• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ಕವಿತಾ by ಕವಿತಾ
July 13, 2026 - 5:14 pm
in ಕರ್ನಾಟಕ, ಚಿತ್ರದುರ್ಗ
0 0
0
Untitled design (36)

ಚಿತ್ರದುರ್ಗ (ಜುಲೈ 13): ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹೆಚ್. ಹನುಮಂತಪ್ಪ ಅವರು ನಿನ್ನೆ ಭಾನುವಾರ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹನುಮಂತಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಹನುಮಂತಪ್ಪ ಅವರ ರಾಜಕೀಯ ಮತ್ತು ಸಾಮಾಜಿಕ ಸೇವೆಯನ್ನು ಸ್ಮರಿಸಿ ಭಾವುಕರಾಗಿ ಮಾತನಾಡಿದರು.

“ಹೆಚ್. ಹನುಮಂತಪ್ಪ ಅವರು ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. 1979ರಿಂದ ನಾನು ಅವರನ್ನು ಬಲ್ಲೆ. ಅವರು ಅತ್ಯಂತ ಸರಳ, ಸಜ್ಜನ ಮತ್ತು ಜನಪರ ನಾಯಕರು. ರೈಲ್ವೆ ಕಮಿಷನ್ ಅಧ್ಯಕ್ಷರಾಗಿಯೂ, ರಾಜ್ಯಸಭಾ ಸದಸ್ಯರಾಗಿಯೂ ಅತ್ಯುತ್ತಮ ಸೇವೆ ಸಲ್ಲಿಸಿದ್ದರು” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

RelatedPosts

ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ

ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ

ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ADVERTISEMENT
ADVERTISEMENT

ಹನುಮಂತಪ್ಪ ಅವರು ಎಲ್ಲಾ ವರ್ಗದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. “ಅವರ ದೇಹ ನಮ್ಮೊಂದಿಗೆ ಇಲ್ಲದೆ ಇರಬಹುದು, ಆದರೆ ಅವರ ಆಚಾರ-ವಿಚಾರ, ಆದರ್ಶಗಳು ಹಾಗೂ ಸೇವಾ ಮನೋಭಾವ ಎಂದೆಂದಿಗೂ ಜೀವಂತವಾಗಿರುತ್ತವೆ” ಎಂದು ಅವರು ತಿಳಿಸಿದರು.

ಹನುಮಂತಪ್ಪ ಅವರು ಸಂಸದೀಯ ಪಕ್ಷದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಜಕಾರಣಿ ಸೋನಿಯಾ ಗಾಂಧಿ ಅವರೊಂದಿಗೆ ಕೆಲಸ ಮಾಡಿ ಮಾರ್ಗದರ್ಶನ ಪಡೆದಿದ್ದರು ಎಂದು ಹಿಂದಿನ ದಿನಗಳನ್ನು ಡಿ.ಕೆ. ಶಿವಕುಮಾರ್ ಸ್ಮರಿಸಿದರು. ಅವರು ಮೂರು ಬಾರಿ ಸತತವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಸಂಸತ್ತಿನಲ್ಲಿ ಜಿಲ್ಲೆಯ ಹಾಗೂ ರಾಜ್ಯದ ಪರವಾಗಿ ಪರಿಣಾಮಕಾರಿ ಧ್ವನಿಯಾಗಿದ್ದರು ಎಂದರು.

ಚಿತ್ರದುರ್ಗ ಜಿಲ್ಲೆಯ ಕೃಷಿ ಅಭಿವೃದ್ಧಿ ಮತ್ತು ನೀರಾವರಿ ಯೋಜನೆಗಳಿಗಾಗಿ ಹನುಮಂತಪ್ಪ ಅವರು ನಿರಂತರ ಹೋರಾಟ ನಡೆಸಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಎಂದಿಗೂ ಮರೆಯಲಾಗದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

“ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿತವಾಗಿ ಕಟ್ಟಲು ಮುನ್ನುಡಿ ಬರೆದ ನಾಯಕರಲ್ಲಿ ಹನುಮಂತಪ್ಪ ಅವರು ಪ್ರಮುಖರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಸ್ಮರಣೆಯನ್ನು ಶಾಶ್ವತವಾಗಿ ಉಳಿಸಬೇಕು ಎಂಬ ಸಲಹೆಯನ್ನು ಕೂಡ ಅವರು ನೀಡಿದ್ದರು. ಅವರ ಸಲಹೆಯಂತೆ ಸರ್ಕಾರ ಅಗತ್ಯ ಗೌರವ ಸಲ್ಲಿಸಿದೆ” ಎಂದು ತಿಳಿಸಿದರು.

