• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

ಕವಿತಾ by ಕವಿತಾ
July 13, 2026 - 6:07 pm
in ಸಿನಿಮಾ
0 0
0
Untitled design (37)

ಹಾಲಿವುಡ್‌ನ ಸಾರ್ವಕಾಲಿಕ ಅತ್ಯುತ್ತಮ ಸಿನಿಮಾಗಳಲ್ಲಿ ಒಂದಾದ ‘ಜುರಾಸಿಕ್ ಪಾರ್ಕ್’ ಮೂಲಕ ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದ ನ್ಯೂಜಿಲೆಂಡ್ ಮೂಲದ ಖ್ಯಾತ ನಟ ಸ್ಯಾಮ್ ನೀಲ್ (Sam Neill) ಅವರು 78ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸೋಮವಾರ ಅವರು ಕೊನೆಯುಸಿರೆಳೆದಿದ್ದು, ಈ ದುಃಖದ ಸುದ್ದಿಯನ್ನು ಅವರ ಕುಟುಂಬಸ್ಥರು ಅಧಿಕೃತವಾಗಿ ದೃಢಪಡಿಸಿದ್ದಾರೆ.

  • ‘ಜುರಾಸಿಕ್ ಪಾರ್ಕ್’ ಖ್ಯಾತಿಯ ನಟ ಸ್ಯಾಮ್ ನೀಲ್ 78ನೇ ವಯಸ್ಸಿನಲ್ಲಿ ನಿಧನ.
  • ರಕ್ತದ ಕ್ಯಾನ್ಸರ್ ವಿರುದ್ಧ ಹೋರಾಡಿ, ಸಂಪೂರ್ಣ ಗುಣಮುಖರಾಗಿದ್ದ ಸ್ಯಾಮ್
  • ‘ಜುರಾಸಿಕ್ ಪಾರ್ಕ್’, ‘ದಿ ಪಿಯಾನೋ’, ‘ದಿ ಹಂಟ್ ಫಾರ್ ರೆಡ್ ಅಕ್ಟೋಬರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನೀಲ್

ನಟನ ಕುಟುಂಬಸ್ಥರು ನೀಲ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯ ಪ್ರಕಟಣೆಯ ಮೂಲಕ ಸ್ಯಾಮ್ ಅವರ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಸ್ಯಾಮ್ ನೀಲ್ ಅವರ ಅಗಲಿಕೆ ಹಠಾತ್ ಮತ್ತು ಅನಿರೀಕ್ಷಿತವಾಗಿತ್ತು. ಆದರೆ ಅವರು ಕ್ಯಾನ್ಸರ್‌ನಿಂದ ಇತ್ತೀಚಿಗೆ ಸಂಪೂರ್ಣ ಗುಣಮುಖರಾಗಿದ್ದರು ಎಂಬುದು ನಮಗೆ ಸಮಾಧಾನ ನೀಡುವ ಸಂಗತಿ. ಕುಟುಂಬದವರ ಸಮ್ಮುಖದಲ್ಲೇ ಅವರು ಶಾಂತಿಯುತವಾಗಿ ಕಣ್ಣುಮುಚ್ಚಿದರು” ಎಂದು ತಿಳಿಸಿದ್ದಾರೆ.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?

ADVERTISEMENT
ADVERTISEMENT

ಸ್ಯಾಮ್ ನೀಲ್ ಅವರು ಕಳೆದ ಕೆಲವು ವರ್ಷಗಳಿಂದ ಅಪರೂಪದ ರಕ್ತದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದರು. 2022ರಲ್ಲಿ ಅವರಿಗೆ ರಕ್ತದ ಕ್ಯಾನ್ಸರ್ ಪತ್ತೆಯಾಗಿತ್ತು. ಚಿಕಿತ್ಸೆ ಬಳಿಕ ಈ ವರ್ಷದ ಏಪ್ರಿಲ್‌ನಲ್ಲಿ ತಾವು ಕ್ಯಾನ್ಸರ್ ಮುಕ್ತರಾಗಿರುವುದಾಗಿ ಅವರು ಬಹಿರಂಗಪಡಿಸಿದ್ದರು. ಆದರೆ ಅನಿರೀಕ್ಷಿತವಾಗಿ ಅವರ ನಿಧನ ಸಂಭವಿಸಿರುವುದು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ.

ಚಿತ್ರರಂಗದಲ್ಲಿ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಸಕ್ರಿಯರಾಗಿದ್ದ ಸ್ಯಾಮ್ ನೀಲ್, 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1993ರಲ್ಲಿ ಬಿಡುಗಡೆಯಾದ ಸ್ಟೀವನ್ ಸ್ಪೀಲ್‌ಬರ್ಗ್ ನಿರ್ದೇಶನದ Jurassic Park ಚಿತ್ರದಲ್ಲಿ ಡಾ. ಅಲನ್ ಗ್ರಾಂಟ್ ಪಾತ್ರದ ಮೂಲಕ ಅವರು ವಿಶ್ವದಾದ್ಯಂತ ಮನೆಮಾತಾದರು. ಇದರ ಜೊತೆಗೆ The Piano, The Hunt for Red October, Peaky Blinders ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳು ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸಿದ್ದರು.

ವರದಿಗಳ ಪ್ರಕಾರ, ಸ್ಯಾಮ್ ನೀಲ್ ಅವರು ಸುಮಾರು 18 ಮಿಲಿಯನ್ ಅಮೆರಿಕನ್ ಡಾಲರ್‌ಗಳಷ್ಟು (ಅಂದಾಜು 150 ಕೋಟಿ ರೂಪಾಯಿಗೂ ಹೆಚ್ಚು) ಆಸ್ತಿ ಹೊಂದಿದ್ದರು. ತಮ್ಮ ಅದ್ಭುತ ನಟನೆಯ ಮೂಲಕ ಹಾಲಿವುಡ್ ಮಾತ್ರವಲ್ಲ, ಜಾಗತಿಕ ಚಿತ್ರರಂಗದಲ್ಲಿಯೂ ಅಚ್ಚಳಿಯದ ಗುರುತು ಮೂಡಿಸಿದ್ದ ಅವರು, ಲಕ್ಷಾಂತರ ಅಭಿಮಾನಿಗಳ ಮನಸ್ಸಿನಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ನಿಧನಕ್ಕೆ ವಿಶ್ವದಾದ್ಯಂತದ ಸಿನಿತಾರೆಯರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 21T221707.814

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by ಶಾಲಿನಿ ಕೆ. ಡಿ
September 21, 2026 - 10:18 pm
0

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
  • Your paragraph text 2026 09 21T194618.257
    ಶರ್ಟ್ ಬಿಚ್ತೀರಾ..ಕೆಳಗೆ ಬೀಳ್ತೀರಾ..ಏನ್ ಸಲ್ಲು ಭಾಯ್ ಇದೆಲ್ಲಾ?
    September 21, 2026 | 0
  • Untitled design 2026 09 21T165424.207
    ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version