• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ

ಕವಿತಾ by ಕವಿತಾ
July 14, 2026 - 8:42 pm
in ವಿದೇಶ
0 0
0
Untitled design (57)

ಮುಜಾಫರಾಬಾದ್ (ಜುಲೈ 14): ಪಾಕಿಸ್ತಾನ ಆಡಳಿತದ ಕಾಶ್ಮೀರ (PoK) ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಪ್ರತಿಭಟನಾಕಾರರು ಮತ್ತು ಪಾಕಿಸ್ತಾನದ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ರಾವಲಕೋಟ್ ನಗರದ ಹೊಸ ಬಸ್ ಟರ್ಮಿನಲ್ ಸಮೀಪ ಭದ್ರತಾ ಪಡೆಗಳು ಮತ್ತು ಸ್ಥಳೀಯ ನಾಗರಿಕರ ನಡುವೆ ತೀವ್ರ ಘರ್ಷಣೆ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಸರ್ಕಾರದ ವಿರುದ್ಧ ನಾಗರಿಕರ ಪ್ರತಿಭಟನೆ

RelatedPosts

ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್

ಹಾರ್ಮುಜ್ ಬಿಕ್ಕಟ್ಟು: ಹೊಸ ಬಂದರು ನಿರ್ಮಿಸಲು ಮುಂದಾದ ಯುಎಇ

ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

ADVERTISEMENT
ADVERTISEMENT

ಮಾಹಿತಿಯ ಪ್ರಕಾರ, ಮುಜಾಫರಾಬಾದ್ ಸೇರಿದಂತೆ ಪಿಒಕೆಯ ವಿವಿಧ ನಗರಗಳಲ್ಲಿ ಸರ್ಕಾರದ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಮೊದಲು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿದವು ಎಂದು ತಿಳಿದುಬಂದಿದೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಸಾವನ್ನಪ್ಪಿದವರಲ್ಲಿ ಜಹೀದ್ ಮುಘಲ್, ಜಾಫರ್ ಮುಘಲ್, ಅರ್ಸಲಾನ್ ಅಕ್ಬರ್ ಹಾಗೂ ವಾಜಿದ್ ಹಯಾತ್ ಸೇರಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಇತರ ಮೃತರ ಗುರುತು ಹಾಗೂ ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಅಧಿಕೃತವಾಗಿ ಸ್ಪಷ್ಟವಾಗಬೇಕಿದೆ.

ಇದಕ್ಕೂ ಒಂದು ದಿನ ಮೊದಲು ಅಮೆರಿಕದ ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ಎದುರು ಪಿಒಕೆ ಮೂಲದ ಹಲವು ಮಂದಿ ಪ್ರತಿಭಟನೆ ನಡೆಸಿದ್ದರು. ಪಿಒಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ನಾಗರಿಕ ಪ್ರದೇಶಗಳಿಂದ ಪಾಕಿಸ್ತಾನಿ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.

ಪಿಒಕೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ

ಈ ಪ್ರತಿಭಟನೆಯ ಕಾರಣದಿಂದಾಗಿ ಪಿಒಕೆಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ, ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂದು ಆರೋಪಿ ಕೇಳಿಬಂದಿದೆ.  ಅಲ್ಲಿನ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಮೇಲೂ ತೀವ್ರ ಪೊಲೀಸ್ ದೌರ್ಜನ್ಯ ನಡೆಸುತ್ತಿದೆ. ಮೂಲ ಸೌಕರ್ಯ ಆಹಾರ ಮತ್ತು ಔಷಧಿಗಳಂತಹ ಅಗತ್ಯ ವಸ್ತುಗಳ ಪೂರೈಕೆಯನ್ನು ತಡೆದು, ಇಂಟರ್ನೆಟ್ ಸಂಪೂರ್ಣ ಸ್ಥಗಿತಗೊಳಿಸಿದೆ. 

