• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

ಕವಿತಾ by ಕವಿತಾ
July 16, 2026 - 4:17 pm
in ಕರ್ನಾಟಕ
0 0
0
Untitled design (75)

ಬೆಂಗಳೂರು (ಜುಲೈ 16): ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. ‘ಎ’ ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ. ಹೀಗಾಗಿ ಪ್ರತಿಯೊಂದು ಹುಂಡಿ ಮೇಲೆ ನಿಗಾವಹಿಸಲು 4 ಕಡೆಗಳಿಂದ ಸಿಸಿಟಿವಿ ಅಳವಡಿಸಿ, ಕೇಂದ್ರ ಕಚೇರಿಯಿಂದ ನಿಗಾವಹಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಧ್ಯಮಕ್ಕೆ ತಿಳಿಸಿದರು.

ದೇವಸ್ಥಾನಗಳನ್ನು ಸಂಪೂರ್ಣವಾಗಿ ಸಿಸಿಟಿವಿ ಮೂಲಕ ನಿಗಾವಹಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್‌) ಮಾಡಲಾಗುವುದು.‌ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಕಳ್ಳತನ ಮತ್ತು ಲೆಕ್ಕಪತ್ರ ನಿರ್ವಹಣೆಯಲ್ಲಾಗುತ್ತಿರುವ ದುರುಪಯೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

RelatedPosts

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

ADVERTISEMENT
ADVERTISEMENT

ಹೊರ ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ರಾಜ್ಯ ಮುಜರಾಯಿ ಇಲಾಖೆಯ ಆಸ್ತಿ ಇದೆ.‌ ಅಲ್ಲಿನ ಆಸ್ತಿ ಸಂರಕ್ಷಣೆ ಮಾಡಬೇಕು. ತಿರುಪತಿಯಲ್ಲಿ ನಮ್ಮ ರಾಜ್ಯಕ್ಕೆ ಸೇರಿದ 7 ಎಕರೆ ಭೂಮಿ ಇದೆ. ಅಲ್ಲಿಗೆ ತೆರಳುವ ಯಾತ್ರಾರ್ಥಿಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿ ಅದೇ‌ ಪ್ರಕಾರ, ಶ್ರೀಶೈಲ, ವಾರಣಾಸಿ, ತುಳಜಾಪುರದಲ್ಲೂ ಮುಜರಾಯಿ ಇಲಾಖೆಗೆ ಸೇರಿದ ಆಸ್ತಿ ಇದೆ. ವಸತಿಗೃಹ, ಯಾತ್ರಿಗಳಿಗೆ ಉಳಿದುಕೊಳ್ಳಲು ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ‌ ಎಂದು ಹೇಳಿದರು.

ʼಎʼ ವರ್ಗದ ದೇವಸ್ಥಾನದಲ್ಲಿ ಸಾಕಷ್ಟು ಹಣವಿದೆ. ಕೆಲವು ದಿನಗಳ ಹಿಂದೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದೇನೆ. ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಮುಂದುವರೆದು ಮಾತನಾಡಿದ ಅವರು, ಎಲ್ಲಾ ದೇವಸ್ಥಾನಗಳಲ್ಲಿ ಕಾಣಿಕೆಯ ಹಣದ್ದು ಸರಿಯಾದ ಲೆಕ್ಕ ನೀಡಬೇಕು. ʼಎʼ ವರ್ಗದ ದೇವಸ್ಥಾನಗಳಲ್ಲಿ ಸುಮಾರು 2,521 ರೂ.ಕೋಟಿ ಫಿಕ್ಸ್ ಡೆಪಾಸಿಟಿ ಇದೆ. ಈ ಹಣ ಆಯಾ ದೇವಸ್ಥಾನಗಳ ಅಭಿವೃದ್ಧಿಗೆ ಖರ್ಚು ಮಾಡಬೇಕು. ಮುಂದಿನ ದಿನಗಳಲ್ಲಿ ಮಾಸ್ಟರ್ ಪ್ಲಾನ್ ಮಾಡಿ‌ ಕ್ರಮ ವಹಿಸುತ್ತೇವೆ ಎಂದರು.

ಯಾವುದೇ ಕಾರಣಕ್ಕೂ ದೇವಸ್ಥಾನಗಳ ಹಣ ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ. ಆ ದೇವಸ್ಥಾನದ ಅಭಿವೃದ್ಧಿಗೆ ಬಳಸುತ್ತೇವೆ. ಶೇ 10ರಷ್ಟು ಹಣವನ್ನು‌ಮಾತ್ರ ‘ಸಿ’ ವರ್ಗದ ದೆವಸ್ಥಾನಗಳ ಅಭಿವೃದ್ಧಿಗೆ ಬಳಸಲಾಗುವುದು ಎಂದು ತಿಳಿಸಿದರು.

