• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
in ಸಿನಿಮಾ
0 0
0
Untitled design (61)

ಬಘೀರ ಬಳಿಕ ಒಂದಲ್ಲ ಎರಡೆರಡು ಚಿತ್ರಗಳಲ್ಲಿ ಬ್ಯುಸಿ ಆಗಿದ್ರು ರೋರಿಂಗ್ ಸ್ಟಾರ್ ಶ್ರೀಮುರಳಿ. ಆ ಪೈಕಿ ಪರಾಕ್ ಚಿತ್ರದ ಟೀಸರ್ ಲಾಂಚ್ ಆಗಿದ್ದು, ಮಾಸ್‌ ಪ್ರಿಯರ ನಾಡಿಮಿಡಿತ ಹೆಚ್ಚಿಸಿದೆ. 3 ವರ್ಷ ಟೀಸರ್‌‌ ಮಾಡಿದ ಚಿತ್ರತಂಡ ಬೇಷರತ್ ಕ್ಷಮೆ ಯಾಚಿಸೋದ್ರ ಜೊತೆಗೆ ತಕ್ಕ ಸ್ಪಷ್ಟನೆ ಕೂಡ ನೀಡಿದೆ. ಇಷ್ಟಕ್ಕೂ ಟೀಸರ್ ಹೇಗಿದೆ..? ಮುರಳಿ ಮಾತಾಡಿದ್ದೇನು..?

  • ಪರಾಕ್ ಟೀಸರ್‌ಗೆ ಬಹುಪರಾಕ್.. 3 ವರ್ಷ ಟೈಂಗೆ ಸ್ಪಷ್ಟನೆ
  • ರೋರಿಂಗ್ ಸ್ಟಾರ್ ಈಸ್ ಬ್ಯಾಕ್.. ಮಾಸ್ ಕಾ ಬಾಪ್..!!
  • ಸಿಕ್ಸ್ ಪ್ಯಾಕ್, ಸ್ಟಿಚಸ್, ಬ್ಲಡ್.. ಮಚ್ಚು, ಕತ್ತಿ & ಗನ್‌‌‌‌ ಮೊರೆತ
  • ಬೇಷರತ್ ಕ್ಷಮೆ ಯಾಚಿಸಿದ್ಯಾಕೆ ಮುರಳಿ? ಯಾರಿಗಾಗಿ ಚಿತ್ರ?

ಇದು ಆ್ಯಕ್ಷನ್ ಪ್ಯಾಕ್ಡ್ ಪರಾಕ್ ಚಿತ್ರದ ಟೀಸರ್ ಝಲಕ್. ರಾ & ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಭರ್ಜರಿ ಕಂಬ್ಯಾಕ್ ಮಾಡಿದ್ದು, ಮಾಸ್ ಪ್ರಿಯರು ಶಿಳ್ಳೆ, ಚಪ್ಪಾಳೆಯಿಂದ ರಿಪೀಟ್ ಮೋಡ್‌‌ನಲ್ಲಿ ನೋಡ್ತಿದ್ದಾರೆ. ಯೆಸ್.. ಬಘೀರ ಬಳಿಕ ಉಗ್ರಾಯುಧಂ ಹಾಗೂ ಪರಾಕ್ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದ ಮುರಳಿ, ಸದ್ಯ ಈ ಟೀಸರ್‌ನಿಂದ ಸಖತ್ ಸೌಂಡ್ ಮಾಡ್ತಿದ್ದಾರೆ.

RelatedPosts

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

ಜಾನಿ ಮಾಸ್ಟರ್-ಶೇಖರ್ ನಡುವೆ ಜಟಾಪಟಿ..ಮೆಗಾ ಸಂಧಾನ ಸಫಲ

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ADVERTISEMENT
ADVERTISEMENT

ಖಾಸಗಿ ಮಾಲ್‌ವೊಂದರಲ್ಲಿ ಬಿಡುಗಡೆಯಾದ ಟೀಸರ್‌ಗೆ ಎಲ್ಲೆಡೆಯಿಂದ ಬೊಂಬಾಟ್ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಹಾಲೇಶ್ ಕೊಗುಂಡಿ ನಿರ್ದೇಶನದ ಈ ಚಿತ್ರದ ಟೀಸರ್ ವಿಕ್ರಮ್‌‌ನ ರೋಲೆಕ್ಸ್ ರೋಲ್ ನೆನಪಿಸುವಂತಿದ್ದು, ಅದರಷ್ಟೇ ರಕ್ತಸಿಕ್ತ ಅಧ್ಯಾಯವಾಗಿದೆ. ಇಲ್ಲಿ ಹಳೆಯ ರೇಡಿಯೋ, ರೆಟ್ರೋ ಸಾಂಗ್, ಕತ್ತಿ, ಮಚ್ಚು, ಲಾಂಗ್‌ಗಳ ಜಳಪ, ಗನ್‌‌ ಮೊರೆತ, ಬ್ಲಡ್, ಸ್ಟಿಚಸ್, ರೋರಿಂಗ್ ಸ್ಟಾರ್ ಸಿಕ್ಸ್‌ಪ್ಯಾಕ್ ಹೈಲೈಟ್ಸ್.

