• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಡಿಕೆ ಬೆಳೆಗಾರರಿಗೆ ₹16 ಪರಿಹಾರ ಅವಮಾನ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
July 17, 2026 - 11:37 am
in ಕರ್ನಾಟಕ
0 0
0
08

ಬೆಂಗಳೂರು: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಅಕಾಲಿಕ ಬಿರುಗಾಳಿ ಮತ್ತು ಮಳೆಯಿಂದ ಭಾರೀ ಪ್ರಮಾಣದಲ್ಲಿ ಅಡಿಕೆ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ಪರಿಹಾರ ನೀತಿಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, ಒಂದು ಅಡಿಕೆ ಮರವನ್ನು ನೆಟ್ಟು ಫಸಲು ನೀಡುವ ಹಂತಕ್ಕೆ ತರಲು ರೈತ ಹಲವು ವರ್ಷಗಳ ಶ್ರಮ, ಸಮಯ ಮತ್ತು ಹಣ ಹೂಡಿಕೆ ಮಾಡಬೇಕಾಗುತ್ತದೆ. ಆದರೆ ಸರ್ಕಾರದ ಪರಿಹಾರದ ಲೆಕ್ಕಾಚಾರದ ಪ್ರಕಾರ ಒಂದು ಮರಕ್ಕೆ ಸರಾಸರಿ ಕೇವಲ ₹16 ಮಾತ್ರ ದೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಪರಿಹಾರವಲ್ಲ, ರೈತರ ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; 6 ಮೀನುಗಾರರ ಜೀವ ಉಳಿಸಿದ ಸ್ಥಳೀಯರು..!

ಕರಾವಳಿಯಲ್ಲಿ ಧಾರಾಕಾರ ಮಳೆ ಪರಿಣಾಮ ; ಗೋಕರ್ಣದಲ್ಲಿ ಗುಡ್ಡ ಕುಸಿತ

ಆಷಾಢ ಶುಕ್ರವಾರದ ವೈಭವ: ಸಿಂಗರಿಸಿದ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ದಂಡು

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

ADVERTISEMENT
ADVERTISEMENT

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಭಾಗದಲ್ಲಿ ಅಕಾಲಿಕ ಗಾಳಿ-ಮಳೆಯಿಂದ 12 ಲಕ್ಷಕ್ಕೂ ಹೆಚ್ಚು ಅಡಿಕೆ ಮರಗಳು ನೆಲಕ್ಕುರುಳಿವೆ. ಆದರೂ ಹೆಕ್ಟೇರ್‌ಗೆ ₹22,500 ಎಂಬ ಹಳೆಯ ಮಾನದಂಡದ ಆಧಾರದ ಮೇಲೆ ಪರಿಹಾರ ನಿಗದಿಪಡಿಸಿರುವುದರಿಂದ ರೈತರಿಗೆ ಸಮರ್ಪಕ ನೆರವು ದೊರೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇಂದಿನ ಪರಿಸ್ಥಿತಿಯಲ್ಲಿ ₹16ಕ್ಕೆ ಒಂದು ಕಪ್ ಚಹಾವೂ ಸಿಗುವುದಿಲ್ಲ. ಆದರೆ ವರ್ಷಗಳ ಕಾಲ ಬೆಳೆಸಿದ ಅಡಿಕೆ ಮರದ ಮೌಲ್ಯವನ್ನು ಅಷ್ಟೇ ಮೊತ್ತಕ್ಕೆ ಇಳಿಸಿರುವುದು ರೈತರ ಕಣ್ಣೀರಿನೊಂದಿಗೆ ಆಟವಾಡಿದಂತಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಇದಲ್ಲದೆ, ಶೇ.33ಕ್ಕಿಂತ ಹೆಚ್ಚು ಬೆಳೆ ಹಾನಿಯಾದವರಿಗೆ ಮಾತ್ರ ಪರಿಹಾರ ಹಾಗೂ ಅದಕ್ಕಿಂತ ಕಡಿಮೆ ಹಾನಿಯಾದರೆ 100 ಮರಗಳಿಗೆ ಕೇವಲ ₹2,500 ನೀಡುವ ನಿಯಮವೂ ಅವೈಜ್ಞಾನಿಕವಾಗಿದೆ ಎಂದು ಅವರು ಹೇಳಿದ್ದಾರೆ. ಕೃಷಿ ವೆಚ್ಚ ಹಲವು ಪಟ್ಟು ಹೆಚ್ಚಾದರೂ, ಪರಿಹಾರದ ಮಾನದಂಡ ಮಾತ್ರ ಹಲವು ವರ್ಷಗಳಿಂದ ಪರಿಷ್ಕರಣೆ ಕಾಣದೇ ಉಳಿದಿದೆ ಎಂದು ಆರೋಪಿಸಿದ್ದಾರೆ.

