ ವಾಯುದಾಳಿ ನಡೆಸಿದೆ. ವಾಣಿಜ್ಯ ಹಡಗುಗಳ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಇರಾನ್‌ಮ ಸೈನಿಕ ಸಾಮರ್ಥ್ಯವನ್ನು ಕುಂದಿಸುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅಮೆರಿಕದ ರಕ್ಷಣಾ ಪಡೆ ಸ್ಪಷ್ಟಪಡಿಸಿದೆ.

ಜಲಸಂಧಿಯ ಸಮೀಪವಿರುವ ಇರಾನ್‌ನ ಬಂದರ್ ಅಬ್ಬಾಸ್ ಮತ್ತು ಕೇಶ್ ದ್ವೀಪ ಸೇರಿದಂತೆ ಇರಾನ್‌ನ ಕರಾವಳಿ ತೀರದ ಸುಮಾರು 140ಕ್ಕೂ ಹೆಚ್ಚು ರಕ್ಷಣಾ ನೆಲೆಗಳು, ಕ್ಷಿಪಣಿ ಉಡಾವಣಾ ಕೇಂದ್ರಗಳು ಮತ್ತು ಇರಾನ್ ರೆವಲ್ಯೂಷನರಿ ಗಾರ್ಡ್ಸ್ನ ಬೋಟ್‌ಗಳ ಮೇಲೆ ಅಮೆರಿಕದ ಯುದ್ಧವಿಮಾನಗಳು ಹಾಗೂ ಡ್ರೋನ್‌ಗಳು ಬಾಂಬ್‌‌ಗಳ ಮಳೆಗರೆದಿವೆ. ಈ ದಾಳಿಯಲ್ಲಿ ಹಲವಾರು ಇರಾನ್‌‌ನ ಮಿಲಿಟರಿ ಸ್ಥಾಪನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್‌‌ನ ಪ್ರತೀಕಾರದ ಕ್ಷಿಪಣಿ ದಾಳಿ

ಅಮೆರಿಕದ ಭೀಕರ ದಾಳಿಯಿಂದ ಕೆರಳಿರುವ ಇರಾನ್, ಪ್ರತಿಯಾಗಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳು ಹಾಗೂ ಅದಕ್ಕೆ ಬೆಂಬಲ ನೀಡುತ್ತಿರುವ ಗಲ್ಫ್ ದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್, ಬಹ್ರನ್, ಕುವೈತ್, ಜೋರ್ಡಾನ್ ಮತ್ತು ಒಮಾನ್ ದೇಶಗಳತ್ತ ಇರಾನ್ ಕ್ಷಿಪಣಿಗಳನ್ನು ಉಡಾಯಿಸಿದ್ದು, ಈ ಪ್ರದೇಶಗಳಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.

ಕತಾರ್ ಮತ್ತು ಕುವೈತ್ ದೇಶಗಳು ಇರಾನ್ನಿಂದ ಬಂದ ಕ್ಷಿಪಣಿಗಳನ್ನು ಹೊಡೆದುರುಳಿಸಿರುವುದಾಗಿ ತಿಳಿಸಿದ್ದು, ಈ ಘಟನೆಯಲ್ಲಿ ಸಾರ್ವಜನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಫ್ಲೀಟ್ ಬೇಸ್ ಅನ್ನು ಗುರಿಯಾಗಿಸಿಕೊಂಡೂ ಇರಾನ್ ದಾಳಿ ನಡೆಸಿದೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಕಮಾಂಡರ್, “ಅಮೆರಿಕದ ಆಕ್ರಮಣಕಾರಿ ಕೃತ್ಯಕ್ಕೆ ಸೂಕ್ತ ಉತ್ತರ ನೀಡಲಾಗಿದೆ. ಮುಂದಿನ ಎಚ್ಚರಿಕೆಯೂ ಇದಾಗಿದೆ” ಎಂದು ಹೇಳಿದ್ದಾರೆ.

ಜಲಸಂಧಿ ಬಂದ್ ಎಂದ ಇರಾನ್, ತೆರೆದಿದೆ ಎಂದ ಟ್ರಂಪ್

ಅಮೆರಿಕದ ಹಸ್ತಕ್ಷೇಪ ಕೊನೆಗೊಳ್ಳುವವರೆಗೂ ಹೊರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ ಮತ್ತು ಇದರ ಸಂಪೂರ್ಣ ನಿಯಂತ್ರಣ ನಮ್ಮದೇ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗೇರ್ ಗಲಿಬಾಫ್ ಘೋಷಿಸಿದ್ದಾರೆ. “ಏಕಪಕ್ಷೀಯ ಒಪ್ಪಂದಗಳ ದಿನಗಳು ಮುಗಿದಿವೆ. ಅಮೆರಿಕವು ತನ್ನ ದಬ್ಬಾಳಿಕೆಯ ನೀತಿಯನ್ನು ಕೈಬಿಡಬೇಕು” ಎಂದು ಅವರು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ.

