• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

ಕವಿತಾ by ಕವಿತಾ
July 15, 2026 - 10:38 pm
in ಕರ್ನಾಟಕ
0 0
0
ವಾಂಗ್ಚುಕ್ (17)

ಮೈಸೂರು, ಜುಲೈ 15: ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆರಂಭವಾಗಲಿರುವ ಆಷಾಢ ಮಾಸದ ವಿಶೇಷ ಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಜಿಲ್ಲಾಡಳಿತದಿಂದ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಜುಲೈ 17ರಿಂದ ಆಗಸ್ಟ್ 7ರವರೆಗೆ ನಡೆಯಲಿರುವ ವಿಶೇಷ ಪೂಜೆ ಹಾಗೂ ಶುಕ್ರವಾರಗಳ ಆಚರಣೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ ಹಾಗಾಗಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬುಧವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪೂರ್ವಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಭಕ್ತರಿಗೆ ಸುಗಮ ದರ್ಶನ ಹಾಗೂ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

RelatedPosts

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ

ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ

ADVERTISEMENT
ADVERTISEMENT

ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ವಿಐಪಿ ಮತ್ತು ವಿವಿಐಪಿ ದರ್ಶನಕ್ಕೆ ಬೆಳಿಗ್ಗೆ 5.30ರಿಂದ 9.30ರವರೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ನಿಗದಿತ ಸಮಯದ ಬಳಿಕ ವಿಐಪಿಗಳಿಗೆ ವಿಶೇಷ ಪ್ರವೇಶ ಇರುವುದಿಲ್ಲ. ಅಲ್ಲದೆ, ವಿಐಪಿ ವಾಹನಗಳನ್ನು ಮಹಿಷಾಸುರ ಪ್ರತಿಮೆ ವೃತ್ತದ ಬಳಿ ಮಾತ್ರ ನಿಲುಗಡೆ ಮಾಡಬೇಕು ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಜುಲೈ 17, 24, 31 ಹಾಗೂ ಆಗಸ್ಟ್ 7ರಂದು ಆಷಾಢ ಶುಕ್ರವಾರ, ಹಾಗೂ ಆಗಸ್ಟ್ 4ರಂದು ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದೆ. ಈ ದಿನಗಳಲ್ಲಿ ಲಲಿತ ಮಹಲ್ ಮೈದಾನ ಹಾಗೂ ನಗರ ಬಸ್ ನಿಲ್ದಾಣದಿಂದ ಬೆಳಿಗ್ಗೆ 6.30ರಿಂದ ರಾತ್ರಿ 8.30ರವರೆಗೆ ವಿಶೇಷ ಬಸ್ ಸೇವೆ ಕಲ್ಪಿಸಲಾಗಿದೆ.

ಕಾಲ್ನಡಿಗೆಯಲ್ಲಿ ಬೆಟ್ಟ ಏರುವ ಭಕ್ತರಿಗೆ ಬೆಳಿಗ್ಗೆ 5 ಗಂಟೆಯ ನಂತರ ಮಾತ್ರ ಪ್ರವೇಶ ನೀಡಲಾಗುತ್ತದೆ. ಭಕ್ತರು ಅದಕ್ಕೂ ಮುನ್ನ ಬೆಟ್ಟದ ಪಾದದಲ್ಲಿ ಕಾಯದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮೆಟ್ಟಿಲು ಹತ್ತುವ ಭಕ್ತರಿಗೆ ಹಾಲು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ.

ಈ ಬಾರಿ ₹300 ವಿಶೇಷ ದರ್ಶನ ಟಿಕೆಟ್ ರದ್ದುಪಡಿಸಲಾಗಿದ್ದು, ಅದರ ಬದಲಿಗೆ 2,000 ರೂ. ವಿಶೇಷ ದರ್ಶನ ಟಿಕೆಟ್ ವ್ಯವಸ್ಥೆ ಜಾರಿಯಾಗಿದೆ. ಈ ಟಿಕೆಟ್ ಖರೀದಿಸಿದ ಭಕ್ತರಿಗೆ ಸರತಿ ಸಾಲಿಲ್ಲದೆ ದರ್ಶನದ ಅವಕಾಶ ದೊರೆಯಲಿದ್ದು, ಚಾಮುಂಡೇಶ್ವರಿ ದೇವಿಯ ಭಾವಚಿತ್ರ ಹಾಗೂ ಲಾಡು ಪ್ರಸಾದ ಒಳಗೊಂಡ ವಿಶೇಷ ಕಿಟ್ ನೀಡಲಾಗುತ್ತದೆ.

ಭಕ್ತರ ಅನುಕೂಲಕ್ಕಾಗಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಸಾರ್ವಜನಿಕರು ಸರ್ಕಾರಿ ಬಸ್ ಸೇವೆಯನ್ನು ಬಳಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಾವು (4)

ಏಷ್ಯಾ ಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಶುಭಾರಂಭ: ಥಾಯ್ಲೆಂಡ್ ವಿರುದ್ಧ 94 ರನ್‌ಗಳ ಜಯ

by ದಿಶಾ ಕೆ. ಎಸ್.
August 31, 2026 - 7:27 am
0

ಸಾವು (3)

ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 31, 2026 - 7:08 am
0

ಸಾವು (1)

ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
August 31, 2026 - 6:43 am
0

Untitled design 2026 08 30T063237.904

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 31, 2026 - 6:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (3)
    ವಾಲ್ಮೀಕಿ ನಿಗಮ ಹಗರಣ: ನಾಳೆಯಿಂದ ಬಿಜೆಪಿ ಬೃಹತ್ ಪಾದಯಾತ್ರೆ
    August 31, 2026 | 0
  • ಸಾವು (1)
    ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಜಿಲ್ಲಾವಾರು ಹವಾಮಾನ ವರದಿ ಇಲ್ಲಿದೆ
    August 31, 2026 | 0
  • ಸಾವು (16)
    ಕರ್ನಾಟಕ ಅರಣ್ಯ ಇಲಾಖೆಯಿಂದ ಅರಣ್ಯ ಚಾರಣಕ್ಕೆ ನೂತನ ಸುರಕ್ಷತಾ ಮಾರ್ಗಸೂಚಿ, ಕಟ್ಟುನಿಟ್ಟಿನ SOP ಬಿಡುಗಡೆ
    August 30, 2026 | 0
  • ಸಾವು (17)
    ಗೃಹಲಕ್ಷ್ಮೀಗೆ 3 ವರ್ಷ: ಪಿಂಕ್ ಲೈಟ್‌ನಲ್ಲಿ ಮಿಂಚಿದ ಹಂಪಿ ಕಲ್ಲಿನ ತೇರು, ಸುವರ್ಣಸೌಧ
    August 30, 2026 | 0
  • ಸಾವು (11)
    Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version