• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2026 - 12:33 pm
in ಕರ್ನಾಟಕ, ಬೆಂ. ನಗರ
0 0
0
Untitled design 2026 07 15T123134.370

ಬೆಂಗಳೂರು, ಜುಲೈ(15): ರಾಜ್ಯದ  ತುರ್ತು ವೈದ್ಯಕೀಯ ಸೇವೆಯನ್ನು ಇನ್ನಷ್ಟು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ರೂಪಿಸಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ತುರ್ತು ವೈದ್ಯಕೀಯ ನೆರವು ದೊರೆಯುವ ಉದ್ದೇಶದಿಂದ 108 ಆಂಬುಲೆನ್ಸ್ ಸೇವೆಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದ್ದು, ಇನ್ಮುಂದೆ ತುರ್ತು ಕರೆ ಬಂದ ನಂತರ 15 ನಿಮಿಷಗಳೊಳಗೆ ಆಂಬುಲೆನ್ಸ್ ಘಟನಾ ಸ್ಥಳಕ್ಕೆ ತಲುಪಲೇಬೇಕು ಎಂಬ ಕಟ್ಟುನಿಟ್ಟಿನ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ.

ಈ ನಿಯಮವನ್ನು ಉಲ್ಲಂಘಿಸಿ ನಿಗದಿತ ಸಮಯದೊಳಗೆ ಆಂಬುಲೆನ್ಸ್ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಿಸಿದ ಆಂಬುಲೆನ್ಸ್ ಸೇವೆ ನಿರ್ವಹಿಸುವ ಏಜೆನ್ಸಿಗೆ ₹5,000 ದಂಡ ವಿಧಿಸಲಾಗುತ್ತದೆ. ತುರ್ತು ವೈದ್ಯಕೀಯ ಸೇವೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ADVERTISEMENT
ADVERTISEMENT

ಈ ಕುರಿತು ಮಾಹಿತಿ ನೀಡಿರುವ ಸಚಿವ ಯು.ಟಿ. ಖಾದರ್, ಅಪಘಾತ, ಹೃದಯಾಘಾತ, ಗಂಭೀರ ಅನಾರೋಗ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ನೆರವು ತಲುಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ತಲುಪದಿರುವ ಕಾರಣದಿಂದ ಅಮೂಲ್ಯ ಜೀವಗಳು ಕಳೆದುಹೋಗುವ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ಕಠಿಣ ನಿಯಮ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಚಿವರು ಮತ್ತಷ್ಟು ಮಾಹಿತಿ ನೀಡುತ್ತಾ, ಟ್ರಾಫಿಕ್ ಅಥವಾ ಇತರ ಕಾರಣಗಳನ್ನು ನೆಪವನ್ನಾಗಿ ಮಾಡಿಕೊಂಡು ಅನಗತ್ಯ ವಿಳಂಬ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ನಿಯಮ ಉಲ್ಲಂಘನೆಯಾದರೆ ಅದರ ಸಂಪೂರ್ಣ ಹೊಣೆಗಾರಿಕೆ ಆಂಬುಲೆನ್ಸ್ ಸೇವೆ ನಿರ್ವಹಿಸುವ ಏಜೆನ್ಸಿಯದ್ದೇ ಆಗಿದ್ದು, ದಂಡವನ್ನೂ ಅದೇ ಸಂಸ್ಥೆ ಭರಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೆ ರಾಜ್ಯದಲ್ಲಿ ಸೇವೆಯಲ್ಲಿರುವ ಹಳೆಯ ಹಾಗೂ ಸುಸ್ಥಿತಿಯಲ್ಲಿಲ್ಲದ 108 ಆಂಬುಲೆನ್ಸ್ ವಾಹನಗಳನ್ನು ಹಂತ ಹಂತವಾಗಿ ಸೇವೆಯಿಂದ ಹೊರಗಿಟ್ಟು, ಅವುಗಳನ್ನು ಸ್ಕ್ರ್ಯಾಪ್ ಮಾಡಲು ಸೂಚಿಸಲಾಗಿದೆ. ಅವುಗಳ ಬದಲಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿರುವ ಹೊಸ ಆಂಬುಲೆನ್ಸ್‌ಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹೊಸ ವಾಹನಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಸುಧಾರಿತ ಜೀವ ರಕ್ಷಕ ವ್ಯವಸ್ಥೆಗಳು ಹಾಗೂ ರೋಗಿಗಳಿಗೆ ತ್ವರಿತ ಚಿಕಿತ್ಸೆ ನೀಡಲು ಅಗತ್ಯವಾದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಈ ಕ್ರಮದಿಂದ ರಾಜ್ಯದ ತುರ್ತು ವೈದ್ಯಕೀಯ ಸೇವೆಯ ಗುಣಮಟ್ಟ ಹೆಚ್ಚುವುದರ ಜೊತೆಗೆ, ಸಾರ್ವಜನಿಕರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತು ಅನೇಕ ಜೀವಗಳನ್ನು ಉಳಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 15T154021.838
    ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!
    July 15, 2026 | 0
  • Untitled design (65)
    ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • Untitled design 2026 07 15T111352.717
    ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version