• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶೇ.42% ಮಳೆ ಕೊರತೆ, ರೈತರು ಸಂಕಷ್ಟದಲ್ಲಿ; ಕೇಂದ್ರದ ನೆರವಿಗೆ ರಾಜ್ಯ ಸರ್ಕಾರ ಒತ್ತಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 4:25 pm
in ಕರ್ನಾಟಕ
0 0
0
Untitled design 2026 07 16T161336.491

ಬೆಂಗಳೂರು:(ಜುಲೈ.16)  ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿದೆ. ಈ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳು ಬರದ ಭೀತಿಯನ್ನು ಎದುರಿಸುತ್ತಿವೆ. ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರು ಹಾಗೂ ಗ್ರಾಮೀಣ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತುರ್ತು ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಶೇ.42ರಷ್ಟು ಹಾಗೂ ಜುಲೈ ತಿಂಗಳಲ್ಲಿ ಶೇ.34ರಷ್ಟು ಮಳೆ ಕೊರತೆ ದಾಖಲಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಅಭಾವದಿಂದ ಬೆಳೆ ನಷ್ಟ ಹೆಚ್ಚಾಗಿದ್ದು, ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿರುವ ಪರಿಣಾಮ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

RelatedPosts

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಬೇಕು ಎಂದು ಪರಮೇಶ್ವರ ಮನವಿ ಮಾಡಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆಯನ್ನು ನಿರ್ಧರಿಸಲು 2015-16ರ ಕೃಷಿ ಜನಗಣತಿಯ ಬದಲಿಗೆ FRUITS ದತ್ತಾಂಶವನ್ನು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ. ಜೊತೆಗೆ SDRF, NDRF ಹಾಗೂ ಬರ ಕೈಪಿಡಿ-2020ರ ಮಾನದಂಡಗಳನ್ನು ಏಕರೂಪಗೊಳಿಸಿ ರೈತರಿಗೆ ತ್ವರಿತ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ.

ಬಿತ್ತನೆ ಅವಧಿಯಲ್ಲಿ 20 ರಿಂದ 59 ಶೇಕಡಾ ಮಳೆ ಕೊರತೆಯನ್ನೂ ಬರ ಘೋಷಣೆಯ ಮಾನದಂಡವಾಗಿ ಪರಿಗಣಿಸಬೇಕು ಎಂಬುದು ರಾಜ್ಯದ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಪ್ರಸ್ತುತ ಋತುಮಾನದ ಒಟ್ಟು ಮಳೆಯ ಆಧಾರದ ಮೇಲೆ ಮಾತ್ರ ಬರ ನಿರ್ಧಾರ ಕೈಗೊಳ್ಳುವ ಪದ್ಧತಿಯನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.

ಒಣಹವೆಯ ವ್ಯಾಖ್ಯಾನವನ್ನು ಸ್ಥಳೀಯ ಕೃಷಿ ಮತ್ತು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಬದಲಾಯಿಸಬೇಕು. ಅಲ್ಲದೆ, ಬರ ಪರಿಸ್ಥಿತಿಯನ್ನು ಮುಂಚಿತವಾಗಿ ಘೋಷಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕು ಹಾಗೂ ಬಿತ್ತನೆ ಪೂರ್ಣಗೊಳ್ಳುವವರೆಗೆ ಕಾಯುವ ನಿಯಮವನ್ನು ಸಡಿಲಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸಿರುವ ಪರಮೇಶ್ವರ , ಕರ್ನಾಟಕದ ಪ್ರಸ್ತುತ ಬರ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸುವುದು ಅಥವಾ ಅದಕ್ಕೆ ಸಮಾನವಾದ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ರಾಜ್ಯದ ಬರ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದರು. ಕರ್ನಾಟಕ ಸರ್ಕಾರ ಈಗಾಗಲೇ ನೀರಿನ ಸಂರಕ್ಷಣೆ ಹಾಗೂ ತುರ್ತು ಕ್ರಮಗಳನ್ನು ಕೈಗೊಂಡಿದ್ದರೂ, ಕೇಂದ್ರದ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದ್ದರು.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (14)

‘ಲೈಫ್ ಟುಡೇ’ ಟ್ರೈಲರ್ ರಿಲೀಸ್: ಯುವ ಮನಸ್ಸಿನ ಕಥೆ ಹೇಳಲು ಕಾಂತ ಕನ್ನಲಿ ರೆಡಿ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 9:51 pm
0

Untitled design (13)

ಡಾರ್ಕ್ ಪ್ಯಾಟರ್ನ್ ಬಳಕೆ: ಸ್ಪೈಸ್‌ಜೆಟ್‌ಗೆ ₹1 ಲಕ್ಷ ದಂಡ

by ಕವಿತಾ
July 17, 2026 - 9:37 pm
0

Untitled design (11)

ರಾಜ್ ಬಿ. ಶೆಟ್ಟಿ ಸಾಥ್, ಸ್ಟಾರ್ ಗಾಯಕರ ಧ್ವನಿ: ‘ಕರಾವಳಿ’ಗೆ ಹೆಚ್ಚಿದ ನಿರೀಕ್ಷೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 17, 2026 - 9:13 pm
0

Untitled design (10)

ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ

by ವೀರೇಶ ದಾನಿ
July 17, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ದೇಶದ ಒಟ್ಟು ಸಾಫ್ಟ್‌ವೇರ್ ರಫ್ತಿನಲ್ಲಿ ಶೇ.41 ಪಾಲು ಹೊಂದುವ ಮೂಲಕ ಕರ್ನಾಟಕ ದೇಶಕ್ಕೆ ಪ್ರಥಮ
    July 17, 2026 | 0
  • ಕೃಷ್ಣ (25)
    ಬರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ್ ಮನವಿ
    July 17, 2026 | 0
  • ಕೃಷ್ಣ (11)
    ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ
    July 17, 2026 | 0
  • Untitled design 2026 07 17T172418.329
    ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
    July 17, 2026 | 0
  • ಆಷಾಢ
    ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version