• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಭಾರತದ 88% ಕಂಪನಿಗಳಿಗೆ ತಮ್ಮ ಐಟಿ ವೆಚ್ಚದ ನಿಖರ ಲೆಕ್ಕವೇ ಗೊತ್ತಿಲ್ಲ! ಅಚ್ಚರಿ ಮಾಹಿತಿ ಹೊರಹಾಕಿದ ವರದಿ

ಕವಿತಾ by ಕವಿತಾ
July 14, 2026 - 7:04 pm
in ವಾಣಿಜ್ಯ
0 0
0
Untitled design (54)

ಬೆಂಗಳೂರು (ಜುಲೈ 14): ಭಾರತೀಯ ಕಾರ್ಪೊರೇಟ್ ಜಗತ್ತು ಕ್ಲೌಡ್, ಕೃತಕ ಬುದ್ಧಿಮತ್ತೆ (ಎಐ) ಹಾಗೂ ಡಿಜಿಟಲ್ ರೂಪಾಂತರದತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಆದರೆ, ಈ ತಂತ್ರಜ್ಞಾನಗಳ ಮೇಲೆ ಮಾಡುತ್ತಿರುವ ಹೂಡಿಕೆಗೆ ತಕ್ಕಂತೆ ಕಂಪನಿಗಳು ನಿಖರವಾದ ಲೆಕ್ಕ ಇಟ್ಟುಕೊಳ್ಳುವಲ್ಲಿ ವಿಫಲವಾಗಿವೆ ಎನ್ನುವ ಸ್ಫೋಟಕ ಮಾಹಿತಿಯನ್ನು ಜಾಗತಿಕ ಐಟಿ ದಿಗ್ಗಜ  ‘ಕಾಗ್ನಿಜೆಂಟ್’ ಹೊರಹಾಕಿದೆ.

ಕಾಗ್ನಿಜೆಂಟ್ ಬಿಡುಗಡೆ ಮಾಡಿರುವ ʼಸ್ಮಾರ್ಟರ್‌ ಐಟಿ ಸ್ಪೆಂಡ್‌: ಫ್ರಂ ಕಾಸ್ಟ್‌ ಕಂಟ್ರೋಲ್‌ ಟು ಕಾಸ್ಟ್‌ ಇಂಟಲಿಜೆನ್ಸ್‌ʼ ಎಂಬ ವರದಿಯಲ್ಲಿ ಈ ಅಂಶಗಳು ಬೆಳಕಿಗೆ ಬಂದಿವೆ. 3,000 ಕೋಟಿ ರೂ.ಗೂ ಅಧಿಕ ವಾರ್ಷಿಕ ವಹಿವಾಟು ನಡೆಸುವ 105 ಹಿರಿಯ ಉದ್ಯಮ ಮತ್ತು ತಂತ್ರಜ್ಞಾನ ನಾಯಕರ ಸಮೀಕ್ಷೆಯ ಆಧಾರದ ಮೇಲೆ ʼಡನ್ & ಬ್ರಾಡ್‌ಸ್ಟ್ರೀಟ್ʼ ಸಂಸ್ಥೆ ಈ ವರದಿಯನ್ನು ಸಿದ್ಧಪಡಿಸಿದೆ.

RelatedPosts

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ADVERTISEMENT
ADVERTISEMENT

ಏನಿದು ಸಮಸ್ಯೆ? ವರದಿ ಹೇಳುವುದೇನು?

ಕಂಪನಿಗಳ ಐಟಿ ಬಜೆಟ್ ಹೆಚ್ಚಾಗುತ್ತಿದೆ. ಆದರೆ, ಆ ಹಣವು ವಿವಿಧ ಪ್ಲಾಟ್‌ಫಾರ್ಮ್‌ಗಳು, ಟೂಲ್‌ಗಳು ಮತ್ತು ವಿಭಾಗಗಳಲ್ಲಿ ಹಂಚಿಹೋಗಿದೆ. ಒಂದೇ ಸೂರಿನಡಿ ಡೇಟಾ ಸಿಗದೇ ಇರುವುದರಿಂದ ನಾಯಕರಿಗೆ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

  •  ಸಮೀಕ್ಷೆಯ ಪ್ರಕಾರ, ಕೇವಲ 49% ರಷ್ಟು ಕಂಪನಿಗಳು ಮಾತ್ರ ತುರ್ತು ಸಂದರ್ಭದಲ್ಲಿ ಐಟಿ ಬಜೆಟ್ ಅನ್ನು ಬದಲಾಯಿಸುವ/ಹೊಂದಿಸುವ ವ್ಯವಸ್ಥೆ ಹೊಂದಿವೆ.
  •  ಬಜೆಟ್ ಅನ್ನು ತ್ವರಿತವಾಗಿ ಮರುಹೊಂದಿಸಲು ಕಠಿಣವಾದ ಬಜೆಟ್ ನಿಯಮಗಳು (ಶೇ. 64), ಸಾಂಸ್ಥಿಕ ವಿರೋಧ (ಶೇ. 51) ಮತ್ತು ರಿಯಲ್-ಟೈಮ್ ಡೇಟಾದ ಕೊರತೆ (ಶೇ. 31) ಅಡ್ಡಿಯಾಗಿವೆ.
  • ಶೇ. 62ರಷ್ಟು ಸಂಸ್ಥೆಗಳು ಆಟೋಮ್ಯಾಟಿಕ್ ಕಾಸ್ಟ್ ಮ್ಯಾನೇಜ್‌ಮೆಂಟ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸುತ್ತಿದ್ದರೂ, ಅವುಗಳಿಂದ ಬರುವ ಮಾಹಿತಿಯನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವುತ್ತಿವೆ.
  • ಪ್ರಸ್ತುತ, ವೆಚ್ಚವನ್ನು ಕಡಿಮೆ ಮಾಡಲು ಕಂಪನಿಗಳು ಕ್ಲೌಡ್ ರೈಟ್‌ಸೈಜಿಂಗ್ (ಶೇ. 70), ವರ್ಕ್‌ಲೋಡ್ ಆಪ್ಟಿಮೈಸೇಶನ್ (ಶೇ. 62), ಮತ್ತು ಅಪ್ಲಿಕೇಶನ್ ರೇಷನಲೈಸೇಶನ್ (ಶೇ. 60) ತಂತ್ರಗಳನ್ನು ಬಳಸುತ್ತಿವೆ.

