• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ಕವಿತಾ by ಕವಿತಾ
July 13, 2026 - 7:49 pm
in ಕರ್ನಾಟಕ
0 0
0
Untitled design (38)

ದೆಹಲಿ ಜುಲೈ (13):  ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಾಸಕ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಹೈಕೋರ್ಟ್ ಈ ಹಿಂದೆ ಮನೆ ಕೆಲಸದಾಕೆಯ ಮೇಲಿನ ಹಲ್ಲೆಗೆ ಸಂಬಂಧಿಸಿದ ಆರೋಪವನ್ನು ರದ್ದುಗೊಳಿಸಿ, ಕೇವಲ ಲೈಂಗಿಕ ದೌರ್ಜನ್ಯ ಆರೋಪದ ತನಿಖೆಗೆ ಮಾತ್ರ ಅವಕಾಶ ನೀಡುವಂತೆ ಆದೇಶಿಸಿತ್ತು. ಅಲ್ಲದೆ, ಪ್ರಕರಣದಲ್ಲಿನ ಆರೋಪಗಳ ಸ್ವರೂಪದಲ್ಲಿಯೂ ಬದಲಾವಣೆ ಮಾಡಿತ್ತು.

RelatedPosts

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ

ADVERTISEMENT
ADVERTISEMENT

ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಮೂರ್ತಿ ಪಾರ್ದಿವಾಲಾ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶದ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದೆ.

“ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪವಿದೆ. ಎಚ್.ಡಿ. ರೇವಣ್ಣ ವಿರುದ್ಧ ಬೇರೆ ರೀತಿಯ ಆರೋಪಗಳಿವೆ. ಇಬ್ಬರ ವಿರುದ್ಧದ ಆರೋಪಗಳು ವಿಭಿನ್ನವಾಗಿರುವಾಗ ಹೈಕೋರ್ಟ್ ಆರೋಪಗಳ ಸ್ವರೂಪವನ್ನು ಹೇಗೆ ಬದಲಾಯಿಸಿತು?” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಎಚ್.ಡಿ. ರೇವಣ್ಣ ಅವರಿಗೆ ನೋಟಿಸ್ ಜಾರಿ ನೀಡಲಾಗಿದೆ.

ಇದೇ ವೇಳೆ, ಹೈಕೋರ್ಟ್ ತೀರ್ಪು ಬಂದ ಹಲವು ತಿಂಗಳ ಬಳಿಕ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರದ ನಡೆಗೂ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2025ರ ಡಿಸೆಂಬರ್‌ನಲ್ಲಿ ಹೈಕೋರ್ಟ್ ತೀರ್ಪು ನೀಡಿದ್ದರೂ, ಸರ್ಕಾರ ಇಷ್ಟು ವಿಳಂಬವಾಗಿ ಸುಪ್ರೀಂ ಕೋರ್ಟ್‌ಗೆ ಯಾಕೆ ಮೇಲ್ಮನವಿ ಸಲ್ಲಿಸಿತು ಎಂಬುದರ ಬಗ್ಗೆ ನ್ಯಾಯಪೀಠ ಪ್ರಶ್ನೆ ಎತ್ತಿದೆ.

ಪ್ರಕರಣದ ಹಿನ್ನೆಲೆ ನೋಡುವುದಾದರೆ, ಹೊಳೆನರಸೀಪುರದ ನಿವಾಸಿಯಾಗಿದ್ದ ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ, 2024ರ ಏಪ್ರಿಲ್ 28ರಂದು ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತ್ಯೇಕ ಆರೋಪಗಳಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆ ಹಾಗೂ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ವಿಸ್ತೃತವಾಗಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (41)

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

by ಕವಿತಾ
July 13, 2026 - 9:09 pm
0

Untitled design (40)

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

by ಕವಿತಾ
July 13, 2026 - 8:58 pm
0

Untitled design (39)

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

by ಕವಿತಾ
July 13, 2026 - 8:29 pm
0

Untitled design (38)

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

by ಕವಿತಾ
July 13, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
  • Untitled design 2026 07 13T170757.329
    ರಾಜ್ಯ ಮುಂಗಾರು ಅಧಿವೇಶನ; ಆಗಸ್ಟ್ 6ರಿಂದ ವಿಧಾನಮಂಡಲ ಕಲಾಪ ಆರಂಭ
    July 13, 2026 | 0
  • Untitled design (34)
    ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಜಾಮೀನು
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version