ಹಾವೇರಿಯಲ್ಲಿ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಿದ್ದಾರೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಅನುಕೂಲವಾಗಿದೆ ಎಂಬುದರ ಬಗ್ಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಮಳೆ-ಮೋಡಗಳು ಸೃಷ್ಟಿ ಆಗುತ್ತಿಲ್ಲ. ಹೀಗಾಗಿ ಮೋಡ ಬಿತ್ತನೆ ಮಾಡುವುದು ಕಷ್ಟ. ವೈಜ್ಞಾನಿಕವಾಗಿ ಪರಿಶೀಲಿಸಿ, ಚಿಂತನೆ ಮಾಡಲಾಗುವುದು ಎಂದರು.

ರಾಜ್ಯಕ್ಕೆ ಸ್ವಾಭಾವಿಕವಾಗಿ ಬರ ಅಧ್ಯಯನ ತಂಡ ಬರುತ್ತದೆ‌. ಇದು ತಡವಾಗಬಾರದು. ಬರ ಘೋಷಣೆ ಮಾಡಲು ನಿಯಮಗಳನ್ನು ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೇಳಲಾಗಿದೆ. ಈಗಿನ ನಿಯಮದ ಪ್ರಕಾರ ಆಗಸ್ಟ್‌ವರೆಗೆ ಬರ ಘೋಷಣೆ ಮಾಡಲು ಆಗುವುದಿಲ್ಲ. ಅಲ್ಲಿಯವರೆಗೆ ಕಾಯಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಒಬ್ಬ ಅಥ್ಲೆಟ್‌. ಹೈಸ್ಕೂಲ್‌ನಲ್ಲಿ ಇರ್ಬೇಕಾದ್ರೆ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಬಂದಿದ್ದೆ. ಕಂಠೀರವ ಸ್ಟೇಡಿಯಂನಲ್ಲೂ ಆಡಿ ಮೊದಲ ಸ್ಥಾನ ಪಡೆದುಕೊಂಡಿದ್ದೆ. ದಸರಾ ಕ್ರೀಡೆ ಈ ಹಿಂದೆ ಇದ್ದಂತೆ ಆರಂಭಿಸಬೇಕು. ಕಬ್ಬಡ್ಡಿ, ಅಥ್ಲೆಟಿಕ್ಸ್‌, ಗ್ರಾಮೀಣ ಕ್ರೀಡೆಗಳು ಎಲ್ಲವೂ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಶ್ರೀ ಕೃಷ್ಣ ದೇವರಾಯ ಕಾಲದಲ್ಲಿ ತಿರುಪತಿಯಲ್ಲಿ ಮೊದಲ ಆರತಿ ಮಾಡಲು ವಿಜಯನಗರ ಸಂಸ್ಥಾನದವರಿಗೆ ಸಿಗುತ್ತಿತ್ತು. ತದನಂತರ ಮೈಸೂರು ಅರಸರಿಗೆ ಕೊಡಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆ ಬಂದ ಬಳಿಕ ಸಿಎಂ ಅವರು ಭಾಗವಹಿಸಬಹುದು ಎನ್ನುವ ನಿಯಮ ಬಂತು. ಈಗಿನ ಮುಖ್ಯಮಂತ್ರಿಗಳು ರಾಜ್ಯದ ಪ್ರತಿನಿಧಿಗಳಿಗೆ ಅವಕಾಶ ಮಾಡಿಕೊಡಬೇಕು ಎನ್ನುವ ಬೇಡಿಕೆಯನ್ನು ಇಟ್ಟಿರುವುದಾಗಿ ಮಾಧ್ಯಮಕ್ಕೆ ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಭಾರತ್ ಜೋಡೋ ಯುವ ಸಂಘದ ಬಗ್ಗೆ ಸರಿಯಾಗಿ ಅರ್ಥವಾಗಿಲ್ಲ. ಜಾತ್ಯಾತೀತ, ಪಕ್ಷಾತೀತವಾಗಿ ಸಂಘವನ್ನು ಮಾಡಲಾಗುತ್ತಿದೆ. ಜಾತಿ, ಧರ್ಮದ ವ್ಯತ್ಯಾಸ ಹೋಗಬೇಕು. ಇದನ್ನು ಈಗಲೂ ಸಮಾಜದಲ್ಲಿ ನೋಡುತ್ತಿದ್ದೇವೆ. ಹೋಗಲಾಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ. ಭಾರತ್ ಜೋಡೋ ಸಂಘ ಅನುಷ್ಟಾನದ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

Untitled design (95)

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

by ಕವಿತಾ
July 16, 2026 - 8:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (96)
    ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ
    July 16, 2026 | 0
  • Untitled design (93)
    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ
    July 16, 2026 | 0
  • Untitled design (88)
    ‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ
    July 16, 2026 | 0
  • Untitled design (77)
    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ
    July 16, 2026 | 0
  • Untitled design 2026 07 16T161336.491
    ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version