• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

ಕವಿತಾ by ಕವಿತಾ
July 16, 2026 - 4:35 pm
in ಕರ್ನಾಟಕ
0 0
0
Untitled design (77)

ಬೆಂಗಳೂರು:(ಜುಲೈ16) “ಎಚ್.ಡಿ. ಕುಮಾರಸ್ವಾಮಿಯವರು ಆಕಸ್ಮಿಕವೋ, ಆಪರೇಷನ್ ಕಮಲವೋ ಯಾವುದೋ ರೀತಿ ಸಿಎಂ ಆದವರು. ಅವರು ಏನೇ ಮಾಡಿದರೂ ಮಾಜಿ ಪ್ರಧಾನಿಗಳ ಮಗ ಎನ್ನುವುದು ಒಂದಿದೆ” ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ನಿನ್ನೆ ನಗೆಪಾಟಲಿನ ವಿಚಾರ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಆದವರು. ಒಬ್ಬ ರಾಜಕಾರಣಿ ಇಂತಹ ಮಾತನಾಡಲು ಸಾಧ್ಯವೇ? ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನಾನು ಸಿಎಂ ಆಗಿ ಒಪ್ಪಿಲ್ಲ ಎಂದಿದ್ದಾರೆ. ಅಂದರೆ ಸಂವಿಧಾನವನ್ನು ಕುಮಾರಸ್ವಾಮಿ ಒಪ್ಪಲ್ಲ ಎಂದು ಅರ್ಥ” ಎಂದು ಹರಿಹಾಯ್ದರು.

RelatedPosts

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

ADVERTISEMENT
ADVERTISEMENT

‘136 ಶಾಸಕರ ಬೆಂಬಲದ ಸಿಎಂ ಡಿಕೆಶಿ’

“15 ಜನರೋ 35 ಜನರೋ ಆಯ್ಕೆಯಿಂದ ಡಿ.ಕೆ. ಶಿವಕುಮಾರ್ ಸಿಎಂ ಆದವರಲ್ಲ. 136 ಶಾಸಕರನ್ನು ಗೆದ್ದು ಡಿ.ಕೆ. ಶಿವಕುಮಾರ್ ಸಿಎಂ ಆದವರು. ಸಿದ್ದರಾಮಯ್ಯ ಅವರು ಬಹಳ ಸಂತೋಷದಿಂದ ಡಿ.ಕೆ. ಶಿವಕುಮಾರ್‌ಗೆ ಸಿಎಂ ಸ್ಥಾನ ಕೊಟ್ಟಿದ್ದಾರೆ. ಕುಮಾರಸ್ವಾಮಿಯಿಂದ ನಾವು ಸರ್ಟಿಫಿಕೇಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ” ಎಂದು ಗುಡುಗಿದರು. “ಮಿಸ್ಟರ್ ಕುಮಾರಸ್ವಾಮಿ ಅಂತ ಹೇಳುವುದಕ್ಕೆ ನಮಗೂ ಬರುತ್ತದೆ. ಕುಮಾರಸ್ವಾಮಿಯವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ” ಎಂದು ಎಚ್ಚರಿಕೆ ನೀಡಿದರು.

‘2006ರಲ್ಲಿ ತಿಪ್ಪಣ್ಣನನ್ನು ಎತ್ತಾಕಿ ಸಿಎಂ ಮಾಡಿದ್ವಿ’

2006ರ ರಾಜಕೀಯ ಬೆಳವಣಿಗೆಯನ್ನು ನೆನಪಿಸಿದ ಚಲುವರಾಯಸ್ವಾಮಿ, “ಜನತಾ ದಳದಿಂದ 2006ರಲ್ಲಿ ಅಧಿಕೃತವಾಗಿ ನಾಯಕನಾಗಿ ಆಯ್ಕೆ ಆಗಿದ್ರಾ ನೀವು? ತಿಪ್ಪಣ್ಣ ಅವತ್ತು ಜೆಡಿಎಸ್ ಅಧ್ಯಕ್ಷರು. ತಿಪ್ಪಣ್ಣ ಅವರನ್ನು ಎತ್ತಾಕಿಕೊಂಡು ಇಟ್ಟುಕೊಂಡಿದ್ವಿ. ನಾನು, ಸಂತೋಷ್ ಲಾಡ್ ಒಂದು ಕಡೆ ಎತ್ತಾಕಿ ಇಟ್ಟುಕೊಂಡು ಕುಮಾರಸ್ವಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಮಾಡಿದ್ವಿ” ಎಂದು ಹಳೆಯ ಘಟನೆಯನ್ನು ಬಿಚ್ಚಿಟ್ಟರು.

