• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2026 - 8:49 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮುನ್ಸೂಚನೆ (1)

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಷ್ಟೇ ಆಗಿದ್ದ ನವವಿವಾಹಿತೆಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. 

ಮೃತರನ್ನು ಚಿಕ್ಕಮಗಳೂರು ಮೂಲದ ಶ್ವೇತಾ (25) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ತಾವು ಪ್ರೀತಿಸಿದ ಯುವಕನನ್ನು ವಿವಾಹವಾಗಿದ್ದು, ಹೊಸ ಜೀವನ ಆರಂಭಿಸಿದ್ದರು. ಆದರೆ ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳಲ್ಲಿ ಈ ದುರ್ಘಟನೆ ಸಂಭವಿಸಿದೆ.

RelatedPosts

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಸ್ವಲ್ಪ ಏರಿಕೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕು: ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಶ್ವೇತಾ ಅವರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿರುವುದು. ಆ ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಗಂಡ ಹಾಗೂ ಗಂಡನ ಅಕ್ಕ ಕಾರಣ ಎಂದು ಆರೋಪಿಸಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ತಮಗೆ ನಿರಂತರ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂದು ಉಲ್ಲೇಖಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಡೆತ್‌ನೋಟ್‌ನಲ್ಲಿ  “ನನ್ನನ್ನು ಬದುಕುವ ಆಸೆಯೇ ಇಲ್ಲದಂತೆ ಮಾಡಿದ್ದಾರೆ. ನಾನು ಸತ್ತರೆ ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ. ನನ್ನಿಂದ ತಪ್ಪಾಯಿತು, ನನ್ನನ್ನು ಕ್ಷಮಿಸು” ಎಂದು ಬರೆದಿದ್ದಾರೆ.

ಈ ಆರೋಪಗಳ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸರು ಮೃತೆಯ ಪತಿ ಹಾಗೂ ಅವರ ಅಕ್ಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಡೆತ್‌ನೋಟ್‌ನಲ್ಲಿರುವ ಆರೋಪಗಳ ಸತ್ಯಾಸತ್ಯತೆ, ದಂಪತಿಯ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯಗಳು, ಕೌಟುಂಬಿಕ ಪರಿಸ್ಥಿತಿ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಡೆತ್‌ನೋಟ್ ಪ್ರಮುಖ ಸಾಕ್ಷಿಯಾಗಿರುವುದರಿಂದ ಅದರ ಹಸ್ತಾಕ್ಷರ, ವಿಷಯ ಹಾಗೂ ಇತರ ತಾಂತ್ರಿಕ ಅಂಶಗಳನ್ನೂ ತನಿಖಾಧಿಕಾರಿಗಳು ಪರಿಶೀಲಿಸಲಿದ್ದಾರೆ. ಮೊಬೈಲ್ ಕರೆ ವಿವರಗಳು, ಸಂದೇಶಗಳು ಹಾಗೂ ಕುಟುಂಬ ಸದಸ್ಯರ ಹೇಳಿಕೆಗಳನ್ನೂ ದಾಖಲಿಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (4)

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

by ಶಾಲಿನಿ ಕೆ. ಡಿ
July 13, 2026 - 10:46 am
0

ಮುನ್ಸೂಚನೆ (3)

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

by ಶಾಲಿನಿ ಕೆ. ಡಿ
July 13, 2026 - 10:22 am
0

ಮುನ್ಸೂಚನೆ (2)

ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಸ್ವಲ್ಪ ಏರಿಕೆ

by ಶಾಲಿನಿ ಕೆ. ಡಿ
July 13, 2026 - 9:23 am
0

ಮುನ್ಸೂಚನೆ (1)

ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ

by ಶಾಲಿನಿ ಕೆ. ಡಿ
July 13, 2026 - 8:49 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
  • ಮುನ್ಸೂಚನೆ (2)
    ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಸ್ವಲ್ಪ ಏರಿಕೆ
    July 13, 2026 | 0
  • ಮುನ್ಸೂಚನೆ
    ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕು: ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ
    July 13, 2026 | 0
  • Untitled design 2026 07 13T075450.542
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಕಹಳೆ; ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version