• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾಸನ

ಕಾಡಾನೆ ‘ಭೀಮ’ಗೆ ಕಲ್ಲು ತೂರಿದ ಕಾರ್ಮಿಕ: ಕಠಿಣ ಕ್ರಮಕ್ಕೆ ಒತ್ತಾಯ

ಕವಿತಾ by ಕವಿತಾ
July 14, 2026 - 6:28 pm
in ಹಾಸನ
0 0
0
Untitled design (53)

ಹಾಸನ (ಜುಲೈ 14): ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಒಸ್ಸೂರು ಎಸ್ಟೇಟ್‌ನಲ್ಲಿ ಜನರ ಪ್ರೀತಿಗೆ ಪಾತ್ರವಾಗಿರುವ ಕಾಡಾನೆ ಭೀಮನ ಮೇಲೆ ಕಲ್ಲು ತೂರಿ ಕಿರುಕುಳ ನೀಡಿದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಹಾಗೂ ಪ್ರಾಣಿ ಪ್ರಿಯರು ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಒಸ್ಸೂರು ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸಲು ಅಸ್ಸಾಂ ಮೂಲದವರಾಗಿರುವುದಾಗಿ ಹೇಳಿಕೊಳ್ಳುವ ಕೆಲವು ಕಾರ್ಮಿಕರು ತಂಗಿದ್ದು, ಅವರಿಗೆ ಎಸ್ಟೇಟ್ ಮಾಲೀಕರು ಲೈನ್ ಮನೆಗಳನ್ನು ಒದಗಿಸಿದ್ದಾರೆ. ಇಂದು ಮಂಗಳವಾರ ಬೆಳಿಗ್ಗೆ ಕಾರ್ಮಿಕರ ಮನೆಗಳ ಮುಂಭಾಗದ ರಸ್ತೆಯಲ್ಲಿ ಕಾಡಾನೆ ಭೀಮ ತನ್ನ ಪಾಡಿಗೆ ತಾನು ನಿಧಾನವಾಗಿ ಸಾಗುತ್ತಿತ್ತು.

RelatedPosts

ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಹಾಸನದಲ್ಲಿ ಮುಂದುವರೆದ ಕಾಡಾನೆಗಳ ದಾಂಧಲೆ: ಗ್ರಾಮಸ್ಥರಲ್ಲಿ ಆತಂಕ

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

ADVERTISEMENT
ADVERTISEMENT

ಈ ವೇಳೆ ಅಲ್ಲಿದ್ದ ಒಬ್ಬ ಕಾರ್ಮಿಕ ಕಾಡಾನೆಯತ್ತ ಪದೇಪದೇ ಕಲ್ಲು ತೂರಿ ಕೆಣಕಿದ ಎನ್ನಲಾಗಿದೆ. ಯಾವುದೇ ತೊಂದರೆ ನೀಡದೆ ತನ್ನ ದಾರಿಯಲ್ಲಿ ಸಾಗುತ್ತಿದ್ದ ಭೀಮನನ್ನು ಉದ್ದೇಶಪೂರ್ವಕವಾಗಿ ಕಿರಿಕಿರಿ ಮಾಡಿದ ಪರಿಣಾಮ, ಆನೆ ಘೀಳಿಟ್ಟು ಅಲ್ಲಿಂದ ಓಡಿ ಹೋಗಿದೆ. ಘಟನೆಯ ದೃಶ್ಯಗಳು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ಮೂಡಿಸಿವೆ.

ಮಲೆನಾಡು ಭಾಗದ ಜನರಿಗೆ ಪರಿಚಿತವಾಗಿರುವ ಕಾಡಾನೆ ಭೀಮ ಸಾಮಾನ್ಯವಾಗಿ ಶಾಂತ ಸ್ವಭಾವದ ಪ್ರಾಣಿಯೆಂದು ಸ್ಥಳೀಯರು ಹೇಳುತ್ತಾರೆ. ಜನವಸತಿ ಪ್ರದೇಶದ ಸಮೀಪ ಕಾಣಿಸಿಕೊಂಡರೂ ಯಾರಿಗೂ ತೊಂದರೆ ನೀಡದ ಈ ಆನೆಯನ್ನು ಕಲ್ಲು ತೂರಿ ಹಿಂಸಿಸಿರುವುದು ಖಂಡನೀಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಣಿ ಪ್ರಿಯರು ಹಾಗೂ ಸ್ಥಳೀಯ ನಿವಾಸಿಗಳು, ವನ್ಯಜೀವಿಗಳೊಂದಿಗೆ ಮಾನವೀಯವಾಗಿ ವರ್ತಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಒತ್ತಿಹೇಳಿದ್ದಾರೆ. ವನ್ಯಜೀವಿಗಳನ್ನು ಕೆಣಕುವುದು ಅಥವಾ ಹಿಂಸಿಸುವುದು ಅಪಾಯಕಾರಿಯಾಗಿದ್ದು, ಇಂತಹ ಕೃತ್ಯಗಳು ಮಾನವ-ಆನೆ ಸಂಘರ್ಷಕ್ಕೂ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತನಿಖೆ ನಡೆಸಿ, ಕಾಡಾನೆಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಗುರುತಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