ನಟ ಶ್ರೀಮುರಳಿ ಮಾತನಾಡಿ.. ಪರಾಕ್ ಟೀಸರ್ ನೋಡಿದ್ರೆ ಇದು ಸುಲಭವಾಗಿ ಆದ ಕೆಲಸ ಅಲ್ಲ. ಅದಕ್ಕೆ ವ್ಯಯಿಸಿದ ಶ್ರಮ ಅಷ್ಟಿಷ್ಟಲ್ಲ. ಇದನ್ನು ತೆಗೆಯಲು ಎರಡೂವರೆ ವರ್ಷ ತೆಗೆದುಕೊಂಡೆವು. ಪರಾಕ್ ಸುಲಭವಾಗಿ ಶುರುವಾದ ಸಿನಿಮಾವಲ್ಲ. ಕಥೆಗೆ ಮೂರೂವರೆ ವರ್ಷ ಟೈಮ್ ಕೊಟ್ಟಿದ್ದೇವೆ. ಹೊಸಬರು, ಹೊಸ ಪ್ರೊಡಕ್ಷನ್ ಜೊತೆ ಯಾಕೆ ಸಿನಿಮಾ ಮಾಡಿದ್ದೇನೆ ಅಂದ್ರೆ ಅವ್ರ ಜೊತೆ ಕೆಲಸ ಮಾಡಲು ನನಗೆ ಕಿಕ್ಕು. ನಾನು ಹೊಸಬರನ್ನು, ಅವರ ಆಲೋಚನೆಯನ್ನು, ಇಷ್ಟಪಡುತ್ತೇನೆ.. ನಂಬುತ್ತೇನೆ. ಪರಾಕ್ ಎಂಬ ಅದ್ಬುತ ಪ್ರಯತ್ನವನ್ನು ಎಲ್ಲರಿಗೂ ನೀಡಬೇಕು ಎಂಬ ಅಸೆ, ಹಠ, ಕಾಳಜಿಯಿಂದ ಮಾಡುತ್ತಿದ್ದೇವೆ ಎಂದರು. ತಡ ಆಗ್ತಿರೋ ವಿಷಯಕ್ಕೆ ಕ್ಷಮೆ ಕೇಳಿದ ಮುರಳಿ, ತಕ್ಕ ಸ್ಪಷ್ಟನೆ ಕೂಡ ನೀಡಿದ್ರು. ಅಲ್ಲದೆ, ಯಾರನ್ನ ನೆಚ್ಚಿಸೋಕೆ ಸಿನಿಮಾ ಮಾಡ್ತಿರೋದು ಅನ್ನೋದಕ್ಕೂ ಉತ್ತರಿಸಿದ್ರು.

ಚರಣ್ ರಾಜ್ ಮ್ಯೂಸಿಕ್, ಸಂದೀಪ್ ಕ್ಯಾಮೆರಾ ಕೈಚಳಕ, ರವಿವರ್ಮ ಸಾಹಸ ನಿರ್ದೇಶನ ಸಿನಿಮಾಗಿದ್ದು, ಹಂಡ್ರೆಡ್ ಪರ್ಸೆಂಟ್ ಕಲ್ಟ್ ಫೀಲ್ ಕೊಡುತ್ತೆ ಟೀಸರ್. ಬ್ರ್ಯಾಂಡ್ ಸ್ಟುಡಿಯೋಸ್ ಬ್ಯಾನರ್‌‌ನಡಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಮಂಜುನಾಥ್ ಟಿ, ಮೋಹನ್ ಕೆ ಓ, ಹಾಲೇಶ್ ಕೋಗುಂಡಿ ಸಂಭಾಷಣೆ ಬರೆದಿದ್ದಾರೆ. ಸದ್ಯ ಚಿತ್ರದ 35ರಷ್ಟು ಭಾಗದ ಚಿತ್ರೀಕರಣ ಮುಕ್ತಾಯಗೊಂಡಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

Untitled design (63)

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

by ಕವಿತಾ
July 14, 2026 - 11:08 pm
0

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ
    July 14, 2026 | 0
  • ಇರ್ತೀರಾ (19)
    ಜಾನಿ ಮಾಸ್ಟರ್-ಶೇಖರ್ ನಡುವೆ ಜಟಾಪಟಿ..ಮೆಗಾ ಸಂಧಾನ ಸಫಲ
    July 14, 2026 | 0
  • ಇರ್ತೀರಾ (17)
    ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್
    July 14, 2026 | 0
  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version