• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ದಕ್ಷಿಣ ಕನ್ನಡ

ಧರ್ಮಸ್ಥಳ ಬುರುಡೆ ಪ್ರಕರಣ; ಕೋರ್ಟ್‌ಗೆ 7,000 ಪುಟಗಳ ವರದಿ ಸಲ್ಲಿಸಿದ SIT

ಕವಿತಾ by ಕವಿತಾ
July 15, 2026 - 4:53 pm
in ದಕ್ಷಿಣ ಕನ್ನಡ
0 0
0
ವಾಂಗ್ಚುಕ್ (2)

ಮಂಗಳೂರು (ಜುಲೈ 15): ರಾಜ್ಯದಲ್ಲಿ ಬಹಳ ಚರ್ಚೆಗೆ ಕಾರಣವಾದ ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸುಮಾರು 7,000 ಪುಟಗಳ ಸಮಗ್ರ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

  • ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ SIT 7,000 ಪುಟಗಳ ವರದಿ ಸಲ್ಲಿಕೆ
  • ಒಂದು ವರ್ಷದ ತನಿಖೆಯ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ
  • ದಾಖಲೆಗಳು, ಸಾಕ್ಷ್ಯಗಳು ಹಾಗೂ ಸಾಕ್ಷಿದಾರರ ಹೇಳಿಕೆ ವರದಿಯಲ್ಲಿ ಸೇರಿಕೆ
  • ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಸಮ್ಮುಖದಲ್ಲೇ ವರದಿ ಸಲ್ಲಿಕೆ  

ಒಂದು ವರ್ಷಕ್ಕೂ ಹೆಚ್ಚು ಕಾಲ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಎಸ್‌ಐಟಿ, ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಸಾಕ್ಷ್ಯಗಳು, ಸಾಕ್ಷಿದಾರರ ಹೇಳಿಕೆಗಳು ಹಾಗೂ ವೈಜ್ಞಾನಿಕ ಪರೀಕ್ಷೆಗಳ ವಿವರಗಳನ್ನು ಒಳಗೊಂಡ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಕೆ ಮಾಡಿದೆ.

RelatedPosts

ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

ADVERTISEMENT
ADVERTISEMENT

ಈ ಪ್ರಕರಣದ ಗಂಭೀರತೆ ಹಾಗೂ ಸಾರ್ವಜನಿಕರ ಕುತೂಹಲವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯದಲ್ಲಿ ವರದಿ ಸಲ್ಲಿಸುವ ವೇಳೆ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿತ್ತು. ಈ ವೇಳೆ ಪ್ರಕರಣದಲ್ಲಿ ಹೆಚ್ಚು ಚರ್ಚೆಗೆ ಕಾರಣವಾಗಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದು, ಅವರ ಸಮ್ಮುಖದಲ್ಲೇ ಎಸ್‌ಐಟಿ ಅಧಿಕಾರಿಗಳು ವರದಿಯನ್ನು ಸಲ್ಲಿಸಿದರು.

ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಸುಮಾರು ಒಂದು ವರ್ಷದ ಹಿಂದೆ ಎಸ್‌ಐಟಿ ರಚಿಸಿತ್ತು. ತನಿಖೆಯ ಅವಧಿಯಲ್ಲಿ ಹಲವು ಸಾಕ್ಷಿದಾರರ ವಿಚಾರಣೆ, ದಾಖಲೆಗಳ ಪರಿಶೀಲನೆ ಮತ್ತು ತಾಂತ್ರಿಕ ಸಾಕ್ಷ್ಯಗಳ ವಿಶ್ಲೇಷಣೆ ನಡೆಸಿದ ಬಳಿಕ ಅಂತಿಮ ವರದಿ ಸಿದ್ಧಪಡಿಸಲಾಗಿದೆ.