ಭದ್ರಾವತಿ–ಹೊಳೆಹೊನ್ನೂರು ಭಾಗದ ಅಡಿಕೆ ಬೆಳೆ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಹಳೆಯ ಪರಿಹಾರ ಮಾನದಂಡಗಳನ್ನು ತಕ್ಷಣ ಪರಿಷ್ಕರಿಸಿ ಸಮಗ್ರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ಸರ್ಕಾರವನ್ನು ಆಗ್ರಹಿಸಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

011

ಚಿನ್ನದ ಬೆಲೆ ಸತತ ಇಳಿಕೆ: ಬೆಳ್ಳಿಗೂ ಭರ್ಜರಿ ಕುಸಿತ, ಆಭರಣ ಖರೀದಿದಾರರಿಗೆ ಸಿಹಿ ಸುದ್ದಿ

by ಪವಿತ್ರಾ ಗಣಪತಿ
July 17, 2026 - 1:23 pm
0

Your paragraph text (7)

ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; 6 ಮೀನುಗಾರರ ಜೀವ ಉಳಿಸಿದ ಸ್ಥಳೀಯರು..!

by ಶಾಲಿನಿ ಕೆ. ಡಿ
July 17, 2026 - 1:23 pm
0

010

ನಮೋ ಗ್ರೀನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಜಲಜನಕ ಇಂಧನದಿಂದ ಓಡುವ ಭಾರತದ ಮೊದಲ ಹಸಿರು ರೈಲು

by ಪವಿತ್ರಾ ಗಣಪತಿ
July 17, 2026 - 12:25 pm
0

Your paragraph text (5)

ಕರಾವಳಿಯಲ್ಲಿ ಧಾರಾಕಾರ ಮಳೆ ಪರಿಣಾಮ ; ಗೋಕರ್ಣದಲ್ಲಿ ಗುಡ್ಡ ಕುಸಿತ

by ಶಾಲಿನಿ ಕೆ. ಡಿ
July 17, 2026 - 12:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (7)
    ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ದೋಣಿ ಪಲ್ಟಿ; 6 ಮೀನುಗಾರರ ಜೀವ ಉಳಿಸಿದ ಸ್ಥಳೀಯರು..!
    July 17, 2026 | 0
  • Your paragraph text (5)
    ಕರಾವಳಿಯಲ್ಲಿ ಧಾರಾಕಾರ ಮಳೆ ಪರಿಣಾಮ ; ಗೋಕರ್ಣದಲ್ಲಿ ಗುಡ್ಡ ಕುಸಿತ
    July 17, 2026 | 0
  • Your paragraph text (4)
    ಆಷಾಢ ಶುಕ್ರವಾರದ ವೈಭವ: ಸಿಂಗರಿಸಿದ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರ ದಂಡು
    July 17, 2026 | 0
  • 07
    ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್
    July 17, 2026 | 0
  • 06
    ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ: ತಡರಾತ್ರಿ ಹೈ ಅಲರ್ಟ್!
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version