“ರಾಜಕೀಯದಲ್ಲಿ ಹೀಗೆ ಲಘುವಾಗಿ ಬಾಯಿಗೆ ಬಂದಂತೆ ಮಾತನಾಡುವುದು ಬೇಡ. ರಾಜಕಾರಣಿ, ಜನಪ್ರತಿನಿಧಿ ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಇರಬೇಕಾಗುತ್ತದೆ” ಎಂದು ಸಲಹೆ ನೀಡಿದರು.

‘ಮೊದಲ ಆಪರೇಷನ್ ಕಮಲ ನಿಮ್ಮದೇ’

“ಮೊದಲ ಬಾರಿ ಆಪರೇಷನ್ ಕಮಲ ಮಾಡಿದವರು ಕುಮಾರಸ್ವಾಮಿ. ಕುಮಾರಸ್ವಾಮಿ ಹೇಗೆ ಸಿಎಂ ಆದ್ರಿ ನೆನಪಿಸಿಕೊಳ್ಳಿ ಒಮ್ಮೆ. ಕುಮಾರಸ್ವಾಮಿ ಸಂವಿಧಾನಾತ್ಮಕ ಆಯ್ಕೆಯಾದ ಮುಖ್ಯಮಂತ್ರಿನಾ?” ಎಂದು ಪ್ರಶ್ನಿಸಿದರು.

“ಕುಮಾರಸ್ವಾಮಿ ನಾಯಕತ್ವದಲ್ಲಿ ಯಾವತ್ತೂ 37 ಸೀಟಿಗಿಂತ ಮೇಲೆ ಹೋಗಿಲ್ಲ. ಸಂವಿಧಾನದ ಪ್ರಕಾರ ಆಯ್ಕೆಯಾದ ಸಿಎಂ ಡಿ.ಕೆ. ಶಿವಕುಮಾರ್. ಡಿ.ಕೆ. ಶಿವಕುಮಾರ್ ಸಿಎಂ ಆಗಿ ಒಂದೇ ತಿಂಗಳಾಗಿದೆ. ಅವರ ಮೇಲೆ ಒಂದಲ್ಲ ಒಂದು ವಿಚಾರದಲ್ಲಿ ಹೊಟ್ಟೆಕಿಚ್ಚಿನ ಮಾತು ನಿಮ್ಮಿಂದ ಬರುತ್ತಿದೆ” ಎಂದು ಆರೋಪಿಸಿದರು.

‘ಒಕ್ಕಲಿಗ ಡಿಕೆಶಿ ಸಹಿಸಲ್ಲ’

“ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ಏನೇನ್ ಮಾಡಿದ್ದೀರಾ ಗೊತ್ತಿದೆ. ಎಸ್.ಎಂ. ಕೃಷ್ಣ ಅವರನ್ನು ಮತ್ತೆ ಸಿಎಂ ಮಾಡಲು ಒಪ್ಪದೇ ಇರುವವರು ನೀವು. ಮತ್ತೊಬ್ಬ ಒಕ್ಕಲಿಗ ಡಿ.ಕೆ. ಶಿವಕುಮಾರ್ ಅವರನ್ನು ಒಪ್ಪಲು ಸಾಧ್ಯನಾ ನೀವು? ಕುಮಾರಸ್ವಾಮಿ ಇಷ್ಟೊಂದು ಕೆಟ್ಟ ಮನಸ್ಥಿತಿ ಇಟ್ಟುಕೊಂಡಿದ್ದೀರಲ್ಲ?” ಎಂದು ವಾಗ್ದಾಳಿ ನಡೆಸಿದರು.

“ಆದರೂ ಡಿ.ಕೆ. ಶಿವಕುಮಾರ್ ಕುಮಾರಸ್ವಾಮಿ ಅವರನ್ನು ಅಣ್ಣ ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ನೋಡಿ ಕಲಿತುಕೊಳ್ಳಿ ಸ್ವಲ್ಪ. ಡಿ.ಕೆ. ಶಿವಕುಮಾರ್ ಬೆನ್ನಿಗೆ 136 ಶಾಸಕರಿದ್ದಾರೆ. ನಿಮ್ಮ ಬೆನ್ನಿಗೆ 20 ಜನ ಇಲ್ಲ, ಇಷ್ಟು ಮಾತನಾಡ್ತೀರಲ್ಲರೀ” ಎಂದು ಚಲುವರಾಯಸ್ವಾಮಿ ತಿರುಗೇಟು ನೀಡಿದರು

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (89)

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 6:52 pm
0

Untitled design (88)

‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

by ಕವಿತಾ
July 16, 2026 - 6:30 pm
0

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (88)
    ‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ
    July 16, 2026 | 0
  • Untitled design 2026 07 16T161336.491
    ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ
    July 16, 2026 | 0
  • Untitled design (75)
    ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version