ಭಾರತಕ್ಕೆ ಮನವಿ:

ಪ್ರತಿಭಟನಾಕಾರರು, ಮಾನವೀಯ ನೆರವು ಒದಗಿಸುವ ಕುರಿತು ಭಾರತ ನೆರವಿಗೆ ಬರಬೇಕು ಎಂಬ ಮನವಿಯನ್ನೂ ಮಾಡಿದ್ದಾರೆ ಎನ್ನಲಾಗಿದೆ. ಮಾನವೀಯ ನೆರವು ತಲುಪಿಸಲು ಪೂಂಚ್ ಮತ್ತು ದೋಡಾ ಸೆಕ್ಟರ್‌ಗಳ ಮೂಲಕ ‘ಲೈನ್ ಆಫ್ ಕಂಟ್ರೋಲ್’ (LoC) ಅನ್ನು ಮುಕ್ತಗೊಳಿಸಬೇಕು ಎಂದು ಪ್ರತಿಭಟನೆಕಾರರು ಒತ್ತಾಯಿಸಿದ್ದಾರೆ. ನಿಶ್ಯಸ್ತ್ರ ನಾಗರಿಕರ ಮೇಲೆ ಈ ರೀತಿಯಲ್ಲಿ ಪ್ರಾಣಾಂತಿಕ ದಾಳಿ ಖಂಡನೀಯ, ಇದು ಅತ್ಯಂತ ದುರದೃಷ್ಟಕರ ಎಂದು ಭಾರತ ಹೇಳಿದೆ.

ಈ ಬೆಳವಣಿಗೆಗಳ ಕುರಿತು ಭಾರತವು ಪಾಕಿಸ್ತಾನದ ನೀತಿಯನ್ನು ಟೀಕಿಸಿದ್ದು, ನಾಗರಿಕರ ಹಕ್ಕುಗಳನ್ನು ಗೌರವಿಸುವಂತೆ ಆಗ್ರಹಿಸಿದೆ. ಆದರೆ, ಈ ಆರೋಪಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಅಧಿಕೃತ ಪ್ರತಿಕ್ರಿಯೆ ಹಾಗೂ ಸ್ವತಂತ್ರ ಅಂತಾರಾಷ್ಟ್ರೀಯ ದೃಢೀಕರಣ ಎಲ್ಲ ಅಂಶಗಳಲ್ಲೂ ಲಭ್ಯವಾಗಿಲ್ಲ. ಆದ್ದರಿಂದ ಘಟನೆಗೆ ಸಂಬಂಧಿಸಿದ ಕೆಲವು ವಿವರಗಳು ಇನ್ನೂ ಸ್ವತಂತ್ರವಾಗಿ ಪರಿಶೀಲನೆಯಲ್ಲಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

Untitled design (60)

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

by ಕವಿತಾ
July 14, 2026 - 10:05 pm
0

Untitled design (59)

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

by ಕವಿತಾ
July 14, 2026 - 9:12 pm
0

Untitled design (58)

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

by ಕವಿತಾ
July 14, 2026 - 8:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಹಾರ್ಮುಜ್ ದಾಳಿಗೆ ಭಾರತದ ತೀವ್ರ ಆಕ್ರೋಶ; ಇರಾನ್ ರಾಯಭಾರಿಗೆ ಸಮನ್ಸ್
    July 14, 2026 | 0
  • Untitled design (48)
    ಹಾರ್ಮುಜ್ ಬಿಕ್ಕಟ್ಟು: ಹೊಸ ಬಂದರು ನಿರ್ಮಿಸಲು ಮುಂದಾದ ಯುಎಇ
    July 14, 2026 | 0
  • ಇರ್ತೀರಾ (8)
    ಮೊಜ್ತಬಾ ಖಮೇನಿ 90% ಫಿನಿಷ್: ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ
    July 14, 2026 | 0
  • ಇರ್ತೀರಾ (2)
    ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ
    July 14, 2026 | 0
  • Untitled design (46)
    ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version