ಇದಕ್ಕೆ ಪರಿಹಾರವೇನು?

ಸಮಸ್ಯೆಗೆ ಪರಿಹಾರವನ್ನೂ ಸೂಚಿಸಿರುವ ಕಾಗ್ನಿಜೆಂಟ್, ಸಂಸ್ಥೆಗಳು ಸಾಂಪ್ರದಾಯಿಕ ಕಾಸ್ಟ್ ರಿವ್ಯೂಗಳನ್ನು ಬಿಟ್ಟು, ನಿರಂತರವಾಗಿ ಡೇಟಾ ಒದಗಿಸುವ ʼಎಐ-ಆಧಾರಿತ ಕಾಸ್ಟ್ ಇಂಟೆಲಿಜೆನ್ಸ್ʼ ವ್ಯವಸ್ಥೆಯತ್ತ ಮುಖ ಮಾಡಬೇಕು ಎಂದು ಹೇಳಿದೆ.

ಐಟಿ ಮತ್ತು ಹಣಕಾಸು ವಿಭಾಗಗಳು ಜಂಟಿಯಾಗಿ ಕಾರ್ಯನಿರ್ವಹಿಸಲು ‘ಫಿನ್‌ಆಪ್ಸ್ʼ ಮಾದರಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಇದರಿಂದ ಶೇ. 25ರವರೆಗೂ ಅನಗತ್ಯ ಖರ್ಚನ್ನು ಉಳಿಸಬಹುದು ಎಂದು ವರದಿ ತಿಳಿಸಿದೆ.

ಈ ಬಗ್ಗೆ ಮತ್ತಷ್ಟು ವಿವರವಾಗಿ ಮಾತನಾಡಿರುವ ಕಾಗ್ನಿಜೆಂಟ್‌ನ ಉಪಾಧ್ಯಕ್ಷ ಹಾಗೂ ಭಾರತದ ಮುಖ್ಯಸ್ಥ ಅಚಲ್ ಕಟಾರಿಯಾ, “ಇಂದು ಉದ್ಯಮಗಳು ಎಐ, ಕ್ಲೌಡ್ ಮತ್ತು ಡಿಜಿಟಲ್ ಉಪಕ್ರಮಗಳನ್ನು ಏಕಕಾಲದಲ್ಲಿ ಅಳವಡಿಸಿಕೊಳ್ಳುತ್ತಿರುವ ಕಾರಣ ಅಭೂತಪೂರ್ವ ಸವಾಲುಗಳನ್ನು ಎದುರಿಸುತ್ತಿವೆ. ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದರೂ, ಆ ಹಣ ಎಲ್ಲಿ ಖರ್ಚಾಗುತ್ತಿದೆ ಎಂಬ ಸ್ಪಷ್ಟತೆ ಇಲ್ಲದಿರುವುದು ಅತಿ ದೊಡ್ಡ ಲೋಪವಾಗಿದೆ. ಇದನ್ನು ಸರಿಪಡಿಸಲು ಸಾಂಪ್ರದಾಯಿಕ ವೆಚ್ಚ ನಿರ್ವಹಣೆಯಿಂದ, ಭವಿಷ್ಯದ ‘ಎಐ-ಚಾಲಿತ ಕಾಸ್ಟ್ ಇಂಟೆಲಿಜೆನ್ಸ್’ ಕಡೆಗೆ ಸಾಗಬೇಕಿದೆ. ಕಾಗ್ನಿಜೆಂಟ್ ಸಂಸ್ಥೆಯು, ಎಐ-ಚಾಲಿತ ಫಿನ್‌ಆಪ್ಸ್ ಸಾಮರ್ಥ್ಯಗಳನ್ನು ನಿರ್ಮಿಸುವ ಮೂಲಕ ಕಂಪನಿಗಳ ಐಟಿ ಹೂಡಿಕೆಗೆ ಹೆಚ್ಚಿನ ಮೌಲ್ಯ ತಂದುಕೊಡಲು ಪಾಲುದಾರನಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ಹೇಳಿದ್ದಾರೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಿಜಿ (5)

ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ

by ಶಾಲಿನಿ ಕೆ. ಡಿ
September 7, 2026 - 6:57 pm
0

ಪಿಜಿ (4)

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

by ಶಾಲಿನಿ ಕೆ. ಡಿ
September 7, 2026 - 6:36 pm
0

ಪಿಜಿ (3)

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

by ಶಾಲಿನಿ ಕೆ. ಡಿ
September 7, 2026 - 6:09 pm
0

ಪಿಜಿ (2)

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

by ಶಾಲಿನಿ ಕೆ. ಡಿ
September 7, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
  • ಪಶ್ಚಾತ್ತಾಪ (16)
    Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ
    September 4, 2026 | 0
  • Gemini Generated Image howf0howf0howf0h
    ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು
    September 2, 2026 | 0
  • Untitled design (24)
    ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ
    September 1, 2026 | 0
  • Untitled design (16)
    ಆಭರಣ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version