• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮೈಸೂರು

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

ಕವಿತಾ by ಕವಿತಾ
July 17, 2026 - 5:44 pm
in ಮೈಸೂರು
0 0
0
ಕೃಷ್ಣ (6)

ಮೈಸೂರು, ಜುಲೈ 17: ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆಯೊಬ್ಬರು ಮೃತಪಟ್ಟ ದಾರುಣ ಘಟನೆ ಮೈಸೂರಿನ ಆರ್.ಟಿ.ನಗರ ಸಮೀಪ ನಡೆದಿದೆ.

ಮೃತರನ್ನು ಮೈಸೂರು ತಾಲೂಕಿನ ಮಾಕನಹುಂಡಿ ಗ್ರಾಮದ ಮೇಘನಾ (20) ಎಂದು ಗುರುತಿಸಲಾಗಿದೆ. ಅವರು ಕೇವಲ 15 ದಿನಗಳ ಹಿಂದಷ್ಟೇ ಬಿದರಗೂಡು ಗ್ರಾಮದ ಪುನೀತ್ ಅವರೊಂದಿಗೆ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.

RelatedPosts

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

ದಸರಾ ಕಂಬಳ ವಿವಾದಕ್ಕೆ ಯದುವೀರ್ ಎಂಟ್ರಿ

ADVERTISEMENT
ADVERTISEMENT

ನಿನ್ನೆ ಗುರುವಾರ ಸಂಜೆ ಮೇಘನಾ, ಪುನೀತ್ ದಂಪತಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಆರ್.ಟಿ.ನಗರದ ಸಮೀಪ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ.

ಅಪಘಾತದ ವೇಳೆ ಮೇಘನಾ ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇದೇ ಅಪಘಾತದಲ್ಲಿ ಪತಿ ಪುನೀತ್ ಅವರ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯಿಂದ ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಮದುವೆಯಾದ ಕೆಲವೇ ದಿನಗಳಲ್ಲಿ ನಡೆದ ಈ ದುರಂತ ಸ್ಥಳೀಯರನ್ನು ಕಂಬನಿ ಮಿಡಿಯುವಂತೆ ಮಾಡಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.

ವಿಧಿಯಾಟಕ್ಕೆ ಬದುಕಿ ಬಾಳಬೇಕಿದ್ದ ನವವಿವಾಹಿತರು ಜೀವನ ಬಲಿಯಾಯಿತು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 18T212601.745

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

by ದಿಶಾ ಕೆ. ಎಸ್.
July 18, 2026 - 9:27 pm
0

Untitled design 2026 07 18T202750.716

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 18, 2026 - 8:34 pm
0

Untitled design 2026 07 18T195637.567

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

by ದಿಶಾ ಕೆ. ಎಸ್.
July 18, 2026 - 8:04 pm
0

Untitled design 2026 07 18T193249.222

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 18, 2026 - 7:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • ಷ್ಯ (6)
    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು
    July 15, 2026 | 0
  • ಇರ್ತೀರಾ (1)
    ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ
    July 14, 2026 | 0
  • Untitled design 2026 07 11T120648.214
    ದಸರಾ ಕಂಬಳ ವಿವಾದಕ್ಕೆ ಯದುವೀರ್ ಎಂಟ್ರಿ
    July 11, 2026 | 0
  • Untitled design (25)
    ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version