• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ಕವಿತಾ by ಕವಿತಾ
July 14, 2026 - 4:29 pm
in ದೇಶ, ವಿದೇಶ
0 0
0
Untitled design (49)

ದೆಹಲಿ (ಜುಲೈ 14): ಅಮೆರಿಕ-ಇರಾನ್ ನಡುವಿನ ಯುದ್ದ ಇದೀಗ ಮತ್ತೆ ಮುಂದುವರೆಯುವ ಎಲ್ಲಾ ಲಕ್ಷಣ ಕಾಣುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತೀಯ ನಾವಿಕರಿದ್ದ ಎರಡು ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹಾಗೆಯೇ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಸಮನ್ಸ್ ಕೂಡ ನೀಡಿದೆ. 

ಭಾರತದ ಪ್ರತಿಕ್ರಿಯೆ ಏನು?

RelatedPosts

ಹಾರ್ಮುಜ್ ಬಿಕ್ಕಟ್ಟು: ಹೊಸ ಬಂದರು ನಿರ್ಮಿಸಲು ಮುಂದಾದ ಯುಎಇ

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!

ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ

ADVERTISEMENT
ADVERTISEMENT

ಭಾರತೀಯ ವಿದೇಶಾಂಗ ಸಚಿವಾಲಯದ (MEA) ಮಾಹಿತಿ ಪ್ರಕಾರ, ಯುಎಇ ಧ್ವಜ ಹೊಂದಿದ್ದ ಎಂವಿ ಅಲ್ ಬಾಹಿಯಾ (MT Al Bahiyah) ಮತ್ತು ಎಂವಿ ಮೊಂಬಾಸಾ (MT Mombasa) ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯನ್ನು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ನೌಕಾಯಾನಕ್ಕೆ ಧಕ್ಕೆ ತರುವ ಗಂಭೀರ ಕೃತ್ಯ ಎಂದು ಭಾರತ ಬಣ್ಣಿಸಿದೆ.

ಎಂವಿ ಅಲ್ ಬಾಹಿಯಾ ಹಡಗಿನಲ್ಲಿದ್ದ 12 ಭಾರತೀಯ ಸಿಬ್ಬಂದಿಯ ಪೈಕಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂವಿ ಮೊಂಬಾಸಾ ಹಡಗಿನಲ್ಲಿದ್ದ 18 ಭಾರತೀಯರ ಪೈಕಿ 9 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ನಾವಿಕನ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಮತ್ತು ದೂತಾವಾಸದ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದೆ.

ಇರಾನ್‌ ರಾಯಭಾರ ಕಚೇರಿಗೆ ಸಮನ್ಸ್ ನೀಡಿದ ಭಾರತ

ಘಟನೆಯ ಬಳಿಕ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ ಮೊಹಮ್ಮದ್ ಜವಾದ್ ಹೊಸೇನಿ ಅವರನ್ನು ವಿದೇಶಾಂಗ ಸಚಿವಾಲಯ ಸಮನ್ಸ್ ನೀಡಿ ಕರೆಸಿಕೊಂಡಿದೆ. ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಸ್ಪಷ್ಟ ಸಂದೇಶ ರವಾನಿಸಿದೆ.

ಇದೇ ವೇಳೆ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಮರುಸ್ಥಾಪಿಸಲು ಎಲ್ಲ ರಾಷ್ಟ್ರಗಳು ಯುದ್ಧದ ಬದಲಾಗಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತ ಸಲಹೆ ನೀಡಿದೆ. ಸಮುದ್ರ ಮಾರ್ಗಗಳ ಸುರಕ್ಷತೆ ಜಾಗತಿಕ ವ್ಯಾಪಾರದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ವಿದೇಶಾಂಗ ಸಚಿವಾಲಯ ಒತ್ತಿ ಹೇಳಿದೆ.

ತನ್ನ ದಾಳಿಯನ್ನು ಸಮರ್ಥಿಸಿಕೊಂಡ ಇರಾನ್

ಇತ್ತ, ಈ ಎರಡು ಹಡಗುಗಳ ಮೇಲೆ ದಾಳಿ ನಡೆಸಿರುವುದನ್ನು ಇರಾನ್ ಒಪ್ಪಿಕೊಂಡಿದ್ದು, ತನ್ನ ನೌಕಾಯಾನ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಕ್ರಮ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದೆ. ಆದರೆ ಯುಎಇ ಈ ದಾಳಿಯನ್ನು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಖಂಡಿಸಿದ್ದು, ಗಲ್ಫ್ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚುವ ಆತಂಕ ವ್ಯಕ್ತಪಡಿಸಿದೆ.

ವಿಶ್ವದ ಸುಮಾರು ಶೇ.20ರಷ್ಟು ಕಚ್ಚಾ ತೈಲ ಮತ್ತು ಎಲ್‌ಎನ್‌ಜಿ (LNG) ಸಾಗಣೆ ನಡೆಯುವ ಹಾರ್ಮುಜ್ ಜಲಸಂಧಿಯಲ್ಲಿ ಇಂತಹ ದಾಳಿಗಳು ಜಾಗತಿಕ ಇಂಧನ ಪೂರೈಕೆ, ಸಮುದ್ರ ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ಆರ್ಥಿಕತೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (52)

ಪೋಕ್ಸೋ ಪ್ರಕರಣ: ಬೇಲ್ ಪ್ರಕ್ರಿಯೆ ಪೂರ್ಣಗೊಳಿಸಿದ ವಚನಾನಂದ ಸ್ವಾಮೀಜಿ

by ಕವಿತಾ
July 14, 2026 - 5:38 pm
0

Untitled design (51)

AACCI ಕರ್ನಾಟಕ ರಾಜ್ಯದ ‘ಮೆಂಬರ್ ವೆಲ್ಫೇರ್ ಕಮಿಟಿ’ ಅಧ್ಯಕ್ಷರಾಗಿ ಕಾರ್ತಿಕ್ ಸೋಮಯಾಜಿ ನೇಮಕ

by ಕವಿತಾ
July 14, 2026 - 5:15 pm
0

Untitled design 2026 07 14T172504.277

ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!

by ಶಾಲಿನಿ ಕೆ. ಡಿ
July 14, 2026 - 5:13 pm
0

Untitled design (50)

ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ

by ಕವಿತಾ
July 14, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • Untitled design 2026 07 14T123038.260
    ಮಹಾರಾಷ್ಟ್ರದಲ್ಲಿ ನಕಲಿ ಹಾಲಿನ ಮಹಾದಂಧೆ ಬಯಲು!
    July 14, 2026 | 0
  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version