• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಕವಿತಾ by ಕವಿತಾ
July 13, 2026 - 10:05 pm
in ಸಿನಿಮಾ
0 0
0

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಅವರು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ರಾಜಸ್ಥಾನದ ಐತಿಹಾಸಿಕ ಸಮೋಡೆ ಪ್ಯಾಲೇಸ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು, ಕುಟುಂಬಸ್ಥರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಈ ಅದ್ಧೂರಿ ವಿವಾಹ ಸಮಾರಂಭದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನವದಂಪತಿಗೆ ಅಭಿಮಾನಿಗಳು ಮತ್ತು ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.

ನಟಿ ಧನ್ಯಾ ರಾಮ್ ಅವರು ಮದುವೆಯ ವಿಶೇಷ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ, ಶರ್ಮಿಳಾ ಮಾಂಡ್ರೆ ಅವರ ವಿವಾಹದ ಸುದ್ದಿ ಅಭಿಮಾನಿಗಳ ಗಮನ ಸೆಳೆದಿದೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

ADVERTISEMENT
ADVERTISEMENT

ಇದಕ್ಕೂ ಮುನ್ನ, ಜೂನ್ 25, 2026ರಂದು ಬೆಂಗಳೂರಿನ ತಾರಾ ಹೋಟೆಲ್‌ನಲ್ಲಿ ಶರ್ಮಿಳಾ ಹಾಗೂ ಸುಧನ್ ಸುಂದರಂ ಅವರ ನಿಶ್ಚಿತಾರ್ಥ ನೆರವೇರಿತ್ತು. ನಂತರ ಬೆಂಗಳೂರಿನಲ್ಲಿರುವ ಶರ್ಮಿಳಾ ನಿವಾಸದಲ್ಲಿ ಸಾಂಪ್ರದಾಯಿಕ ಪೂಜೆಗಳು ನಡೆದಿದ್ದು, ಜುಲೈ 11ರಂದು ಹಳದಿ, ಮೆಹಂದಿ ಮತ್ತು ಸಂಗೀತ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದಿದ್ದವು. ಈ ಕಾರ್ಯಕ್ರಮಗಳಲ್ಲಿ ಸ್ಯಾಂಡಲ್‌ವುಡ್‌ನ ಹಲವು ಗಣ್ಯರು, ವಿಶೇಷವಾಗಿ ನಟಿ ರಮ್ಯಾ, ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದರು. 

2007ರಲ್ಲಿ ಬಿಡುಗಡೆಯಾದ ‘ಸಜನಿ‘ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಶರ್ಮಿಳಾ ಮಾಂಡ್ರೆ, ಬಳಿಕ ‘ಕೃಷ್ಣ’, ‘ನವಗ್ರಹ’, ‘ಗಾಳಿಪಟ 2’, ‘ದಿ ಡೆವಿಲ್’ ಸೇರಿದಂತೆ 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಕನ್ನಡದ ಜೊತೆಗೆ ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಅಭಿನಯಿಸಿರುವ ಅವರು, ಪ್ರಸ್ತುತ ‘ಅದೃಷ್ಟಶಾಲಿ’ (ತಮಿಳು) ಹಾಗೂ ‘ದಸರಾ‘ (ಕನ್ನಡ) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ನಟನೆಗೆ ಮಾತ್ರ ಸೀಮಿತವಾಗದೆ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿರುವ ಶರ್ಮಿಳಾ, ತಮಿಳಿನಲ್ಲಿ ನಾಲ್ಕು ಸಿನಿಮಾಗಳ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ಕನ್ನಡದ ‘ದಸರಾ‘ ಹಾಗೂ ತಮಿಳಿನ ‘ಕಾದಲ್ ಕೊಂಜಂ ತೂಕಲಾ‘ ಚಿತ್ರದ ಸಹ ನಿರ್ಮಾಪಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಧನ್ ಸುಂದರಂ ಯಾರು?

ಶರ್ಮಿಳಾ ಮಾಂಡ್ರೆ ಅವರ ಪತಿ ಸುಧನ್ ಸುಂದರಂ ತಮಿಳು ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಯಾದ ಪ್ಯಾಷನ್ ಸ್ಟುಡಿಯೋಸ್‌ನ ಸಂಸ್ಥಾಪಕರು ಮತ್ತು ನಿರ್ಮಾಪಕರಾಗಿದ್ದಾರೆ. ವಿಜಯ್ ಸೇತುಪತಿ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಮಹಾರಾಜ‘ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ‘ಪಾರ್ಕಿಂಗ್‘ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಪ್ರಮುಖ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
  • Untitled design (33)
    ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version