• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ; ಪವಾಡದಂತೆ ಪಾರಾದ ಬಂಟ್ವಾಳದ ಯುವಕ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 1:16 pm
in ವಿದೇಶ
0 0
0
Untitled design 2026 07 16T130740.933

ಗಲ್ಫ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಒಮಾನ್ ಕರಾವಳಿಯ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಈ ಭೀಕರ ಘಟನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕ ರಚನ್ ಆರ್.ಕೆ. ಪವಾಡದ ರೀತಿಯಲ್ಲಿ ಪಾರಾಗಿದ್ದಾರೆ. ಮಧ್ಯರಾತ್ರಿ  ಈ ಘಟನೆ ಸಂಭವಿಸಿದೆ.

ಜುಲೈ 12ರಂದು ಒಮಾನ್ ಕರಾವಳಿಯ ಸಮೀಪ ಸಾಗುತ್ತಿದ್ದ ‘JFS Galaxy’ ವಾಣಿಜ್ಯ ಹಡಗು ತನ್ನ ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿತ್ತು. ಹಡಗಿನಲ್ಲಿ ಭಾರತೀಯರು ಸೇರಿದಂತೆ ವಿವಿಧ ದೇಶಗಳ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ಸುಮಾರು 2.05 ಗಂಟೆಗೆ ಹಡಗಿನ ಮೇಲೆ ಕ್ಷಿಪಣಿ ಅಪ್ಪಳಿಸಿದ್ದು, ಕೆಲವೇ ಕ್ಷಣಗಳಲ್ಲಿ ಎಂಜಿನ್ ಕೊಠಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

RelatedPosts

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

ADVERTISEMENT
ADVERTISEMENT

ಸ್ಫೋಟದ ಭೀಕರ ಶಬ್ದಕ್ಕೆ ಎಚ್ಚರಗೊಂಡ ಸಿಬ್ಬಂದಿ ಕಣ್ಣೆದುರೇ ಬೆಂಕಿಯ ಜ್ವಾಲೆಗಳು ಆವರಿಸುತ್ತಿರುವ ದೃಶ್ಯ ಕಂಡು ಬೆಚ್ಚಿಬಿದ್ದರು. ತಕ್ಷಣ ಸಿಬ್ಬಂದಿ ಲೈಫ್‌ಬೋಟ್‌ಗಳ ಸಹಾಯದಿಂದ ಸಮುದ್ರಕ್ಕೆ ಜಿಗಿದು ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದರು. ಬಳಿಕ ಸ್ಥಳಕ್ಕೆ ಧಾವಿಸಿದ ಒಮಾನ್ ನೌಕಾಪಡೆ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿತು.

ಈ ದಾಳಿಯಿಂದ ಪಾರಾದವರಲ್ಲಿ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ 25 ವರ್ಷದ ರಚನ್ ಆರ್.ಕೆ. ಕೂಡ ಸೇರಿದ್ದಾರೆ. ರೋಹಿತಾಕ್ಷ ಭಾನಬೆಟ್ಟು ಅವರ ಪುತ್ರನಾದ ರಚನ್, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿದ ಬಳಿಕ ಮುಂಬೈನಲ್ಲಿ ಮೆರೈನ್ ಕೋರ್ಸ್ ಮಾಡಿ ವಾಣಿಜ್ಯ ಹಡಗು ಸೇವೆಗೆ ಸೇರಿದ್ದರು.

ಘಟನೆಯ ಬಳಿಕ ರಚನ್ ತಮ್ಮ ಕುಟುಂಬಕ್ಕೆ ಕರೆ ಮಾಡಿ ತಾವು ಸುರಕ್ಷಿತರಾಗಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಅವರು ಒಮಾನ್‌ನಲ್ಲಿ ಕಂಪನಿ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿದ್ದು, ಶೀಘ್ರದಲ್ಲೇ ದುಬೈ ಮೂಲಕ ಭಾರತಕ್ಕೆ ಮರಳುವ ಸಾಧ್ಯತೆಯಿದೆ.

ಆದರೆ ಈ ಘಟನೆಯಲ್ಲಿ ಪುಣೆ ಮೂಲದ ಒಬ್ಬ ಸಿಬ್ಬಂದಿ ನಾಪತ್ತೆಯಾಗಿರುವುದು ದುಃಖದ ಸಂಗತಿಯಾಗಿದೆ. ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.

ರಚನ್ ಅವರ ತಂದೆ ರೋಹಿತಾಕ್ಷ ಭಾನಬೆಟ್ಟು ಮಾತನಾಡಿ, ಮಗ ಸುರಕ್ಷಿತವಾಗಿದ್ದಾನೆ ಎಂಬ ಮಾಹಿತಿ ಸಿಕ್ಕ ನಂತರವೇ ಕುಟುಂಬಕ್ಕೆ ನೆಮ್ಮದಿ ಸಿಕ್ಕಿತು ಎಂದು ತಿಳಿಸಿದ್ದಾರೆ. ಜೊತೆಗೆ ಭಾರತೀಯ ಸಿಬ್ಬಂದಿಯನ್ನು ರಕ್ಷಿಸಿದ ಒಮಾನ್ ನೌಕಾಪಡೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆ ಈ ಘಟನೆ ನಡೆದಿದೆ. ವಿದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ನಾವಿಕರು ಎದುರಿಸುತ್ತಿರುವ ಅಪಾಯಗಳನ್ನು ಮತ್ತೊಮ್ಮೆ ಜಗತ್ತಿನ ಗಮನಕ್ಕೆ ತಂದಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (74)

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

by ಕವಿತಾ
July 16, 2026 - 4:00 pm
0

Untitled design (72)

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

by ಕವಿತಾ
July 16, 2026 - 3:31 pm
0

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 15T231036.499
    ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ
    July 15, 2026 | 0
  • ವಾಂಗ್ಚುಕ್ (16)
    ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • Untitled design (62)
    ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ
    July 14, 2026 | 0
  • Untitled design (57)
    PoKನಲ್ಲಿ ಭುಗಿಲೆದ್ದ ಜನಾಕ್ರೋಶ; ಭದ್ರತಾ ಪಡೆಗಳ ಗುಂಡಿನ ದಾಳಿಗೆ 6 ಬಲಿ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version