ಇನ್ನೊಂದು ಘಟನೆಯಲ್ಲಿ ಜಿಲ್ಲೆಯ ಬೇಲೂರು ತಾಲೂಕಿನ ದೊಲಮನೆ ಗ್ರಾಮದ ಸಮೀಪ ಒಂಟಿ ಕಾಡಾನೆ ಮನೆ ಅಂಗಳದವರೆಗೆ ಬಂದು ಕೆಲಕಾಲ ನಿಂತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡಾನೆ ಮನೆ ಸಮೀಪ ಸಂಚರಿಸಿದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಹಿಡಿಯಲ್ಪಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಾಹಿತಿಯ ಪ್ರಕಾರ, ಕಾಡಾನೆ ಮೊದಲು ಮನೆಯ ಮುಂಭಾಗದಲ್ಲಿದ್ದ ಬಾಳೆಗಿಡಗಳನ್ನು ತಿಂದು ನಂತರ ನಿಧಾನವಾಗಿ ಮನೆ ಸಮೀಪಕ್ಕೆ ಬಂದಿದೆ. ಕೆಲಕಾಲ ಮನೆಯ ಅಂಗಳದ ಬಳಿ ನಿಂತಿದ್ದ ಸಲಗ ಬಳಿಕ ಯಾವುದೇ ಅಹಿತಕರ ಘಟನೆ ನಡೆಸದೇ ಅಲ್ಲಿಂದ ಮುಂದೆ ಸಾಗಿದೆ. ಕಾಡಾನೆಯನ್ನು ಕಂಡ ಮನೆಯವರು ಭಯಭೀತರಾಗಿ ಮನೆಯೊಳಗೇ ಆಶ್ರಯ ಪಡೆದಿದ್ದಾರೆ.

ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಮಾನವ–ಕಾಡಾನೆ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಹಾಗೂ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಗ್ರಾಮಸ್ಥರಿಂದ ಕೇಳಿಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (55)

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

by ಕವಿತಾ
July 14, 2026 - 7:41 pm
0

Untitled design (54)

ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ

by ಕವಿತಾ
July 14, 2026 - 7:04 pm
0

Untitled design (53)

ಕಾಡಾನೆ ‘ಭೀಮ’ಗೆ ಕಲ್ಲು ತೂರಿದ ಕಾರ್ಮಿಕ: ಕಠಿಣ ಕ್ರಮಕ್ಕೆ ಒತ್ತಾಯ

by ಕವಿತಾ
July 14, 2026 - 6:28 pm
0

Untitled design 2026 07 14T180617.714

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

by ಶಾಲಿನಿ ಕೆ. ಡಿ
July 14, 2026 - 6:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (50)
    ಕಾವೇರಿ ನದಿಯಲ್ಲಿ ವ್ಯಕ್ತಿಯ ಶವ ಪತ್ತೆ; ಸೇತುವೆಯಿಂದ ಹಾರಿ ಆತ್ಮಹತ್ಯೆ ಶಂಕೆ
    July 14, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • Untitled design (20)
    ಹಾಸನದಲ್ಲಿ ಮುಂದುವರೆದ ಕಾಡಾನೆಗಳ ದಾಂಧಲೆ: ಗ್ರಾಮಸ್ಥರಲ್ಲಿ ಆತಂಕ
    July 10, 2026 | 0
  • Untitled design 2026 06 11T134936.700
    ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ
    June 11, 2026 | 0
  • Untitled design 2026 06 08T130648.195
    ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version