• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 12:45 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ
0 0
0
ಇರ್ತೀರಾ (13)

RelatedPosts

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಶಾಪಿಂಗ್‌ಗೆ ತೆರಳಿದ್ದ ವೇಳೆ ನಾಲ್ಕು ವರ್ಷದ ಬಾಲಕಿ ಆಟವಾಡುತ್ತಾ ಅಂಗಡಿಯ ಮೊದಲ ಮಹಡಿಯ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಘಟನೆ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಬಾಲಕಿಗೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡಿರುವ ಬಾಲಕಿಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ ಮತ್ತು ಮಧು ದಂಪತಿಯ ಪುತ್ರಿ ಗಗನ ಸಿಂಧು (4) ಎಂದು ಗುರುತಿಸಲಾಗಿದೆ. ಕುಟುಂಬವು ಮಗುವಿಗೆ ಹೊಸ ಬಟ್ಟೆ ಖರೀದಿಸಲು ನಗರದಲ್ಲಿರುವ ಅಂಗಡಿಗೆ ಬಂದಿತ್ತು. ಇದೇ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಪೋಷಕರು ಬಟ್ಟೆ ಖರೀದಿ ಮಾಡುವಲ್ಲಿ ನಿರತರಾಗಿದ್ದ ವೇಳೆ ಬಾಲಕಿ ಅಂಗಡಿಯೊಳಗೆ ಆಟವಾಡುತ್ತಾ ಹೊರಭಾಗದಲ್ಲಿದ್ದ ಕಬ್ಬಿಣದ ಗ್ರಿಲ್ ಬಳಿ ತೆರಳಿದ್ದಾಳೆ. ಅಲ್ಲಿಂದ ಗ್ರಿಲ್ ಏರಿ ಆಟವಾಡಲು ಆರಂಭಿಸಿದ್ದಾಳೆ. ಇದನ್ನು ಗಮನಿಸಿದ ತಾಯಿ ಎರಡು-ಮೂರು ಬಾರಿ ಮಗುವನ್ನು ಅಲ್ಲಿಂದ ಕರೆದುಕೊಂಡು ಬಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದರು. ಆದರೆ ಕೆಲವೇ ಕ್ಷಣಗಳ ಬಳಿಕ ಬಾಲಕಿ ಮತ್ತೆ ಗ್ರಿಲ್ ಬಳಿ ತೆರಳಿ ಆಟವಾಡಲು ಆರಂಭಿಸಿದ್ದಾಳೆ.

ಈ ವೇಳೆ ಏಕಾಏಕಿ ಆಯತಪ್ಪಿ ಬಾಲಕಿ ಮೊದಲ ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಘಟನೆಯ ಶಬ್ದ ಕೇಳಿ ಸ್ಥಳದಲ್ಲಿದ್ದವರು ಮತ್ತು ಅಂಗಡಿ ಸಿಬ್ಬಂದಿ ತಕ್ಷಣವೇ ಬಾಲಕಿಯ ನೆರವಿಗೆ ಧಾವಿಸಿದ್ದಾರೆ. ಗಾಯಗೊಂಡಿದ್ದ ಬಾಲಕಿಯನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರ ಪ್ರಕಾರ ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಘಟನೆ ಕುರಿತು ಮಾತನಾಡಿದ ಅಂಗಡಿ ಮಾಲೀಕರಾದ ನಾರಾಯಣಸಿಂಗ್ ಹಾಗೂ ರೋಹಿತ್, “ಮಗು ಹಲವು ಬಾರಿ ಅಂಗಡಿಯ ಹೊರಭಾಗಕ್ಕೆ ಹೋಗಿತ್ತು. ತಾಯಿ ಎರಡು-ಮೂರು ಬಾರಿ ಮಗುವನ್ನು ಒಳಗೆ ಕರೆದುಕೊಂಡು ಬಂದಿದ್ದರು. ಆದರೂ ಮತ್ತೆ ಗ್ರಿಲ್ ಬಳಿ ಹೋಗಿ ಆಟವಾಡಿದ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ನಡೆದ ತಕ್ಷಣ ನಾವು ಕೂಡಲೇ ಮಗುವನ್ನು ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದೇವೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (17)

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:22 pm
0

ಇರ್ತೀರಾ (16)

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ..ಪ್ರಮುಖ ನಗರಗಳ ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
July 14, 2026 - 2:05 pm
0

Untitled design 2026 07 14T132912.080

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

by ಶಾಲಿನಿ ಕೆ. ಡಿ
July 14, 2026 - 1:40 pm
0

ಇರ್ತೀರಾ (15)

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
July 14, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
  • ಇರ್ತೀರಾ (11)
    ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್.!
    July 14, 2026 | 0
  • ಇರ್ತೀರಾ (9)
    ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ ಶಿವಕುಮಾರ್
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version