ಆದರೆ ಇರಾನ್‌ನ ಈ ವಾದವನ್ನು ತಳ್ಳಿಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಜಲಸಂಧಿ ಮುಕ್ತವಾಗಿಯೇ ಇದೆ ಮತ್ತು ನಾವು ಇರಾನ್ ಮೇಲೆ ಭೀಕರವಾಗಿ ಬಾಂಬ್ ದಾಳಿ ನಡೆಸಿದ್ದೇವೆ. ಯಾವುದೇ ದೇಶವು ಅಂತಾರಾಷ್ಟ್ರೀಯ ಜಲಮಾರ್ಗವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಅಮೆರಿಕದ ರಕ್ಷಣಾ ಸಚಿವಾಲಯವೂ, “ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮುಕ್ತ ಸಂಚಾರವನ್ನು ಖಾತ್ರಿಪಡಿಸಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದೆ.

ಶಾಂತಿ ಒಪ್ಪಂದಕ್ಕೆ ಭೀತಿ

ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲದ ಸರಬರಾಜಿನಲ್ಲಿ ಶೇಕಡಾ 20 ರಷ್ಟು ಪಾಲು ಹೊರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತದೆ. ಪ್ರತಿದಿನ ಸುಮಾರು 20 ಮಿಲಿಯನ್ ಬ್ಯಾರೆಲ್ ತೈಲವು ಈ ಜಲಸಂಧಿಯ ಮೂಲಕ ಸಾಗಣೆಯಾಗುತ್ತಿದ್ದು, ಇದು ವಿಶ್ವದ ಅತ್ಯಂತ ಪ್ರಮುಖ ತೈಲ ಮಾರ್ಗವಾಗಿದೆ. ಈ ಜಲಸಂಧಿ ಮುಚ್ಚಲ್ಪಟ್ಟರೆ, ವಿಶ್ವದ ತೈಲ ಬೆಲೆಗಳು ಏರಿಕೆಯಾಗಿ ಜಾಗತಿಕ ಆರ್ಥಿಕತೆಯು ತೀವ್ರ ಹೊಡೆತಕ್ಕೆ ಒಳಗಾಗುವ ಸಾಧ್ಯತೆ ಇದೆ.

ಇರಾನ್ ಮತ್ತು ಅಮೆರಿಕ ನಡುವೆ ಕಳೆದ ತಿಂಗಳು ನಡೆದಿದ್ದ ತಾತ್ಕಾಲಿಕ ಕದನ ವಿರಾಮ ಒಪ್ಪಂದದ ಮಧ್ಯಭಾಗದಲ್ಲಿ ಈ ಸಂಘರ್ಷ ಸಂಭವಿಸಿದೆ. ಉಭಯ ದೇಶಗಳ ನಡುವಿನ ಈ ಭೀಕರ ಸಂಘರ್ಷದಿಂದಾಗಿ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ನಡೆಯುತ್ತಿದ್ದ ಶಾಂತಿ ಮಾತುಕತೆಗಳು ಸಂಪೂರ್ಣವಾಗಿ ಹಳಿತಪ್ಪುವ ಭೀತಿ ಎದುರಾಗಿದೆ.

ಈ ನಡುವೆ ವಿಶ್ವಸಂಸ್ಥೆಯ ಮುಖ್ಯಸ್ಥರು ಉಭಯ ದೇಶಗಳೂ ಸಂಯಮ ಕಾಯ್ದುಕೊಳ್ಳಬೇಕು ಮತ್ತು ರಾಜತಾಂತ್ರಿಕ ಮಾತುಕತೆಯ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. “ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಎಲ್ಲಾ ಪಕ್ಷಗಳು ಶಾಂತಿಯುತ ಮಾತುಕತೆಗೆ ಮುಂದಾಗಬೇಕು” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಾವು (6)

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ: ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

by ದಿಶಾ ಕೆ. ಎಸ್.
August 31, 2026 - 8:29 am
0

ಸಾವು (5)

ಯಶ್ ‘ಟಾಕ್ಸಿಕ್’ ಕಲೆಕ್ಷನ್‌ನಲ್ಲಿ ಇಳಿಕೆ: 5ನೇ ದಿನ ಗಳಿಸಿದ್ದೆಷ್ಟು ಗೊತ್ತಾ?

by ದಿಶಾ ಕೆ. ಎಸ್.
August 31, 2026 - 8:01 am
0

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version