• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ

ಕವಿತಾ by ಕವಿತಾ
July 17, 2026 - 3:08 pm
in ಸಿನಿಮಾ
0 0
0
Untitled design (2)

ಬೆಂಗಳೂರು (ಜುಲೈ 17): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಚಿತ್ರದ ಥಿಯೇಟರ್ ಬಿಡುಗಡೆಗೆ ಇದ್ದ ಕಾನೂನು ಅಡ್ಡಿ ಇದೀಗ ದೂರವಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸದ್ಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ‘ಬಾಸ್’ ಚಿತ್ರದ ಕಥೆ ಆ ಪ್ರಕರಣವನ್ನು ಹೋಲುತ್ತದೆ ಎಂದು ಆರೋಪಿಸಿ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ವಿಚಾರಣಾ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

RelatedPosts

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ADVERTISEMENT
ADVERTISEMENT

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯ ನೀಡಿದ ಆದೇಶದಲ್ಲಿ ಯಾವುದೇ ಅಕ್ರಮ ಅಥವಾ ಕಾನೂನುಬಾಹಿರ ದೋಷ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ಆ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ತೀರ್ಪಿನ ನಂತರ ‘ಬಾಸ್’ ಚಿತ್ರದ ಬಿಡುಗಡೆಯ ಮೇಲಿದ್ದ ಪ್ರಮುಖ ಕಾನೂನು ಅಡ್ಡಿ ನಿವಾರಣೆಯಾಗಿದ್ದು, ಚಿತ್ರವನ್ನು ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ದಾರಿ ಸುಗಮವಾಗಿದೆ.

ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕನಿಷ್ಠ ಒಂದು ವಾರ ಚಿತ್ರದ ಬಿಡುಗಡೆಯನ್ನು ತಡೆಯುವಂತೆ ಮನವಿ ಮಾಡಿದರು. ಆದರೆ ಹೈಕೋರ್ಟ್ ಈ ಮನವಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ.

ನ್ಯಾಯಾಲಯ, “ವಿಚಾರಣಾ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಆದೇಶವನ್ನು ನಾವು ಎತ್ತಿಹಿಡಿದಿದ್ದೇವೆ. ಅಂತಹ ಸಂದರ್ಭದಲ್ಲಿ ಮತ್ತೊಮ್ಮೆ ಬಿಡುಗಡೆಗೆ ತಡೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಅಭಿಪ್ರಾಯಪಟ್ಟಿತು.

ಇದೇ ವೇಳೆ ಚಿತ್ರದ ನಿರ್ಮಾಪಕರಾದ ಸಿರಿ ಪ್ರೊಡಕ್ಷನ್ಸ್‌ಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿತ್ರದ ಆರಂಭದಲ್ಲಿ ಕನಿಷ್ಠ 30 ಸೆಕೆಂಡುಗಳ ಡಿಸ್ಕ್ಲೈಮರ್ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆದೇಶಿಸಿದೆ.

ಆ ಡಿಸ್ಕ್ಲೈಮರ್‌ನಲ್ಲಿ, ಚಿತ್ರದಲ್ಲಿರುವ ಯಾವುದೇ ಪಾತ್ರ, ಘಟನೆ ಅಥವಾ ಸನ್ನಿವೇಶಗಳು ನಟ ದರ್ಶನ್, ಅವರ ಕುಟುಂಬ, ವೈಯಕ್ತಿಕ ಜೀವನ ಅಥವಾ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದ ನೈಜ ಘಟನೆಗಳಲ್ಲ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಈ ಸಂಬಂಧ ಈಗಾಗಲೇ ನ್ಯಾಯಾಲಯಕ್ಕೆ ನೀಡಿರುವ ಭರವಸೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಿರಿ ಪ್ರೊಡಕ್ಷನ್ಸ್‌ಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಆದೇಶದೊಂದಿಗೆ ‘ಬಾಸ್’ ಚಿತ್ರದ ಬಿಡುಗಡೆಗೆ ಕಾನೂನುಬದ್ಧವಾಗಿ ದಾರಿ ಮತ್ತಷ್ಟು ಸುಗಮವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೃಷ್ಣ (3)

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

by ಕವಿತಾ
July 17, 2026 - 4:57 pm
0

ಆಷಾಢ

ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

by ಶಾಲಿನಿ ಕೆ. ಡಿ
July 17, 2026 - 4:54 pm
0

1122

ಸಚಿವ ಸಂಪುಟ ವಿಸ್ತರಣೆ ಇನ್ನು 2-3 ದಿನಗಳಲ್ಲಿ ಫೈನಲ್: ಕೃಷ್ಣ ಬೈರೇಗೌಡ

by ಕವಿತಾ
July 17, 2026 - 4:29 pm
0

Untitled design 2026 07 17T154813.300

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

by ಶಾಲಿನಿ ಕೆ. ಡಿ
July 17, 2026 - 4:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’
    July 17, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version