ನ್ಯಾಯಾಲಯ ಇದೀಗ ಎಸ್‌ಐಟಿ ಸಲ್ಲಿಸಿರುವ ವರದಿಯನ್ನು ಪರಿಶೀಲಿಸಿ ಮುಂದಿನ ಕಾನೂನು ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಿದೆ. ವರದಿಯಲ್ಲಿರುವ ಮಾಹಿತಿಯ ಆಧಾರದ ಮೇಲೆ ಮುಂದಿನ ವಿಚಾರಣೆ, ಆರೋಪಪಟ್ಟಿ ಅಥವಾ ಇತರೆ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

 ಮಾಸ್ಕ್ ಮ್ಯಾನ್ ಚಿನ್ನಯ್ಯ  ಧರ್ಮಸ್ಥಳದ ಸುತ್ತಮುತ್ತಲಿನ ಅನೇಕ ಕಾಡುಗಳಲ್ಲಿ ಅನೇಕ ಮೃತದೇಹಗಳನ್ನು ಅಕ್ರಮವಾಗಿ ಸಮಾಧಿ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಕೋಲಾಹಲಕ್ಕೆ ಕಾರಣವಾಗಿತ್ತು. ಬಳಿಕ ಈ ಬುರುಡೆ ರಹಸ್ಯವನ್ನು ಪತ್ತೆ ಮಾಡಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.

ಧರ್ಮಸ್ಥಳ ಬುರುಡೆ ಪ್ರಕರಣವು ಆರಂಭದಿಂದಲೂ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಎಸ್‌ಐಟಿ ವರದಿ ಸಲ್ಲಿಕೆಯಿಂದ ಪ್ರಕರಣದ ತನಿಖೆ ಮಹತ್ವದ ಹಂತ ತಲುಪಿದೆ. ಈ ವರದಿಯಿಂದ ಯಾವುದೆಲ್ಲಾ ಅಂಶ ಬೆಳಕಿಗೆ ಬರಲಿದೆ ಎಂದು ಕಾದು ನೋಡಬೇಕಿದೆ. ಈ ಎಸ್‌ಐಟಿ ವರದಿಯಿಂದ ಧರ್ಮಸ್ಥಳ ಬುರುಡೆ ಪ್ರಕರಣ ಒಂದು ನಿರ್ಧಿಷ್ಟ ಹಂತ ತಲುಪುತ್ತಾ ಎಂಬುವುದೇ ಈಗ ಇರುವ ದೊಡ್ಡ ಕುತೂಹಲಕರ ವಿಷಯವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (8)

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

by ಕವಿತಾ
July 15, 2026 - 6:27 pm
0

ವಾಂಗ್ಚುಕ್ (5)

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

by ಕವಿತಾ
July 15, 2026 - 6:01 pm
0

ಎಂಟ್ರಿ (1)

ಅಪರೂಪದ ದಾಖಲೆ ಬರೆದ ಹಿಟ್‌ಮ್ಯಾನ್ ರೋಹಿತ್‌ಗೆ ಶರ್ಮಾ!

by ಶಾಲಿನಿ ಕೆ. ಡಿ
July 15, 2026 - 6:00 pm
0

ವಾಂಗ್ಚುಕ್ (4)

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

by ಕವಿತಾ
July 15, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ಮಳೆಗೆ ತತ್ತರಿಸಿದ ಚಾರ್ಮಾಡಿ ಘಾಟ್: ಮೂಡಿಗೆರೆ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಭೀತಿ
    July 8, 2026 | 0
  • Untitled design (34)
    ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ
    July 2, 2026 | 0
  • Untitled design 2026 07 01T091504.219
    ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ
    July 1, 2026 | 0
  • Untitled design 2026 06 12T141804.880
    ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ
    June 12, 2026 | 0
  • Untitled design 2026 06 09T131544.935
    ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್: 2 ಕೋಟಿ 77 ಲಕ್ಷ ಹಣ ದೋಚಿದ ಖದೀಮರು
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version