• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2026 - 11:44 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
ಷ್ಯ (11)

ಮೈಸೂರು: ಸಾಮಾಜಿಕ ಜಾಲತಾಣದ ಮೂಲಕ ಹುಟ್ಟಿದ ಪ್ರೀತಿ, ಬಳಿಕ ಮದುವೆಯಾಗಿ ಸುಂದರ ಬದುಕಿನ ಕನಸು ಕಂಡಿದ್ದ ಯುವತಿಯೊಬ್ಬಳ ಜೀವನ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಪ್ರೀತಿಸಿ ಮದುವೆಯಾದ ಪತಿಯೇ ತನ್ನನ್ನು ಹಾಗೂ ಮಗುವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಗೃಹಿಣಿಯೊಬ್ಬರು ನ್ಯಾಯಕ್ಕಾಗಿ ಅಲೆದಾಡುತ್ತಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಗದಗ ಜಿಲ್ಲೆಯ ಮಹಾಲಿಂಗಪುರ ತಾಂಡ ಮೂಲದ ಸಿಂಧು ಎಂಬ ಯುವತಿ, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸೊಳ್ಳಾಪುರ ಗ್ರಾಮದ ರಾಕೇಶ್ ಎಂಬ ಯುವಕನನ್ನು ಪ್ರೀತಿಸಿದ್ದರು. ಪರಿಚಯ ಸ್ನೇಹವಾಗಿ, ಬಳಿಕ ಪ್ರೀತಿಗೆ ತಿರುಗಿದ್ದು, ನಂತರ ಇಬ್ಬರೂ ಮದುವೆಯಾಗಿದ್ದರು. ಈ ದಂಪತಿಗೆ ಒಂದು ಪುಟ್ಟ ಮಗು ಕೂಡ ಇದೆ.

RelatedPosts

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

ಮದುವೆಯ ಬಳಿಕ ತಮ್ಮ ಜೀವನ ಸುಖವಾಗಿ ಸಾಗಲಿದೆ ಎಂದು ನಂಬಿದ್ದ ಸಿಂಧುಗೆ, ಕೆಲವೇ ದಿನಗಳಲ್ಲಿ ಸಮಸ್ಯೆಗಳು ಎದುರಾಗಿವೆ ಎಂದು ಅವರು ಆರೋಪಿಸಿದ್ದಾರೆ. ಹೆರಿಗೆ ಬಳಿಕ ಆರೋಗ್ಯ ಸಮಸ್ಯೆಯಿಂದಾಗಿ ಸಿಂಧು ತವರು ಮನೆಗೆ ತೆರಳಿದ್ದರು. ಆರೋಗ್ಯ ಸುಧಾರಿಸಿದ ಬಳಿಕ ಮಗುವಿನೊಂದಿಗೆ ಮತ್ತೆ ಗಂಡನ ಮನೆಗೆ ಬಂದಾಗ ಪರಿಸ್ಥಿತಿ ಬದಲಾಗಿತ್ತು ಎಂದು ಅವರು ಹೇಳಿದ್ದಾರೆ.

ಗಂಡನ ಮನೆಯವರು ತಮ್ಮ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಸಿಂಧು ಆರೋಪಿಸಿದ್ದಾರೆ. ಊಟ ನೀಡದೆ ಮನೆಯ ಕೆಲಸ ಮಾಡಿಸುತ್ತಿದ್ದರು, ಮಗುವಿನ ಆರೈಕೆಯಲ್ಲೂ ತೊಂದರೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಮಗುವಿಗೆ ಹಾಲು ಕೊಡಿಸಲು ಬೇರೆ ಮನೆಯವರ ಸಹಾಯ ಪಡೆಯಬೇಕಾದ ಪರಿಸ್ಥಿತಿ ಬಂದಿತ್ತು ಎಂದು ಸಿಂಧು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪತಿ ರಾಕೇಶ್ ಟಿಟಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಕರೆ ಮಾಡಿದಾಗಲೆಲ್ಲಾ ಕೆಲಸದ ನಿಮಿತ್ತ ದೂರದಲ್ಲಿದ್ದೇನೆ ಎಂದು ಹೇಳುತ್ತಿದ್ದರು ಎಂದು ಸಿಂಧು ಆರೋಪಿಸಿದ್ದಾರೆ. ಪತಿಯ ಬೆಂಬಲ ಸಿಗದೆ, ಕೊನೆಗೆ ತಾನು ಮತ್ತು ಮಗುವನ್ನು ಗಂಡನ ಮನೆಯವರು ಹೊರಗೆ ಕಳುಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕೈಯಲ್ಲಿ ಹಸುಗೂಸನ್ನು ಹಿಡಿದುಕೊಂಡು ಸಿಂಧು ಇದೀಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. “ನನಗೆ ನನ್ನ ಗಂಡ ಬೇಕು, ನನ್ನ ಮಗುವಿಗೆ ತಂದೆಯ ಆಶ್ರಯ ಬೇಕು” ಎಂದು ಅವರು ಮನವಿ ಮಾಡುತ್ತಿದ್ದಾರೆ. ಮಗುವಿನೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಸಿಂಧು, ತಮ್ಮ ಬದುಕಿಗೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳ ಮೊರೆ ಹೋಗಿದ್ದಾರೆ.

ಮಗಳ ಸ್ಥಿತಿಯನ್ನು ಕಂಡು ಸಿಂಧು ಅವರ ಪೋಷಕರು ಕೂಡ ಕಣ್ಣೀರಿಡುತ್ತಿದ್ದಾರೆ. ಪ್ರೀತಿಸಿ ಮದುವೆಯಾಗಿ ಬಂದ ಮಗಳು ಇಂದು ಮಗುವಿನೊಂದಿಗೆ ಸಂಕಷ್ಟದಲ್ಲಿರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ನೋವು ವ್ಯಕ್ತಪಡಿಸಿದ್ದಾರೆ. ಮೈಸೂರಿನ ಅಂಬೇಡ್ಕರ್ ಪ್ರತಿಮೆ ಎದುರು ಮಗುವಿನೊಂದಿಗೆ ಕುಳಿತು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (14)

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

by ಶಾಲಿನಿ ಕೆ. ಡಿ
July 15, 2026 - 1:14 pm
0

ಷ್ಯ (13)

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

by ಶಾಲಿನಿ ಕೆ. ಡಿ
July 15, 2026 - 12:46 pm
0

Untitled design 2026 07 15T123134.370

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

by ಶಾಲಿನಿ ಕೆ. ಡಿ
July 15, 2026 - 12:33 pm
0

ಷ್ಯ (12)

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

by ಶಾಲಿನಿ ಕೆ. ಡಿ
July 15, 2026 - 12:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version