“ನಮ್ಮ ಆತ್ಮೀಯ ನಾಯಕ ಇಂದು ನಮ್ಮೊಂದಿಗಿಲ್ಲ. ಅವರಿಗೆ ಅಂತಿಮ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 22T184137.983

ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
October 22, 2026 - 6:42 pm
0

Untitled design 2026 10 22T182225.410

ಗೂಗಲ್‌ಗೆ ಸೆಡ್ಡು ಹೊಡೆದ ಭಾರತದ ‘ಚಾರಿಯಟ್’: 10 ಭಾಷೆಗಳಲ್ಲಿ ಹೊಸ ‘ಎಐ ವಾಯ್ಸ್ ಮಾಡೆಲ್’ ಬಿಡುಗಡೆ

by ಶಾಲಿನಿ ಕೆ. ಡಿ
October 22, 2026 - 6:26 pm
0

Untitled design 2026 10 22T181752.258

ಏಷ್ಯನ್ ಪ್ಯಾರಾ ಗೇಮ್ಸ್: ಆರ್ಚರಿಯಲ್ಲಿ 2ನೇ ಚಿನ್ನ ಗೆದ್ದು ದಾಖಲೆ ಬರೆದ ಶೀತಲ್‌ ದೇವಿ

by ಶಾಲಿನಿ ಕೆ. ಡಿ
October 22, 2026 - 6:01 pm
0

Untitled design 2026 10 22T174623.220

ಕುತೂಹಲ ಮೂಡಿಸಿದ ‘ಅನಿಮಾ’ ಸಸ್ಪೆನ್ಸ್ ಥ್ರಿಲ್ಲರ್: ಭರ್ಜರಿ ಬೆಲೆಗೆ ಆಡಿಯೋ ಹಕ್ಕುಗಳು ಸೇಲ್!

by ಶಾಲಿನಿ ಕೆ. ಡಿ
October 22, 2026 - 5:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T184137.983
    ಬೆಂಗಳೂರಲ್ಲಿ ಮತ್ತೆ ವರುಣನ ಅಬ್ಬರ: ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಧಾರಾಕಾರ ಮಳೆ
    October 22, 2026 | 0
  • Untitled design 2026 10 22T174353.235
    ವೈಭವಯುತ ದಸರಾ ಹಬ್ಬಕ್ಕೆ ತೆರೆ: ಕಾಡಿನತ್ತ ಗಜಪಡೆ ಪಯಣ
    October 22, 2026 | 0
  • ವ್ಯಕ್ತಿ
    ಬಡಿಗೆ ಕಾಳಗದಲ್ಲಿ ಓರ್ವ ವ್ಯಕ್ತಿ ಸಾ*ವು: 80ಕ್ಕೂ ಹೆಚ್ಚು ಮಂದಿಗೆ ಗಾಯ
    October 22, 2026 | 0
  • Untitled design 2026 10 22T102739.685
    ರಾಜ್ಯದ ಕರಾವಳಿ-ಮಲೆನಾಡಿನಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
    October 22, 2026 | 0
  • ಕಂದಕಕ್ಕೆ (9)
    ಮೈಸೂರು ದಸರಾದಲ್ಲಿ ಚಂದನವನದ ತಾರೆಯರ ಮೆರಗು: ಅಂಬಾರಿ ಬಸ್‌ನಲ್ಲಿ ಸ್ಟಾರ್ಸ್‌ಗಳ ಮೆರವಣಿಗೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version