• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

ಕರಾವಳಿಯ ಓಡಾ ಕವರ್ ಸಾಂಗ್ ಗೆ ಸಂಗೀತ ಪ್ರೀಯರು ಫಿದಾ

ಕವಿತಾ by ಕವಿತಾ
July 15, 2026 - 8:21 pm
in ಸಿನಿಮಾ
0 0
0
ವಾಂಗ್ಚುಕ್ (13)

ಕನ್ನಡ ಸಿನಿಮಾ ಅಭಿಮಾನಿಗಳು ಸದ್ಯ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾ ಕರಾವಳಿ.. ಈಗಾಗಲೇ ಟ್ರೈಲರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಜುಲೈ 24ಕ್ಕೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಈ ನಡುವೆ ಚಿತ್ರದಿಂದ ಪವರ್ ಫುಲ್ ಆಗಿರುವ ಕವರ್ ಸಾಂಗ್ ಬಿಡುಗೆಯಾಗಿದೆ. ಸಿಕ್ಕಾಪಟ್ಟೆ ಜೋಷ್ ಹೆಚ್ಚಿಸುವ ಕರಾವಳಿ ಸಿನಿಮಾದ ಈ ಹಾಡು ನಿಜಕ್ಕೂ ಮೈ ಜುಮ್ ಎನ್ನುವಂತಿದೆ.

ಸದ್ಯ ರಿಲೀಸ್ ಆಗಿರುವ ಓಡಾ… ಹಾಡು ಖ್ಯಾತ ಗಾಯಕ ಆನಂದ್ ಶ್ರೀರಾಜ್ ಧ್ವನಿಯಲ್ಲಿ ಮೂಡಿಬಂದಿದೆ. ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಾದ ಕಿಂಗ್ ಆಫ್ ಕೋಥ, ಎಂಪರಾನ್, ಕರುಪು ಸೇರಿದಂತೆ ಅನೇಕ ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಇದೀಗ ಕರಾವಳಿಯ ಹಾಡಿಗೆ ತಮ್ಮ ಪವರ್‌ಫುಲ್ ಧ್ವನಿ ನೀಡುವ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಸಾಹಿತ್ಯ ಪ್ರಮೋದ್ ಮರವಂತೆ ರಚಿಸಿದ್ರೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡು ಸಿನಿಮಾದ ಯಾವ ಸನ್ನಿವೇಶದಲ್ಲಿ ಬರಲಿದೆ ಎನ್ನುವ ಸಾಕಷ್ಟು ಕುತೂಹಲ ಈ ಹಾಡು ಮೂಡಿಸುತ್ತಿದೆ.

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ADVERTISEMENT
ADVERTISEMENT

ಅಂದಹಾಗೆ ಕರಾವಳಿ ಸಿನಿಮಾದ ಹಾಡುಗಳಿಗೆ ದೊಡ್ಡ ದೊಡ್ಡ ಗಾಯಕರು ಧ್ವನಿಯಾಗಿರುವುದು ವಿಶೇಷ. ಸಿದ್ ಶ್ರೀರಾಮ್, ಸಾಯಿ ವಿಗ್ನೇಶ್, ಆಬಿ, ಬಿ ಜಯಶ್ರೀ ಹಾಗೂ ಆನಂದ್ ಶ್ರೀರಾಜ್ ಸೇರಿದಂತೆ ಅನೇಕ ಖ್ಯಾತ ಗಾಯಕರು ಕರಾವಳಿ ಸಿನಿಮಾದ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಈಗಾಗಲೇ ಸಿನಿಮಾದಿಂದ ರಿಲೀಸ್ ಆಗಿರುವ ರೊಮ್ಯಾಂಟಿಕ್ ಮೆಲೋಡಿ ಮುದ್ದು ಗುಮ್ಮ.. ಹಾಗೂ ಸೋಲ್ ಆಫ್ ಕರಾವಳಿ ಈ ಎರಡು ಹಾಡುಗಳು ಸಹ ಸಿಕ್ಕಾಪಟ್ಟೆ ವೈರಲ್ ಆಗಿವೆ..

ಇದೀಗ ರಿಲೀಸ್ ಆಗಿರುವ ಆನಂದ್ ಶ್ರೀರಾಜ್ ಹಾಡಿರುವ  ಓಡಾ..ಹಾಡು ಹೇಳುತ್ತಿದ್ರೆ ನಿಜಕ್ಕೂ ಜುಲೈ 24 ಬೇಗ ಬರಲ್ಲಪ್ಪ ಎನಿಸುವದರಲ್ಲಿ ಯಾವುದೇ ಅನುಮಾನವಿಲ್ಲ.

ಪ್ರಜ್ವಲ್ ದೇವರಾಜ್ ಮತ್ತುರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬಂದಿದೆ. ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಇನ್ನು ಉಳಿದಂತೆ ಸಿನಿಮಾದಲ್ಲಿ ನಾಯಕಿಯರಾಗಿ ಸಂಪದಾ, ಸುಷ್ಮಿತಾ ಬಣ್ಣ ಹಚ್ಚಿದ್ದಾರೆ. ಪ್ರಮುಖ ಪಾತ್ರದಲ್ಲಿ ಮಿತ್ರ, ರಮೇಶ್ ಇಂದಿರಾ, ಶ್ರೀಧರ್ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

Untitled design 2026 09 03T214033.475

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

by ಶಾಲಿನಿ ಕೆ. ಡಿ
September 3, 2026 - 9:43 pm
0

Untitled design 2026 09 03T213131.506

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
September 3, 2026 - 9:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • Untitled design 2026 09 03T203949.529
    ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version