• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

ಕವಿತಾ by ಕವಿತಾ
July 14, 2026 - 10:42 pm
in ವಿದೇಶ
0 0
0
Untitled design (62)

ವಾಷಿಂಗ್ಟನ್ (ಜುಲೈ 14): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಸಂಚರಿಸುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ಪ್ರಸ್ತಾಪವನ್ನು ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ. ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಮಾತುಕತೆಗಳ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ತಿಳಿಸಿದ್ದಾರೆ.

  • ಹಾರ್ಮುಜ್ ಜಲಸಂಧಿಯ ಮೇಲಿನ 20% ಶುಲ್ಕ ಪ್ರಸ್ತಾಪವನ್ನು ಹಿಂಪಡೆದ ಟ್ರಂಪ್
  • ಮಧ್ಯಪ್ರಾಚ್ಯ ನಾಯಕರೊಂದಿಗೆ ಮಾತುಕತೆ ಬಳಿಕ ನಿರ್ಧಾರ ಬದಲಾವಣೆ
  • ಗಲ್ಫ್ ರಾಷ್ಟ್ರಗಳೊಂದಿಗೆ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳಿಗೆ ಒತ್ತು
  • ಜಾಗತಿಕ ಹಡಗು ಸಾಗಣೆ ಕಂಪನಿಗಳಿಗೆ ತಾತ್ಕಾಲಿಕ ನಿರಾಳತೆ

ಟ್ರಂಪ್ ತಮ್ಮ ಟ್ರುತ್ ಸೋಶಿಯಲ್‌ ಪೋಸ್ಟ್‌ನಲ್ಲಿ, “ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಯಶಸ್ವಿ ಮಾತುಕತೆಗಳ ಬಳಿಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳ ಮೇಲೆ ಈ ಮೊದಲು ಪ್ರಸ್ತಾಪಿಸಿದ್ದ ಶೇ. 20ರಷ್ಟು ಶುಲ್ಕವನ್ನು ಹಿಂಪಡೆಯಲು ತೀರ್ಮಾನಿಸಿದ್ದೇನೆ. ಇದರ ಬದಲಿಗೆ ಗಲ್ಫ್ ರಾಷ್ಟ್ರಗಳೊಂದಿಗೆ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳಿಗೆ ಆದ್ಯತೆ ನೀಡಲಾಗುವುದು,” ಎಂದು ಹೇಳಿದ್ದಾರೆ.

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ADVERTISEMENT
ADVERTISEMENT

ಗಮನಾರ್ಹ ಸಂಗತಿಯೆಂದರೆ, ಹಾರ್ಮುಜ್ ಜಲಸಂಧಿಯನ್ನು ಬಳಸುವ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ಪ್ರಸ್ತಾಪವನ್ನು ಘೋಷಿಸಿದ ಕೇವಲ ಒಂದು ದಿನದೊಳಗೆ ಟ್ರಂಪ್ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ. ಈ ಬೆಳವಣಿಗೆ ಜಾಗತಿಕ ಸಾಗಾಣಿಕೆ ವಲಯ ಹಾಗೂ ಇಂಧನ ಮಾರುಕಟ್ಟೆಯಲ್ಲಿ ಪ್ರಮುಖ ಚರ್ಚೆಗೆ ಕಾರಣವಾಗಿದೆ.

ಈ ನಿರ್ಧಾರದಿಂದ ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಅಂತಾರಾಷ್ಟ್ರೀಯ ಹಡಗು ಕಂಪನಿಗಳಿಗೆ ಹೆಚ್ಚುವರಿ ಆರ್ಥಿಕ ಹೊರೆ ತಪ್ಪಿದಂತಾಗಿದೆ. ಸಾಗಾಣಿಕೆ ವೆಚ್ಚ ಏರಿಕೆಯಾಗುವ ಆತಂಕ ತಾತ್ಕಾಲಿಕವಾಗಿ ಕಡಿಮೆಯಾಗಿದ್ದು, ಜಾಗತಿಕ ವ್ಯಾಪಾರ ವಲಯವೂ ನಿರಾಳವಾಗಿದೆ.

ಆದಾಗ್ಯೂ, ಇರಾನ್‌ಗೆ ಸಂಬಂಧಿಸಿದ ಹಡಗುಗಳು ಹಾಗೂ ಸರಕು ಸಾಗಣೆಯ ಮೇಲೆ ಅಮೆರಿಕ ಈಗಾಗಲೇ ಜಾರಿಗೊಳಿಸಿರುವ ನಿರ್ಬಂಧಗಳು ಮುಂದುವರಿಯುವ ಸಾಧ್ಯತೆಯಿದೆ. ಆದ್ದರಿಂದ ಇರಾನ್ ಸಂಪರ್ಕ ಹೊಂದಿರುವ ಸಾಗಾಣಿಕೆ ಚಟುವಟಿಕೆಗಳ ಮೇಲೆ ಇನ್ನೂ ಪರಿಣಾಮ ಬೀರುವ ಸಾಧ್ಯತೆಯನ್ನು ತಜ್ಞರು ಸೂಚಿಸುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಮಹತ್ವದ ಸಮುದ್ರ ಮಾರ್ಗಗಳಲ್ಲಿ ಒಂದಾಗಿದೆ. ಪರ್ಷಿಯನ್ ಗಲ್ಫ್ ಅನ್ನು ಒಮಾನ್ ಕೊಲ್ಲಿ ಮತ್ತು ಅರಬ್ಬೀ ಸಮುದ್ರದೊಂದಿಗೆ ಸಂಪರ್ಕಿಸುವ ಈ ಜಲಸಂಧಿಯ ಮೂಲಕ ಪ್ರತಿದಿನ ಜಾಗತಿಕ ಕಚ್ಚಾ ತೈಲ ಪೂರೈಕೆಯ ಸುಮಾರು 20 ಶೇಕಡಾ ಸಾಗುತ್ತದೆ. ಅನೇಕ ದೇಶಗಳು ಈ ಜಲಸಂದಿಯ ಮೂಲಕ ಕಚ್ಚಾ ತೈಲಗಳನ್ನು ಹಡಗುಗಳ ಮೂಲಕ ಸಾಗಿಸುತ್ತದೆ. ಹೀಗಾಗಿ, ಈ ಮಾರ್ಗದಲ್ಲಿ ಯಾವುದೇ ಅಡಚಣೆ ಉಂಟಾದರೂ ಜಾಗತಿಕ ಇಂಧನ ಪೂರೈಕೆ, ಹಡಗು ಸಾಗಣೆ ವೆಚ್ಚ ಹಾಗೂ ಕಚ್ಚಾ ತೈಲದ ಬೆಲೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version