• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2026 - 9:14 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
ಷ್ಯ (6)

ಮೈಸೂರು: ಅಮಾವಾಸ್ಯೆ ಹಿನ್ನೆಲೆ ಮೈಸೂರಿನ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿರುವ ವಿಚಿತ್ರ ಘಟನೆಯೊಂದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ನಡುರಸ್ತೆಯಲ್ಲಿ ಮಾನವನ ಬುರುಡೆ, ಮೂಳೆಗಳು, ಅರಿಶಿನ, ಕುಂಕುಮ ಹಾಗೂ ನಿಂಬೆಹಣ್ಣುಗಳು ಪತ್ತೆಯಾಗಿದ್ದು, ಇದು ವಾಮಾಚಾರದ ಕೃತ್ಯವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಬೆಳಗ್ಗೆ ಎಂದಿನಂತೆ ಗ್ರಾಮಸ್ಥರು ತಮ್ಮ ಕೆಲಸಗಳಿಗೆ ಹೊರಬಂದಾಗ ರಸ್ತೆಯ ಮಧ್ಯದಲ್ಲೇ ಬಿದ್ದಿದ್ದ ಬುರುಡೆ ಹಾಗೂ ಮೂಳೆಗಳನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಜನರು ಓಡಾಡುವ ರಸ್ತೆಯಲ್ಲೇ ಈ ವಸ್ತುಗಳು ಪತ್ತೆಯಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

RelatedPosts

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ADVERTISEMENT
ADVERTISEMENT
ಅಮಾವಾಸ್ಯೆ ಹಿನ್ನೆಲೆ ವಾಮಾಚಾರದ ಶಂಕೆ

ನಿನ್ನೆ ಅಮಾವಾಸ್ಯೆ ಇದ್ದ ಹಿನ್ನೆಲೆ ಕೆಲವರು ರಾತ್ರಿ ವೇಳೆ ಈ ಕೃತ್ಯ ನಡೆಸಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಇಂತಹ ಆಚರಣೆಗಳನ್ನು ಜನವಸತಿ ಇಲ್ಲದ ಪ್ರದೇಶಗಳಲ್ಲಿ ಮಾಡಲಾಗುತ್ತದೆ. ಈ ಬಾರಿ ಗ್ರಾಮದ ನಡುರಸ್ತೆಯಲ್ಲೇ ಇಂತಹ ವಸ್ತುಗಳನ್ನು ಇಟ್ಟು ಹೋಗಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

ಸ್ಮಶಾನದಿಂದ ತಂದಿದ್ದಾರಾ ಬುರುಡೆ?

ಪತ್ತೆಯಾದ ಮಾನವನ ಬುರುಡೆ ಮತ್ತು ಮೂಳೆಗಳು ಸ್ಮಶಾನದಿಂದ ತರಲಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಬುರುಡೆಯ ಸುತ್ತ ಅರಿಶಿನ, ಕುಂಕುಮ ಹಾಗೂ ನಿಂಬೆಹಣ್ಣುಗಳನ್ನು ಇಟ್ಟಿರುವುದು ಕಂಡುಬಂದಿದೆ. ಇದರಿಂದ ಇದು ಉದ್ದೇಶಪೂರ್ವಕವಾಗಿ ಮಾಡಿರುವ ಕೃತ್ಯವಾಗಿರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.

 ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಸುವುದರಿಂದ, ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಾನವನ ಬುರುಡೆ ಹಾಗೂ ಮೂಳೆಗಳು ಎಲ್ಲಿಂದ ಬಂದವು? ಇದನ್ನು ಯಾರು ತಂದಿಟ್ಟರು? ಇದರ ಹಿಂದೆ ನಿಜವಾಗಿಯೂ ವಾಮಾಚಾರದ ಉದ್ದೇಶವಿದೆಯೇ ಅಥವಾ ಜನರಲ್ಲಿ ಭಯ ಹುಟ್ಟಿಸಲು ಮಾಡಿದ ಕೃತ್ಯವೇ ಎಂಬುದು ತನಿಖೆಯಿಂದ ಮಾತ್ರ ತಿಳಿದುಬರಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (12)

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

by ಶಾಲಿನಿ ಕೆ. ಡಿ
July 16, 2026 - 12:42 pm
0

ಚಿ (1)

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

by ಶಾಲಿನಿ ಕೆ. ಡಿ
July 16, 2026 - 12:25 pm
0

ಅಪಾಯ (11)

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

by ಶಾಲಿನಿ ಕೆ. ಡಿ
July 16, 2026 - 12:14 pm
0

ಅಪಾಯ (10)

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

by ಶಾಲಿನಿ ಕೆ. ಡಿ
July 16, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಅಪಾಯ (7)
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version