• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

ಕವಿತಾ by ಕವಿತಾ
July 13, 2026 - 11:26 pm
in ವಿದೇಶ
0 0
0
Untitled design (46)

ವಾಷಿಂಗ್ಟನ್ (ಜುಲೈ 13): ಜಾಗತಿಕ ವ್ಯಾಪಾರ ಮತ್ತು ಇಂಧನ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಮಹತ್ವದ ಘೋಷಣೆಯೊಂದನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದಾರೆ. ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಸಾಗಣೆ ಆಗುವ ಎಲ್ಲಾ ಸರಕುಗಳ ಮೇಲೆ ಶೇ.20ರಷ್ಟು ಶುಲ್ಕ ವಿಧಿಸಲಾಗುವುದು ಎಂದು ಟ್ರಂಪ್ ಘೋಷಿಸಿದ್ದಾರೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಅಮೆರಿಕ ಇನ್ನು ಮುಂದೆ ಹಾರ್ಮುಜ್ ಜಲಸಂಧಿಯ ಭದ್ರತೆಯ ಪ್ರಮುಖ ಹೊಣೆ ಹೊರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿದ ಟ್ರಂಪ್, “ಇಂದಿನಿಂದ ಅಮೆರಿಕವನ್ನು ‘ಗಾರ್ಡಿಯನ್ ಆಫ್ ದಿ ಹಾರ್ಮುಜ್ ಸ್ಟ್ರೈಟ್’ ಎಂದು ಕರೆಯಲಾಗುತ್ತದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಜಲಮಾರ್ಗಕ್ಕೆ ಭದ್ರತೆ ಒದಗಿಸುವ ಹೊಣೆಗಾರಿಕೆಯನ್ನು ನಾವು ವಹಿಸಿಕೊಂಡಿದ್ದೇವೆ. ಈ ಭದ್ರತಾ ವ್ಯವಸ್ಥೆಗೆ ನ್ಯಾಯಯುತ ಮರುಪಾವತಿ ಅಗತ್ಯವಾಗಿರುವುದರಿಂದ ಇಲ್ಲಿ ಸಾಗುವ ಎಲ್ಲಾ ಸರಕುಗಳ ಮೇಲೆ 20 ಶೇಕಡಾ ಶುಲ್ಕ ವಿಧಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

RelatedPosts

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

ADVERTISEMENT
ADVERTISEMENT

ವಿಶ್ವದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಸುಮಾರು 20 ಶೇಕಡಾ ಪೂರೈಕೆ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತದೆ. ಆದ್ದರಿಂದ ಈ ಜಲಮಾರ್ಗವನ್ನು ಜಾಗತಿಕ ಇಂಧನ ಸರಬರಾಜಿನ ಜೀವನಾಡಿ ಎಂದು ಪರಿಗಣಿಸಲಾಗುತ್ತದೆ. “ಈ ಜಲಸಂಧಿಯ ಸುರಕ್ಷತೆಗಾಗಿ ಅಮೆರಿಕ ತನ್ನ ಸೈನಿಕರನ್ನು ನಿಯೋಜಿಸಿದೆ. ಜಾಗತಿಕ ವ್ಯಾಪಾರ ಸುರಕ್ಷಿತವಾಗಿರಲು ನಾವು ಮಾಡುತ್ತಿರುವ ವೆಚ್ಚಕ್ಕೆ ಪ್ರತಿಯಾಗಿ ಪರಿಹಾರ ದೊರೆಯಬೇಕು” ಎಂದು ಟ್ರಂಪ್ ವಾದಿಸಿದ್ದಾರೆ.

ಇರಾನ್‌ನಿಂದ ಕಠಿಣ ಪ್ರತಿಕ್ರಿಯೆ

ಟ್ರಂಪ್ ಅವರ ಘೋಷಣೆಗೆ ಇರಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇರಾನ್‌ನ ಖಾತಮ್ ಅಲ್-ಅನ್ಬಿಯಾ ಮಿಲಿಟರಿ ಕಮಾಂಡ್ ವಕ್ತಾರರು ವಿಡಿಯೋ ಸಂದೇಶ ಬಿಡುಗಡೆ ಮಾಡಿ, “ಹಾರ್ಮುಜ್ ಜಲಸಂಧಿಯ ನಿರ್ವಹಣೆ ಅಥವಾ ನಿಯಂತ್ರಣದಲ್ಲಿ ಅಮೆರಿಕ ಯಾವುದೇ ರೀತಿಯ ಹಸ್ತಕ್ಷೇಪ ಮಾಡಲು ನಾವು ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಈ ವಿಚಾರದಲ್ಲಿ ಅಮೆರಿಕದೊಂದಿಗೆ ಸಹಕರಿಸುವ ಯಾವುದೇ ಗಲ್ಫ್ ರಾಷ್ಟ್ರಗಳ ಕ್ರಮವನ್ನು ‘ಯುದ್ಧದ ಘೋಷಣೆ’ ಎಂದು ಪರಿಗಣಿಸಲಾಗುವುದು ಎಂದು ಇರಾನ್ ಸ್ಪಷ್ಟಪಡಿಸಿದೆ.

ಉದ್ವಿಗ್ನತೆ ಮತ್ತಷ್ಟು ಹೆಚ್ಚಳ

ಇತ್ತೀಚಿನ ವಾರಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲಿನ ದಾಳಿ, ಅಮೆರಿಕದಿಂದ ಇರಾನ್‌ನ ಮಿಲಿಟರಿ ಮತ್ತು ಡ್ರೋನ್ ನೆಲೆಗಳ ಮೇಲೆ ನಡೆಸಿದ ಪ್ರತಿದಾಳಿ ಹಾಗೂ ಪ್ರತಿಯಾಗಿ ಯುಎಇ ಮತ್ತು ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳಿಂದ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ.

ಈ ಬೆಳವಣಿಗೆಗಳ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಕಂಡಿದ್ದು, ಹೂಡಿಕೆದಾರರು ಮತ್ತು ಇಂಧನ ಮಾರುಕಟ್ಟೆ ವಲಯದಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ತಿಂಗಳು ಉಭಯ ದೇಶಗಳು ತಾತ್ಕಾಲಿಕ ಶಾಂತಿ ಒಪ್ಪಂದಕ್ಕೆ ಬಂದಿದ್ದರೂ, ಇತ್ತೀಚೆಗೆ ಆ ಒಪ್ಪಂದ ಅಂತ್ಯಗೊಂಡಿದೆ ಎಂದು ಟ್ರಂಪ್ ಘೋಷಿಸಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

Untitled design 2026 08 30T080848.708

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

by ದಿಶಾ ಕೆ. ಎಸ್.
August 30, 2026 - 8:11 am
0

Untitled design 2026 08 30T074043.856

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

by ದಿಶಾ ಕೆ. ಎಸ್.
August 30, 2026 - 7:43 am
0

Untitled design 2026 08 30T071212.793

‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

by ದಿಶಾ ಕೆ. ಎಸ್.
August 30, 2026 - 7:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (13)
    ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)
    ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)
    ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version